ಯಾದಗಿರಿ | ಜಮೀನು ವಿವಾದ; ಮುಸ್ಲಿಂ ಮುಖಂಡರಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿದ ಸ್ಥಳವು ಮುಸ್ಲಿಂ ಸಮುದಾಯದ ಈದ್ದಾ ಜಾಗಕ್ಕೆ ಸೇರಿದೆ ಎಂದು ಆರೋಪಿಸಿ ಮುಸ್ಲಿಂ ಸಮುದಾಯದ ಮುಖಂಡರು ಮಂಗಳವಾರ ತಹಶೀಲ್ದಾರ್ ಕಚೇರಿ ಎದುರು ದಿಢೀರ್ ಪ್ರತಿಭಟನೆ ನಡೆಸಿದರು. ನಗರದ ಆಶ್ರಯ ಕಾಲೊನಿ...

ಕಲಬುರಗಿ | ಜಮೀನು ವಿವಾದ : ದಲಿತ ರೈತನಿಗೆ ಜಾತಿ ನಿಂದನೆ ಆರೋಪ, 12 ಮಂದಿಗೆ ವಿರುದ್ಧ ಪ್ರಕರಣ ದಾಖಲು

ಕಮಲಾಪುರ ತಾಲೂಕಿನ ಕಳ್ಕೊಳ್ಳಿ ಗ್ರಾಮದಲ್ಲಿ ಜಮೀನು ವಿವಾದ ಹಿನ್ನೆಯಲ್ಲಿ ದಲಿತ ರೈತನ ಜಮೀನಿಗೆ ಅಕ್ರಮವಾಗಿ ಪ್ರವೇಶಿಸಿ ಜಾತಿ ನಿಂದನೆ ನಡೆಸಿದರೆಂದು, ಹಲ್ಲೆಗೆ ಯತ್ನಿಸಿ ಜೀವ ಬೆದರಿಕೆ ಹಾಕಿದ ಆರೋಪದಡಿ 12 ಮಂದಿಯ ವಿರುದ್ಧ...

ಮುಂಡಗೋಡ | ʼನಮ್ಮದೇ ಜಮೀನಿಗೆ ಕಾಲಿಟ್ಟರೆ ಕಳ್ಳತನದ ಕೇಸ್ ಹಾಕ್ತಾರೆʼ: ದಲಿತ ಮಹಿಳೆಯರ ಆರೋಪ

ಮುಂಡಗೋಡ ತಾಲ್ಲೂಕಿನ ಸಾಲಗಾಂವ ಗ್ರಾಮದ ಸರ್ವೆ ನಂಬರ್ 217‌‌ರಲ್ಲಿರುವ 4.38 ಎಕರೆ ಜಮೀನು ನಮ್ಮ ತಂದೆಯವರು ಖರೀದಿ ಮಾಡಿದ್ದರು. ಈಗ ಯಾರೋ ಬಂದು ಅದು ನಮ್ಮ ಜಮೀನು; ಅದಕ್ಕೆ ನಾವು ವಾರಸುದಾರರು ಎಂದು...

ಯಾದಗಿರಿ | ಜಮೀನು ವಿವಾದ : ತಮ್ಮನನ್ನು ಕೊಂದ ಅಣ್ಣ

ಜಮೀನು ವಿವಾದದಲ್ಲಿ ತಮ್ಮನನ್ನು ಅಣ್ಣನೇ ಕಲ್ಲಿನಿಂದ ಹೊಡೆದು ಕೊಲೆ ಮಾಡಿರುವ ಘಟನೆ ಹುಣಸಗಿ ತಾಲ್ಲೂಕಿನ ಬೊಮ್ಮನಗುಡ್ಡಾ ತಾಂಡಾದಲ್ಲಿ ಮಂಗಳವಾರ ಸಂಜೆ ನಡೆದಿದೆ. ‌ಬೊಮ್ಮನಗುಡ್ಡಾ ತಾಂಡಾದ ಶಿವಪ್ಪಾ ಜಾಧವ್‌ (55) ಮೃತರು. ಚಂದಪ್ಪಾ ಜಾಧವ್‌...

ಗುಬ್ಬಿ | ಜಮೀನು ವಿವಾದ : ದೊಡ್ಡಪ್ಪನನ್ನೇ ಚಾಕುವಿನಿಂದ ಇರಿದು ಕೊಂದ ಪಾಪಿ

ಜಮೀನು ವ್ಯಾಜ್ಯಕ್ಕೆ ಸಂಬಂಧಿಸಿದಂತೆ ದೊಡ್ಡಪ್ಪ ಮತ್ತು ತಾಯಿ ನಡುವೆ ಜಗಳ ನಡೆದು ಜಗಳ ತಾರಕಕ್ಕೇರಿದ ಸಮಯದಲ್ಲಿ ಕುಪಿತಗೊಂಡ ಮಗ ಸ್ವಂತ ತಂದೆಯ ಅಣ್ಣ ದೊಡ್ಡಪ್ಪನಿಗೆ ಚಾಕು ಇರಿದು ಕೊಲೆಗೈದ ಧಾರುಣ ಘಟನೆ...

ಜನಪ್ರಿಯ

ಹಾಲುಮತ ಸಮುದಾಯದ ಬೇಡಿಕೆ ಈಡೇರಿಸುವ ರಾಜಕೀಯ ಪಕ್ಷಕ್ಕೆ ಬೆಂಬಲ: ರುದ್ರಣ್ಣ ಗುಳಗುಳಿ

ಹಾಲುಮತ ಸಮುದಾಯಕ್ಕೆ ಪರಿಶಿಷ್ಟ ಪಂಗಡದ (ಎಸ್‌ಟಿ) ಮೀಸಲಾತಿ ಸೌಲಭ್ಯವನ್ನು ರಾಜ್ಯಾದ್ಯಂತ ವಿಸ್ತರಿಸಬೇಕೆಂದು...

ಗದಗ | ಯುವಕರು ಪ್ರಜಾಪ್ರಭುತ್ವದ ಮೌಲ್ಯಗಳನ್ನು ಅರಿತುಕೊಳ್ಳಬೇಕು: ಶಾಸಕ ಎಸ್.ವಿ. ಸಂಕನೂರ

"ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದ್ದು, ಯುವಕರೇ ದೇಶದ ನಿಜವಾದ ಸಂಪತ್ತು ಹಾಗೂ...

ಹಾವೇರಿಯಲ್ಲಿ ನವೆಂಬರ್ 7ರಂದು ಪ್ರಜಾಸೇವೆ ಆಂದೋಲನ

ಸಾರ್ವಜನಿಕರ ಅಹವಾಲುಗಳನ್ನು ಆಲಿಸಿ ಅವರ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರ...

ಅಕ್ಕಿ ಬೆಲೆ ಏರಿಕೆಯ ಹಿಂದಿನ ಆಟ ಯಾರದ್ದು?: ಕಾರ್ಪೋರೇಟ್ ಮಾರುಕಟ್ಟೆಯ ಕರಾಮತ್ತು!

ಅಕ್ಕಿ ಬೆಲೆ ಏರಿಕೆಯನ್ನು ಕೇವಲ ಭತ್ತದ ಉತ್ಪಾದನೆ ಕುಸಿತದ ಪರಿಣಾಮ ಎಂದು...

Tag: ಜಮೀನು ವಿವಾದ