‘ಜನ ನಾಯಗನ್’ ಕಲೆಕ್ಷನ್‌ ಶೇ. 50ರಷ್ಟು ಡೌನ್! ಸಿಎಂ ವಿಜಯ್ ಸಿನಿಮಾಗೆ ಎದುರಾಯಿತಾ ಹಿನ್ನಡೆ?

ತಮಿಳುನಾಡು ಮುಖ್ಯಮಂತ್ರಿ, ತಮಿಳು ಚಿತ್ರರಂಗದ ದಳಪತಿ ವಿಜಯ್ ಅವರ ಅಭಿನಯದ ಕೊನೆಯ ಚಿತ್ರ ‘ಜನ ನಾಯಗನ್’ ಬಾಕ್ಸ್ ಆಫೀಸ್‌ನಲ್ಲಿ ಮೊದಲ ದಿನ ಭರ್ಜರಿ ಶುರುವಾತು ಪಡೆದುಕೊಂಡಿತ್ತಾದರೂ, ಎರಡನೇ ದಿನ ಗಳಿಕೆಯಲ್ಲಿ ಗಮನಾರ್ಹ ಕುಸಿತ...

ಬರೀ ಚುನಾವಣೆಯಲ್ಲ, ಪ್ರಜಾಸತ್ತಾತ್ಮಕ ಯುದ್ಧ: ಸಿನಿಮಾ ವಿವಾದ, ಸಿಬಿಐ ತನಿಖೆ ನಡುವೆ ವಿಜಯ್ ಮೊದಲ ರ‍್ಯಾಲಿ

ಕರೂರು ಕಾಲ್ತುಳಿತಕ್ಕೆ ಸಂಬಂಧಿಸಿ ಕೇಂದ್ರ ತನಿಖಾ ದಳ(ಸಿಬಿಐ) ತನಿಖೆ ಮತ್ತು ಸಿನಿಮಾ ವಿವಾದದ ನಡುವೆಯೇ ಮೊದಲ ಬಾರಿಗೆ ನಟ-ರಾಜಕಾರಣಿ ವಿಜಯ್ ರ‍್ಯಾಲಿಯಲ್ಲಿ ಭಾಷಣ ಮಾಡಿದ್ದಾರೆ. "ಇದು ಬರೀ ಚುನಾವಣೆಯಲ್ಲ, ಪ್ರಜಾಸತ್ತಾತ್ಮಕ ಯುದ್ಧ" ಎಂದು...

ಈ ದಿನ ಸಂಪಾದಕೀಯ | ಸಾಂವಿಧಾನಿಕ ಸಂಸ್ಥೆಗಳ ವಿಶ್ವಾಸಾರ್ಹತೆಗೆ ಧಕ್ಕೆ ತರುವುದು ಆಡಳಿತವೇ?

ಆಳುವ ದೊರೆಯ ಮರ್ಜಿ ಕಾಯಲು ಹೋಗಿ ಸರ್ಕಾರಿ ಸಂಸ್ಥೆಗಳಾದ ಸಿಬಿಐ, ಇಡಿ, ಐಟಿ, ಎನ್ಐಎ, ಚುನಾವಣಾ ಆಯೋಗ- ಸಾಂವಿಧಾನಿಕ ಜವಾಬ್ದಾರಿ ನಿರ್ವಹಿಸಲು ವಿಫಲವಾಗಿವೆ ಎಂಬ ಗುರುತರ ಆರೋಪ ಹೊತ್ತು ಕೂತಿವೆ. ಈಗ ಸೆನ್ಸಾರ್...

ಜನ ನಾಯಗನ್ ಮತ್ತು ಧುರಂದರ್ : ಸತ್ಯಕ್ಕೂ ಸುಳ್ಳಿಗೂ ವ್ಯತ್ಯಾಸಗಳೆಷ್ಟು!

ಕಾಲಿವುಡ್‌ನ ಬಹುಬೇಡಿಕೆಯ ನಟ 'ದಳಪತಿ ವಿಜಯ್', ಸ್ಟಾರ್ ನಟರಾಗಿ ಮಿಂಚುತ್ತಿರುವಾಗಲೇ ರಾಜಕೀಯಕ್ಕೆ ಧುಮುಕಿದ್ದಾರೆ. 2024ರಲ್ಲಿ ತಮ್ಮದೇ ಆದ ಸ್ವಂತ ‘ತಮಿಳಗ ವೆಟ್ರಿ ಕಳಗಂ’(ಟಿವಿಕೆ) ಎಂಬ ರಾಜಕೀಯ ಪಕ್ಷವನ್ನು ಘೋಷಿಸಿ, ರಾಜಕೀಯ ರ್ಯಾಲಿ, ಸಮಾವೇಶಗಳನ್ನು...

ತಮಿಳುನಾಡು ಚುನಾವಣೆ | ದಳಪತಿ ವಿಜಯ್ ಸೆಳೆಯಲು ಖೆಡ್ಡಾ ತೋಡಿತೇ ಬಿಜೆಪಿ?

ಡಿಎಂಕೆ- ವಿಜಯ್ ಜನಪ್ರಿಯತೆ ಕುಗ್ಗಿಸಲು ಯತ್ನಿಸಿದರೆ; ಬಿಜೆಪಿ- ಕಾನೂನು ಕುಣಿಕೆಯ ಇಕ್ಕಟ್ಟಿಗೆ ಸಿಲುಕಿಸಿ ಮೈತ್ರಿ ಎಂಬ ಖೆಡ್ಡಾಕ್ಕೆ ಕೆಡವಲು ಹವಣಿಸುತ್ತಿದೆ. ಈ ಷಡ್ಯಂತ್ರದಲ್ಲಿ ಸದ್ಯಕ್ಕೆ ಸ್ಟಾಲಿನ್ ಮತ್ತು ಮೋಶಾ- ಗೆದ್ದಿರಬಹುದು. ಆದರೆ, ಇವರ...

ಜನಪ್ರಿಯ

ತುಮಕೂರು | 10 ತಾಲ್ಲೂಕು ಪಂಚಾಯಿತಿಗಳ ಕ್ಷೇತ್ರವಾರು ಮೀಸಲಾತಿ ಪ್ರಕಟ : 196 ಕ್ಷೇತ್ರಗಳಿಗೆ ಮೀಸಲಾತಿ

ತುಮಕೂರು ಗ್ರಾಮೀಣ ರಾಜಕಾರಣದ ಮುಂದಿನ ಹಂತಕ್ಕೆ ವೇದಿಕೆ ಸಿದ್ಧವಾಗಿದೆ. ಮುಂಬರುವ ತಾಲ್ಲೂಕು...

ಸಿಜೆಪಿ ಪ್ರತಿಭಟನೆ| ದೆಹಲಿಯಲ್ಲಿ ವಿಮಾನದೊಳಗೇ ದೀಪ್ಕೆ, ದಾಸ್, ರಾಂಕಾ ಬಂಧನ

ಮುಖ್ಯ ಚುನಾವಣಾ ಆಯುಕ್ತ (CEC) ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಸಿಜೆಪಿ ಪ್ರತಿಭಟನೆಗೆ ಎಡಪಕ್ಷಗಳು, ಎಎಪಿ ಬೆಂಬಲ; ದೂರ ಉಳಿದ ಕಾಂಗ್ರೆಸ್

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ, ಎಸ್‌ಐಆರ್‌...

ಸಿಜೆಪಿ ಪ್ರತಿಭಟನೆಗೆ ಹೆದರಿದ ಮೋದಿ ಸರ್ಕಾರ: ಜಂತರ್‌ ಮಂತರ್‌ನಲ್ಲಿ ಮೊಳೆ-ಕಬ್ಬಿಣದ ಕೋಟೆ ಕಟ್ಟಿದ ದೆಹಲಿ ಪೊಲೀಸರು

ಸಿಜೆಪಿ ಪ್ರತಿಭಟನೆಯನ್ನು ಹತ್ತಿಕ್ಕಲು ದೆಹಲಿಯ ಜಂತರ್ ಮಂತರ್ ಮತ್ತು ಸುತ್ತಲಿನ ಪ್ರದೇಶವನ್ನು...

Tag: ಜನ ನಾಯಗನ್