ಬೆಳ್ತಂಗಡಿಯ ಲೋಬೋ ಟವರ್ಸ್ ನ ಮೊದಲನೇ ಮಹಡಿಯಲ್ಲಿ ಜಮಾತೆ ಇಸ್ಲಾಮಿ ಹಿಂದ್ ಸಮಾಜ ಸೇವಾ ಘಟಕವನ್ನು ಬಿ.ಸಿ.ಸಿ.ಐ ಅಧ್ಯಕ್ಷರಾದ ರೊನಾಲ್ಡ್ ಲೋಬೋರವರು ಸಸಿಗೆ ನೀರು ಹಾಕುವುದರ ಮೂಲಕ ಕಚೇರಿಯನ್ನು ಉದ್ಘಾಟಿಸಿದರು.
ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ...
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಕೊಳ್ತಮಜಲಿನಲ್ಲಿ ಅಬ್ದುಲ್ ರಹ್ಮಾನ್ ಎಂಬ ಯುವಕನ ಹತ್ಯೆಯನ್ನು ಜಮಾಅತ್ ಇಸ್ಲಾಮೀ ಹಿಂದ್, ಕರ್ನಾಟಕವು ತೀವ್ರವಾಗಿ ಖಂಡಿಸಿದೆ.
ಈ ಬಗ್ಗೆ ಹೇಳಿಕೆ ನೀಡಿರುವ ಜಮಾಅತೆ ಇಸ್ಲಾಮೀ ಹಿಂದ್ ಕರ್ನಾಟಕ...
"ವ್ಯಕ್ತಿಯು ಹುಟ್ಟಿನಿಂದ ಶ್ರೇಷ್ಠನಾಗುವುದಿಲ್ಲ, ಬದಲಾಗಿ ಕರ್ಮದಿಂದ ಶ್ರೇಷ್ಠನಾಗುತ್ತಾನೆ ಎಂದು ಪ್ರತಿಪಾದಿಸಿದ ಪ್ರವಾದಿಯವರು ವ್ಯಕ್ತಿ ನಿರಪೇಕ್ಷಿತ ಸಮಾಜವನ್ನು ಬೆಳೆಸಿದರು. ನಾವು ಇಸ್ಲಾಮನ್ನು ಅರಿಯಬೇಕಾದುದು ರಾಜಕೀಯದಿಂದಲ್ಲ, ಬದಲಾಗಿ ಇಸ್ಲಾಮಿನ ಸಂದೇಶಗಳಿಂದ ಎಂಬುದನ್ನು ಜನರಿಗೆ ನಾವು ತಿಳಿಸಬೇಕಾದ...
ಅಲ್ಲಿ ಸಂಭ್ರಮವೇ ಮೇಳೈಸಿತ್ತು. ಜಾತಿ-ಧರ್ಮ- ಪಂಥ -ವರ್ಗ- ವರ್ಣ ಭೇದವಿಲ್ಲದೆ ಅಲ್ಲಿ ಪುರುಷರು, ಮಹಿಳೆಯರು, ಮಕ್ಕಳು, ಹಿರಿಯ ನಾಗರಿಕರು ಮಸೀದಿಯ ಒಳಗೊಂದು ಸುತ್ತು ಹಾಕಿದರು. ಮಸೀದಿಯ ಆವರಣದಲ್ಲಿ ನಡೆಯುವ ಚಟುವಟಿಕೆಗಳನ್ನು ನೋಡಿ ಕಣ್ತುಂಬಿದರು....
ರಾಜ್ಯದಲ್ಲಿ ಧರ್ಮದ ಹೆಸರಿನಲ್ಲಿ ಕೋಮು ಗಲಭೆಗಳನ್ನು ಮಾಡಿ, ಸಮಾಜದ ಸ್ವಾಸ್ಥ್ಯ ಹಾಳು ಮಾಡುವವರ ಮಧ್ಯೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಜಮಾಅತೆ ಇಸ್ಲಾಮೀ ಹಿಂದ್ ಸಂಘಟನೆಯ ಅಂಗ ಸಂಸ್ಥೆಯಾದ ಹ್ಯುಮಾನಿಟೇರಿಯನ್ ರಿಲೀಫ್ ಸೊಸೈಟಿ (ಹೆಚ್‌ಆರ್‌ಎಸ್)...