ಈ ದಿನ ಸಂಪಾದಕೀಯ | ‘ಭ್ರಷ್ಟರು ಬೇಕಾಗಿದ್ದಾರೆ’ ಇದು ಬಿಜೆಪಿಯ ಹೊಸ ಜಾಹೀರಾತು

ಬಿಜೆಪಿ ಎಂದರೆ ದೇಶಭಕ್ತರ ಪಕ್ಷವಲ್ಲ, ಹಿಂದುತ್ವ ಪ್ರತಿಪಾದಿಸುವ ಪಕ್ಷವಲ್ಲ, ಮುಸ್ಲಿಮರು ಮತ್ತು ಪಾಕಿಸ್ತಾನವನ್ನು ವಿರೋಧಿಸುವ ಪಕ್ಷವೂ ಅಲ್ಲ. ವಾಷಿಂಗ್ ಪೌಡರ್ ನಿರ್ಮಾ ಪಕ್ಷ. ಸಾರ್ವಜನಿಕ ಸಂಪತ್ತನ್ನು ಕೊಳ್ಳೆ ಹೊಡೆದ ಕಳ್ಳರು, ಕೊಳಕರು, ಭ್ರಷ್ಟರು,...

ಬಿಜೆಪಿಯವರು ಹಿಂದುತ್ವ ಜಪ ಬಿಟ್ಟು ಭಗವಂತನ ಸೇವೆ ಮಾಡಲಿ: ಜನಾರ್ದನ ರೆಡ್ಡಿ ಅಭಿಮತ

ಅಂಜನಾದ್ರಿಯಲ್ಲಿ ಬಿಜೆಪಿ ಸರ್ಕಾರ ಏನೂ ಕೆಲಸ ಮಾಡಲಿಲ್ಲಅಂಜನಾದ್ರಿ ಅಭಿವೃದ್ಧಿ ಮಾಡುವಂತೆ ಮುಖ್ಯಮಂತ್ರಿಗೆ ಮನವಿಬಿಜೆಪಿಯವರು ಹಿಂದುತ್ವ ಜಪ ಬಿಟ್ಟು ಸ್ವಲ್ಪ ಭಗವಂತನ ಸೇವೆ ಮಾಡಬೇಕು ಮಾಜಿ ಸಚಿವ, ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಹೇಳಿದರು.ಕೊಪ್ಪಳದಲ್ಲಿ...

ಅದಿರು ಜಿಲ್ಲೆ ಬಳ್ಳಾರಿಯಲ್ಲಿ ಕಾಂಗ್ರೆಸ್ ಜಯಭೇರಿ; ಹಿಡಿತ ಕಳೆದುಕೊಂಡ ರೆಡ್ಡಿ ಸಹೋದರರು

ಬಳ್ಳಾರಿ ಜಿಲ್ಲೆಯನ್ನು ಕಳೆದುಕೊಂಡಿರುವುದು ರೆಡ್ಡಿಗಳ ಪಾಲಿಗೆ ದೊಡ್ಡ ನಷ್ಟವಾಗಿ ಪರಿಣಮಿಸಿದೆ. ಜಿಲ್ಲೆಯಲ್ಲಿ ರೆಡ್ಡಿ ಸಹೋದರರು ಹಿಡಿತ ಕಳೆದುಕೊಂಡಿದ್ದಾರೆ. ಜಿಲ್ಲೆಯಲ್ಲಿ ಮತ್ತೆ ಕಾಂಗ್ರೆಸ್ ಹಿಡಿತ ಸಾಧಿಸಿರುವುದರಿಂದ ಆರ್ಥಿಕವಾಗಿ ಮಾತ್ರವಲ್ಲ ರಾಜಕೀಯವಾಗಿಯೂ ನಷ್ಟವಾಗಲಿದೆ ಎಂದು ರಾಜಕೀಯ...

ಚುನಾವಣೆ 2023 | ಜನಾರ್ದನ ರೆಡ್ಡಿ ಪತ್ನಿಯ ಘೋಷಿತ ಆಸ್ತಿ ₹250 ಕೋಟಿ

ಬಳ್ಳಾರಿ ನಗರದ ಕ್ಷೇತ್ರದಲ್ಲಿ ಕಲ್ಯಾಣ ರಾಜ್ಯ ಪ್ರಗತಿ ಪಕ್ಷದಿಂದ ಗಣಿ ಉದ್ಯಮಿ ಗಾಲಿ ಜನಾರ್ದನ ರೆಡ್ಡಿ ಅವರ ಪತ್ನಿ ಜಿ ಲಕ್ಷ್ಮಿಅರುಣಾ ಕಣಕ್ಕಿಳಿದಿದ್ದಾರೆ. ಅವರು ಸೋಮವಾರ ನಾಮಪತ್ರ ಸಲ್ಲಿಸಿದ್ದು, ತಮ್ಮ ಬಳಿಯಿರುವ ಆಸ್ತಿಯನ್ನು...

ಜನಪ್ರಿಯ

ಆಂಧ್ರ ಪ್ರದೇಶ | ಎನ್‌ಡಿಎ ಅಧಿಕಾರಕ್ಕೆ ಬಂದರೆ ಹಜ್ ಯಾತ್ರೆಗೆ 1 ಲಕ್ಷ ರೂ. ನೆರವು: ಚಂದ್ರಬಾಬು ನಾಯ್ಡು

ಆಂಧ್ರ ಪ್ರದೇಶದಲ್ಲಿ ಎನ್‌ಡಿಎ ಅಧಿಕಾರಕ್ಕೆ ಬಂದರೆ ಮುಸ್ಲಿಮರ ಪವಿತ್ರ ಸ್ಥಳ ಮೆಕ್ಕಾಕ್ಕೆ...

ದಾವಣಗೆರೆ | ಭ್ರಷ್ಟಾಚಾರ, ಜನವಿರೋಧಿ ನೀತಿಗೆ ಬೇಸತ್ತಿರುವ ಜನತೆ ಬಿಜೆಪಿಗೆ ಬೆಂಬಲಿಸುತ್ತಾರೆ: ಮೋದಿ ವಿಶ್ವಾಸ

ಕಾಂಗ್ರೆಸ್ ಪಾಪದ ಕೆಲಸಕ್ಕೆ ಕರ್ನಾಟಕದ ಜನತೆ ಲೋಕಸಭೆ ಚುನಾವಣೆಯಲ್ಲಿ ಸೂಕ್ತ ಉತ್ತರ...

ವಿಶ್ಲೇಷಣೆ | ಒಬಿಸಿ ಮೀಸಲಾತಿ ಮತ್ತು ಬೂಟಾಟಿಕೆಯ ಬಿಜೆಪಿ

ಮೀಸಲಾತಿ ಮಿತಿ ಮೀರಲು ಅಂಕಿ-ಅಂಶಗಳು ಅಗತ್ಯ. ಜಾತಿಗಣತಿ ಆ ಕೊರತೆಯನ್ನು ನೀಗುತ್ತದೆ....

ಮೀಸಲಾತಿಯನ್ನು ಆರ್‌ಎಸ್‌ಎಸ್‌ ಬೆಂಬಲಿಸಲಿದೆ: ಮೋಹನ್ ಭಾಗವತ್

ರಾಷ್ಟ್ರೀಯ ಸ್ವಯಂ ಸೇವಾ ಸಂಘ  ಯಾವಾಗಲು ಮೀಸಲಾತಿಯನ್ನು ಬೆಂಬಲಿಸಲಿದೆ ಹಾಗೂ ದೇಶದಲ್ಲಿ...

Tag: ಜನಾರ್ದನ ರೆಡ್ಡಿ