ಸಿಇಟಿ ಪರೀಕ್ಷಾ ಕೊಠಡಿಗೆ ಹೋಗುವ ಮುನ್ನ ಅಭ್ಯರ್ಥಿಗಳ ಜನಿವಾರ ತೆಗೆಸಿದರೆ ದೊಡ್ಡ ವಿವಾದವಾಗುತ್ತದೆ. ಅದೇ ಹೆಣ್ಣುಮಗಳ ಕೊರಳಿಂದ ತಾಳಿ ತೆಗೆಸಿದಾಗ ಸುದ್ದಿಯೇ ಆಗುವುದಿಲ್ಲ ಎಂದು ಸಹಕಾರ ಸಚಿವ ಕೆ ಎನ್ ರಾಜಣ್ಣ ಅಸಮಾಧಾನ...
ಜನಿವಾರ ಧರಿಸಿದ ವಿದ್ಯಾರ್ಥಿ ಪರವಾಗಿ ಹೋರಾಡಲು ಒಂದು ದೊಡ್ಡ ವ್ಯವಸ್ಥೆಯೇ ಇದೆ. ಆ ವ್ಯವಸ್ಥೆಯ ಹೆಸರೇ ಜಾತಿ ವ್ಯವಸ್ಥೆ. ಅದು ಯಾವಾಗಲೂ ಈ ಜಾತಿ ಶ್ರೇಣೀಕರಣದ ಮೇಲಿನವರಿಗೇ ಅನುಕೂಲ ಮಾಡಿಕೊಡುತ್ತದೆ. ಅದು ಸರ್ಕಾರ,...
ಕಾಂಗ್ರೆಸ್ ಸರ್ಕಾರದ ಸಚಿವರು ದೇವರು-ಧರ್ಮಾಧಿಕಾರಿಗಳ ಬುಡದಲ್ಲಿ ನಿಂತು, ಧರ್ಮ ರಕ್ಷಣೆಯ ಮಾತುಗಳನ್ನಾಡುತ್ತಿದ್ದಾರೆ. ಶೋಷಕರ ಪರ ನಿಂತು, ಶೋಷಿತರನ್ನು ತುಳಿಯುತ್ತಿದ್ದಾರೆ. ಪ್ರಜಾಪ್ರಭುತ್ವವನ್ನೇ ಅಣಕಿಸುತ್ತಿದ್ದಾರೆ. ವಿಧಾನಸೌಧಕ್ಕೇ ಜಾತಿ ಜನಿವಾರ ತೊಡಿಸುತ್ತಿದ್ದಾರೆ.
'ಧರ್ಮಾಚರಣೆಗೆ ಯಾರೂ ಅಡ್ಡಿಪಡಿಸುವ ಹಾಗಿಲ್ಲ. ಆಚರಣೆಗಳಿಗೆ...
ನಗರದ ಹುರಕಡ್ಲಿ ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ವಿದ್ಯಾರ್ಥಿಯ ಜನಿವಾರ ಕತ್ತರಿಸಿದ ವಿಷಯವನ್ನು ನಾವು ಗಂಭೀರವಾಗಿ ಪರಿಗಣಿಸಿದ್ದೇವೆ. ಈ ಸಂಬಂಧ ಎಫ್‌ಐಆರ್ ಕೂಡ ದಾಖಲಿಸಿಕೊಳ್ಳುತ್ತೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಹೇಳಿದರು.
ಸೋಮವಾರ...
ಜನಿವಾರ ಬ್ರಾಹ್ಮಣರಿಗೆ ಎಷ್ಟು ಅತ್ಯಗತ್ಯವೋ ಹಿಜಾಬ್ ಕೂಡ ನಮಗೆ ಅಷ್ಟೇ ಅಗತ್ಯ ಎಂದು ಹಿಜಾಬ್ ವಿವಾದದ ಸಂದರ್ಭದಲ್ಲಿ ಹಿಜಾಬ್‌ಗಾಗಿ ಹೋರಾಡಿ ಸಂಚಲನ ಸೃಷ್ಟಿಸಿದ್ದ ಮುಸ್ಲಿಂ ವಿದ್ಯಾರ್ಥಿನಿ ಆಲಿಯಾ ಅಸ್ಸಾದಿ ಹೇಳಿದ್ದಾರೆ.
ಸಿಇಟಿ ಪರೀಕ್ಷೆ ಬರೆಯುವ...