"ನಾವು ಪೂಜೆ, ಪುನಸ್ಕಾರ ಮಾಡಿಕೊಂಡು ನಮ್ಮ ಸಂಸ್ಕೃತಿ ಪಾಲನೆ ಮಾಡಿಕೊಂಡು ಬಂದಿದ್ದೇವೆ. ಧರ್ಮ, ಭಕ್ತಿ ಬಗ್ಗೆ ಬೇರೆಯವರಿಂದ ಕಲಿಯುವ ಅಗತ್ಯ ನಮಗಿಲ್ಲ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಅವರು...
ಅಯೋಧ್ಯೆಯಲ್ಲಿ ರಾಮಮಂದಿರ 'ಪ್ರಾಣ ಪ್ರತಿಷ್ಠಾಪನೆ'ಯ ಹಿನ್ನೆಲೆಯಲ್ಲಿ ಜನವರಿ 22 ರಂದು ರಾಜ್ಯದಲ್ಲಿಯೂ ರಜೆ ನೀಡಬೇಕೆಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ. ಆದರೆ, ಅಂದು ಶಾಲೆಗಳಿಗೆ ರಜೆ ಇರುವುದಿಲ್ಲ ಎಂದು ರಾಜ್ಯ ಸರ್ಕಾರ ಸ್ಪಷ್ಟಪಡಿಸಿದೆ. ಈ...
ಜನವರಿ 22ರಂದು ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದಂದು ಸಾರ್ವತ್ರಿಕ ರಜೆ ಘೋಷಿಸಿ ಎಂದು ಆಗ್ರಹಿಸಿ ಸಿಎಂ ಸಿದ್ದರಾಮಯ್ಯನವರಿಗೆ ಬಿಜೆಪಿ ಶಾಸಕ ಯಶ್ಪಾಲ್ ಸುವರ್ಣ ಪತ್ರ ಬರೆದಿದ್ದಾರೆ.
ಪತ್ರ ಬರೆದಿರುವ ವಿಚಾರವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ...