ವಸತಿ ಯೋಜನೆಗಳಲ್ಲಿ ಅಲ್ಪಸಂಖ್ಯಾತ ಸಮುದಾಯಕ್ಕೆ 15%ರಷ್ಟು ಮೀಸಲಾತಿ ಒದಗಿಸುವ ನಿರ್ಧಾರವು ಈಗ ಕೈಗೊಂಡ ತೀರ್ಮಾನವಲ್ಲ. 2019ರಲ್ಲಿ ಎಚ್.ಡಿ ಕುಮಾರಸ್ವಾಮಿ ಅವರು ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿಯಾಗಿದ್ದಾಗ ಸಂಪುಟ ಉಪ ಸಮಿತಿ ರಚಿಸಲಾಗಿತ್ತು. ಆ ಉಪ...
ಶಿವಮೊಗ್ಗ ನಗರದ ಹೊರವಲಯದಲ್ಲಿರುವ ಗೋವಿಂದಾಪುರದಲ್ಲಿ ನಿರ್ಮಿಸಲಾಗಿರುವ ಆಶ್ರಯ ಮನೆ ಯೋಜನೆಯಡಿ ನಿರ್ಮಾಣ ಮಾಡಿದ ಮನೆಗಳನ್ನು ವಸತಿ ಸಚಿವ ಜಮೀರ್ ಅಹಮ್ಮದ್ ಅವರು ಲಾಟರಿ ಮೂಲಕ 652 ಫಲಾನುಭವಿಗಳಿಗೆ ಮನೆ ಹಸ್ತಾಂತರ ಮಾಡಿದರು.
ಈ ವೇಳೆ...
ಫೆಬ್ರವರಿ 25ರಂದು ವಸತಿ ಸಚಿವ ಜಮೀರ್ ಅಹ್ಮದ್ ಖಾನ್ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಲಾಟರಿ ಮೂಲಕ ಗೋವಿಂದಾಪುರದ ಆಶ್ರಯ ಮನೆಗಳನ್ನು ಹಂಚಲಿದ್ದಾರೆ ಎಂದು ವಿಧಾನ ಪರಿಷತ್ ಶಾಸಕಿ ಬಿಲ್ಕಿಸ್ ಬಾನು ತಿಳಿಸಿದರು.
ಇಂದು ನಗರದಲ್ಲಿ ಸುದ್ದಿಗೋಷ್ಠಿ...
ಸಚಿವ ಜಮೀರ್ ಅಹ್ಮದ್ ಅವರು ಒಕ್ಕಲಿಗರನ್ನು ಅಥವಾ ಹಿಂದೂಗಳನ್ನು ಖರೀದಿಸುತ್ತೇನೆ ಎಂದು ಹೇಳುತ್ತಿರುವುದೇ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಅವರು ಪ್ರಶ್ನಿಸಿದ್ದಾರೆ.
ಚನ್ನಪಟ್ಟಣ ಉಪಚುನಾವಣೆಯ ಪ್ರಚಾರದಲ್ಲಿ ಮಾತನಾಡಿದ ಆರ್ ಅಶೋಕ್ ಅವರು, "ಮಾಜಿ...
ವಿಜಯನಗರ ಜಿಲ್ಲೆಯ ಹೊಸಪೇಟೆ ತಾಲೂಕಿನ ಕಾರಿಗನೂರು ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದು, ಘಟನೆ ಸಂಬಂಧ ಮೂವರು ಅಧಿಕಾರಿಗಳನ್ನು ಅಮಾನತು ಮಾಡುವಂತೆ ಜಿಲ್ಲಾ ಉಸ್ತುವಾರಿ...