ಹೊಸಪೇಟೆ | ಕಲುಷಿತ ನೀರು ಸೇವನೆಯಿಂದ ಮಹಿಳೆ ಸಾವು: ನಗರ ಸಭೆ ಆಯುಕ್ತ ಸೇರಿ ಮೂವರ ಅಮಾನತು

ವಿಜಯನಗರ ಜಿಲ್ಲೆ ಹೊಸಪೇಟೆ ನಗರಸಭೆಯ ಕಾರಿಗನೂರಿನ ವಾರ್ಡ್‌ನಲ್ಲಿ ಕಲುಷಿತ ನೀರು ಸೇವಿಸಿ 35 ಮಂದಿ ಅಸ್ವಸ್ಥಗೊಂಡು ಸೀತಮ್ಮ ಎಂಬುವವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಗರಸಭೆ ಆಯುಕ್ತರು ಸೇರಿದಂತೆ ಮೂವರನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ.ಹೊಸಪೇಟೆ ನಗರಸಭೆ...

ರಾಜ್ಯದಲ್ಲಿ ಬರ; ಆಕಾಶದಲ್ಲಿ ತೇಲಾಡುತ್ತಿರುವ ದೊರೆ: ವಿಜಯೇಂದ್ರ ಲೇವಡಿ

ಮುಖ್ಯಮಂತ್ರಿ ಮತ್ತವರ ಮಂತ್ರಿಮಂಡಲದ ಸದಸ್ಯರ ಆಡಂಬರ, ವೈಭವದ ಪ್ರದರ್ಶನಗಳನ್ನು ನೋಡಿದರೆ "ರೋಮ್ ದೊರೆ ನೀರೋ" ಉಲ್ಲೇಖಿಸುವ ಬದಲು “ರಾಜ್ಯ ಬರದಿಂದ ತತ್ತರಿಸುತ್ತಿದ್ದರೆ ದೊರೆ ಆಕಾಶದಲ್ಲಿ ಓಲಾಡುತ್ತ ತೇಲುತ್ತಿದ್ದಾರೆ…” ಎಂದು ವರ್ಣಿಸಬಹುದು ಎಂದು ಬಿಜೆಪಿ...

ಜಮೀರ್ ಅಹಮದ್, ಪ್ರಿಯಾಂಕ್‌ ಖರ್ಗೆ ರಾಜೀನಾಮೆಗೆ ಬಿ ವೈ ವಿಜಯೇಂದ್ರ ಆಗ್ರಹ

'ಬಿಜೆಪಿಗೆ ಕರ್ನಾಟಕವು ದಕ್ಷಿಣ ಭಾರತದ ಭದ್ರಕೋಟೆ' '28ಕ್ಕೆ 28 ಕ್ಷೇತ್ರ ಗೆದ್ದು ಮೋದಿ ಕೈ ಬಲಪಡಿಸುತ್ತೇವೆ'ಬಿಜೆಪಿಗೆ ಕರ್ನಾಟಕವು ದಕ್ಷಿಣ ಭಾರತದ ಭದ್ರಕೋಟೆ. ಕಳೆದ ಬಾರಿಯ ಚುನಾವಣೆ ನಮಗೆ ಹಿನ್ನಡೆಯಾಗಿದೆ. ಯಾವಾಗ ಚುನಾವಣೆ...

ಪ್ರಕೃತಿ ವಿಕೋಪ-ಕೋಮು ಗಲಭೆ ಸಂತ್ರಸ್ತರಿಗೆ ಸಾಲಸೌಲಭ್ಯದ ‘ಸಾಂತ್ವನ’ ಯೋಜನೆಗೆ ಚಾಲನೆ

ಪ್ರವಾಹ, ಕೋಮು ಗಲಭೆ ಸಂತ್ರಸ್ತ ಕುಟುಂಬಗಳಿಗೆ ನೆರವು  ಸಂತ್ರಸ್ತ ಕುಟುಂಬಗಳಿಗೆ ಐದು ಲಕ್ಷ ರೂ. ವರೆಗೂ ಸಾಲಪ್ರವಾಹ, ಅಗ್ನಿ ದುರಂತ, ಕೋಮು ಗಲಭೆ ಹಾಗೂ ಪ್ರಕೃತಿ ವಿಕೋಪದಲ್ಲಿ ಸಂತ್ರಸ್ತರಾಗುವ ಕುಟುಂಬಗಳಿಗೆ...

ಮೃತಪಟ್ಟ ಬಾಣಂತಿ; ಆರ್ಥಿಕ ಸಂಕಷ್ಟಲ್ಲಿದ್ದ ಕುಟುಂಬಕ್ಕೆ ಸಚಿವ ಜಮೀರ್ ನೆರವು

20 ದಿನಗಳ ಹಿಂದೆ ದಾಖಲಾಗಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು ಆಸ್ಪತ್ರೆಯ ಎರಡು ಲಕ್ಷ ರೂ. ಬಿಲ್ ಪಾವತಿ ಮಾಡಿದ ಸಚಿವ ಜಮೀರ್ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಮೃತಪಟ್ಟ ಬಾಣಂತಿಯ ಕುಟುಂಬ ವೈದ್ಯಕೀಯ...

ಜನಪ್ರಿಯ

ಪಿಎಂ ಮೋದಿ ಸೂಪರ್‌ ಮ್ಯಾನ್ ಅಲ್ಲ ದುಬಾರಿ ಮ್ಯಾನ್: ಪ್ರಿಯಾಂಕಾ ಗಾಂಧಿ ವ್ಯಂಗ್ಯ

ಪ್ರಧಾನಿ ನರೇಂದ್ರ ಮೋದಿ ಸೂಪರ್ ಮ್ಯಾನ್ ಅಲ್ಲ ಬದಲಾಗಿ ಅವರು ದುಬಾರಿ...

ಸಂಸದ, ಮಾಜಿ ಕೇಂದ್ರ ಸಚಿವ ಶ್ರೀನಿವಾಸ ಪ್ರಸಾದ್‌ ಆರೋಗ್ಯ ಸ್ಥಿತಿ ಗಂಭೀರ

ಚಾಮರಾಜನಗರ ಬಿಜೆಪಿ ಸಂಸದ, ಮಾಜಿ ಕೇಂದ್ರ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ...

ಹಾಸನ ಪೆನ್ ಡ್ರೈವ್ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿ, ಸಂತ್ರಸ್ತ ಮಹಿಳೆಯರಿಗೆ ರಕ್ಷಣೆ ಕೊಡಿ: ಕುಶಾಲಾ ಸ್ವಾಮಿ

ಹಾಸನ ಸೇರಿದಂತೆ ರಾಜ್ಯದಾದ್ಯಂತ ಓಡಾಡುತ್ತಿರುವ ಸಾವಿರಾರು ಅಶ್ಲೀಲ ವಿಡಿಯೋಗಳುಳ್ಳ ಪೆನ್ ಡ್ರೈವ್,...

Tag: ಜಮೀರ್‌ ಅಹಮದ್ ಖಾನ್‌