ಶಿವಮೊಗ್ಗ,ತೀರ್ಥಹಳ್ಳಿಯ ಸಹಕಾರಿ ಧುರೀಣ ಆರ್ ಎಂ ಮಂಜುನಾಥ ಗೌಡರು ಇ ಡಿ ಪ್ರಕರಣದಲ್ಲಿ ಬಂಧನಕ್ಕೊಳಗಾಗಿ 80 ದಿನ ಕಳೆದಿತ್ತು.
ಈ ಸಂಬಂಧ ಜಾಮೀನು ಕೋರಿ ನ್ಯಾಯಾಲಯದ ಮೋರೆ ಹೋದ ಗೌಡರ ಜಾಮೀನು ಅರ್ಜಿ...
ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ರೈತರು ಕಳೆದ 20 ವರ್ಷಗಳಿಂದ ನಿರಂತರವಾಗಿ ಉಳುವೆ ಮಾಡುತ್ತಿರುವ ಬಗರ್ಹುಕುಂ ಜಮೀನನ್ನು ಸಕ್ರಮಗೊಳಿಸುವಂತೆ ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದಿಂದ ಸಿಂದಗಿಯ ತಹಶೀಲ್ದಾರ್ಗೆ ಮನವಿ...
ಮಂಡ್ಯ ನಗರದ ಕಲಾ ಮಂದಿರದಲ್ಲಿ ಶನಿವಾರ ಶ್ರಮಿಕ ಶಕ್ತಿ ಸಹಯೋಗದಲ್ಲಿ ಕಾರ್ಮಿಕ ದಿನಾಚರಣೆ ಅಂಗವಾಗಿ ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡ್ ಬಿಲ್ ಜಾರಿ ವಿರೋಧ ಸಭಾ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಜನಶಕ್ತಿ...
ಜಮೀನಿನಲ್ಲಿ ಎರಡು ನಾಡಬಾಂಬ್ ಪತ್ತೆಯಾಗಿದ್ದು, ನಾಯಿ ಕಚ್ಚಿ ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಸವಣೂರು ತಾಲೂಕಿನ ಜಲ್ಲಾಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಮಲ್ಲಿಕಾರ್ಜುನ ಗೌಡ ಎಂಬುವವರ ಜಮೀನಿನಲ್ಲಿ ದುಷ್ಕರ್ಮಿಗಳು ಒಟ್ಟು ಮೂರು ನಾಡ ಬಾಂಬುಗಳನ್ನು...
ಜಮೀನಿನ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಗಲಾಟೆ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ವಡೇರಹಳ್ಳಿ ತಾಂಡ್ಯದಲ್ಲಿ ಇಂದು ನಡೆದಿದೆ.
ಆಸ್ತಿಯ ಕುರಿತು ಎರಡೂ ಕುಟುಂಬಗಳ ನಡುವೆ ಹಲವು ವರ್ಷಗಳಿಂದ ಗಲಾಟೆ ನಡೆಯುತ್ತಿದ್ದು,...