ಮುಂದಿನ ವರ್ಷ ಮಣಿಪುರದಲ್ಲಿ ವಿಧಾನಸಭಾ ಚುನಾವಣೆಗಳು ನಡೆಯಬೇಕಿದ್ದು, ಪ್ರಸ್ತುತ ಸನ್ನಿವೇಶದಲ್ಲಿ ಪ್ರಜಾಸತ್ತಾತ್ಮಕ ಪ್ರಕ್ರಿಯೆ ನಡೆಸುವುದು ದೊಡ್ಡ ಸವಾಲಾಗಿದೆ. ಮೈತೇಯಿ ಸಮುದಾಯವು ಕಣಿವೆ ಪ್ರದೇಶದಲ್ಲಿ ಬಹುಸಂಖ್ಯಾತರಾಗಿದ್ದರೆ, ಬೆಟ್ಟದ ಪ್ರದೇಶಗಳಲ್ಲಿ ಕುಕಿ ಮತ್ತು ನಾಗಾ ಸಮುದಾಯಗಳು...
2023ರಲ್ಲಿ ಆರಂಭವಾದ ಜನಾಂಗೀಯ ಹಿಂಸಾಚಾರದಿಂದಾಗಿ ಸ್ಥಳಾಂತರಗೊಂಡಿದ್ದ ಜನರು ತಮ್ಮ ಮನೆಗಳಿಗೆ ಮರಳಲು ಯತ್ನಿಸಿದ್ದು, ನಾಗರಿಗರು ಮತ್ತು ಭದ್ರತಾ ಪಡೆಗಳ ನಡುವೆ ಸಂಘರ್ಷ ನಡೆದಿರುವ ಘಟನೆ ಮಣಿಪುರದ ಇಂಫಾಲ್ ಪೂರ್ವ ಜಿಲ್ಲೆಯಲ್ಲಿ ನಡೆದಿದೆ.
ಮಣಿಪುರದಲ್ಲಿ...
ಜನಾಂಗೀಯ ಹಿಂಸಾಚಾರ ಪೀಡಿತ ಮಣಿಪುರಕ್ಕೆ ಪ್ರಧಾನಿ ನರೇಂದ್ರ ಮೋದಿ ಸೆಪ್ಟೆಂಬರ್ ಮಧ್ಯದಲ್ಲಿ ಭೇಟಿ ನೀಡುವ ಸಾಧ್ಯತೆ ಇದೆ. ಮಣಿಪುರದಲ್ಲಿ ಹಿಂಸಾಚಾರ ಆರಂಭವಾದ ಸುಮಾರು 28 ತಿಂಗಳುಗಳ ಬಳಿಕ ಮೊದಲ ಬಾರಿಗೆ ಪ್ರಧಾನಿ ಮೋದಿ...
ಮಣಿಪುರದಲ್ಲಿ ಮೈಥೇಯಿ ಮತ್ತು ಕುಕಿ ಸಮುದಾಯಗಳ ನಡುವಿನ ಜನಾಂಗೀಯ ಹಿಂಸಾಚಾರ ಮತ್ತೆ ಭುಗಿಲೆದ್ದಿದೆ. ಮಣಿಪುರದ ರಾಜಧಾನಿ ಇಂಫಾಲ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ದಾಳಿಗಳು ಹೆಚ್ಚಾಗಿವೆ. ಹಿಂಸಾಚಾರದಲ್ಲಿ ಭಾಗಿಯಾಗಿದ್ದಾರೆಂಬ ಆರೋಪದ ಮೇಲೆ ಮೈಥೇಯಿ ಸಮುದಾಯದ...
ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ಎರಡು ಸಮುದಾಯಗಳ ನಡುವೆ ಭಾರೀ ಘರ್ಷಣೆ ನಡೆದಿದ್ದು, ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಸಾವನ್ನಪ್ಪಿದ್ದಾರೆ.
ಖೈಬರ್ ಪಖ್ತುಂಖ್ವಾ ಪ್ರಾಂತ್ಯದ ಕುರ್ರಂ ಜಿಲ್ಲೆಯ ಪರಾಚಿನಾರ್ ಬಳಿ ಸಾರ್ವಜನಿಕರು...