ಬೆಳಗಾವಿ ರಿಂಗ್ ರಸ್ತೆಗಾಗಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದನ್ನು ಖಂಡಿಸಿ ನೇಗಿಲ ಯೋಗಿ ರೈತ ಸೇವಾ ಸಂಘದೊಂದಿಗೆ ಸೇರಿ ನೂರಾರು ಜನ ರೈತರು ಶನಿವಾರ (ಮಾ.23) ಪ್ರತಿಭಟನೆ ನಡೆಸಿದರು.
ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ...
ಹಾವೇರಿ ಜಿಲ್ಲೆಯ ರಾಣೇಬೆನ್ನೂರು ತಾಲೂಕಿನ ಅನೇಕ ಗ್ರಾಮಗಳು, ತಾಂಡಾಗಳಲ್ಲಿ ಶವ ಸಂಸ್ಕಾರಕ್ಕೆ ಸ್ಮಶಾನವಿಲ್ಲದೇ ಜನರು ಪರದಾಡುವಂತಾಗಿದ್ದು, ಅರಣ್ಯ ಪ್ರದೇಶ, ಕೆರೆ ದಂಡೆ, ಕಾಡಿನ ಬದಿ, ತಮ್ಮ ಜಮೀನುಗಳಲ್ಲಿ ಜನರು ಶವ ಸಂಸ್ಕಾರ ಮಾಡುವ...
"ಬೆಂಗಳೂರು ಮೂಲದ ಪ್ರತಿಷ್ಠಿತ ಐಟಿ ಕಂಪನಿ ಇನ್ಫೋಸಿಸ್ ಟೆಕ್ನಾಲಜೀಸ್ ಸಂಸ್ಥೆಗೆ ಹುಬ್ಬಳ್ಳಿ - ಧಾರವಾಡದಲ್ಲಿ ನೀಡಿರುವ ಜಮೀನನ್ನು ಹಿಂದಕ್ಕೆ ಪಡೆಯಬೇಕು" ಎಂದು ಬಿಜೆಪಿ ಶಾಸಕ ಅರವಿಂದ್ ಬೆಲ್ಲದ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಬಜೆಟ್ ಅಧಿವೇಶನದ...
ಹಾವೇರಿ ಜಿಲ್ಲೆ ಹಾನಗಲ್ ತಾಲೂಕಿನ ಸರ್ಕಾರಿ ಮತ್ತು ಖಾಸಗಿ ಸರ್ವೆ ನಂಬರ್ ಜಮೀನುಗಳಲ್ಲಿ ಮಾಲಿಕತ್ವ ಇಲ್ಲದೇ 30ವರ್ಷಗಳಿಂದ ವಾಸಿಸುತ್ತಿರುವ 13ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ನೀಡುವ ಗುರಿಯಿದೆ ಎಂದು ಶಾಸಕ ಶ್ರೀನಿವಾಸ ಮಾನೆ...
ದಲಿತ ಕಾಲೋನಿಗೆ ಸಂಪರ್ಕ ಕಲ್ಪಿಸುವ ರಸ್ತೆಗೆ ಜಮೀನಿನ ಮಾಲೀಕ ಮುಳ್ಳಿನ ಬೇಲಿ ಹಾಕಿದ್ದು ದಲಿತ ಕಾಲೋನಿ ನಿವಾಸಿಗಳು ಹೋರಾಟ ಕುಳಿತಿರುವ ಘಟನೆ ಗದಗ ಜಿಲ್ಲೆ ರೋಣ ತಾಲೂಕಿನ ಅರಹುಣಸಿ ಗ್ರಾಮದಲ್ಲಿ ನಡೆದಿದೆ.
ರಸ್ತೆಗೆ ಜಮೀನು...