ಬಕ್ರೀದ್ | ದ್ವೇಷ ಹುಟ್ಟುಹಾಕುವ ಶಕ್ತಿಗಳಿಗೆ ಮಹತ್ವ ನೀಡಬಾರದು: ಸಿಎಂ ಸಿದ್ದರಾಮಯ್ಯ

ಬಕ್ರೀದ್‌ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡ ಸಿಎಂ ವಿವಿಧ ಧರ್ಮ, ಜಾತಿಗೆ ಸೇರಿದ್ದರೂ ನಾವೆಲ್ಲ ಮನುಷ್ಯರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಕ್ರೀದ್ ಪ್ರಯುಕ್ತ ಬೆಂಗಳೂರಿನ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನೆಯಲ್ಲಿ ಪಾಲ್ಗೊಂಡರು. ಈ ವೇಳೆ...

ಬೌದ್ಧರಿಗೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ; ಸಚಿವ ಜಮೀರ್ ಅಹಮದ್ ಭರವಸೆ

ಸಚಿವರನ್ನು ಭೇಟಿ ಮಾಡಿದ ಬೌದ್ಧ ಭಿಕ್ಕುಗಳ ನಿಯೋಗ ಸಾಂಸ್ಕೃತಿಕ ಸೊಸೈಟಿಗೆ ಅನುದಾನ ನೀಡಲು ಮನವಿ ಬೌದ್ಧ ಸಮುದಾಯಕ್ಕೆ ಅಲ್ಪಸಂಖ್ಯಾತರ ಆಯೋಗದಲ್ಲಿ ಪ್ರಾತಿನಿಧ್ಯ ಕಲ್ಪಿಸಲಾಗುವುದು. ಹುಣಸೂರಿನ ಬೈಲುಕುಪ್ಪೆಯಲ್ಲಿ ಸಮುದಾಯ ನಡೆಸುತ್ತಿರುವ ಶಿಕ್ಷಣ ಸಂಸ್ಥೆಗೆ ಕಾಲೇಜು...

ಜಮೀನು ಸ್ವಾಧೀನ ವ್ಯಾಜ್ಯ ಬಗೆಹರಿಸಲು ʼಸಮಾಲೋಚನಾ ಅದಾಲತ್ʼ: ವಸತಿ ಸಚಿವ ಜಮೀರ್ ಅಹ್ಮದ್‌

ಗೃಹಮಂಡಳಿ ಬಡಾವಣೆಗಳಲ್ಲಿ ಬಲ್ಕ್ ಅಲಾಟ್ ಮೆಂಟ್‌ಗೆ ಕ್ರಮ ಜಿಲ್ಲಾಮಟ್ಟದಲ್ಲಿ ಜನತಾದರ್ಶನ ಮಾಡಿ ಸಮಸ್ಯೆ ಆಲಿಸುವೆ ಕರ್ನಾಟಕ ಗೃಹ ಮಂಡಳಿ ಯೋಜನೆಗಳ ಜಮೀನು ವ್ಯಾಜ್ಯ ಬಗೆಹರಿಸಿ ಕಾಮಗಾರಿ ತ್ವರಿತಗೊಳಿಸಲು ಜಮೀನು ಮಾಲೀಕರ ಜತೆ ʼಸಮಾಲೋಚನಾ ಅದಾಲತ್ʼ ನಡೆಸಲಾಗುವುದು...

ಜನಪ್ರಿಯ

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...

ಶಿವಮೊಗ್ಗ | ಗಾಂಜಾ ಮಾರಾಟ ಆರೋಪ: ಐವರು ಅರೆಸ್ಟ್‌, 1.23 ಕೆಜಿ ಮಾದಕ ವಸ್ತು ಜಪ್ತಿ

ಶಿವಮೊಗ್ಗ ನಗರದ ಅನುಪಿನಕಟ್ಟೆ ಸಮೀಪ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪದಡಿ ತುಂಗಾನಗರ...

ಬೀದರ್‌ | ಸಿಇಸಿ ಜ್ಞಾನೇಶ ಕುಮಾರ್ ವಜಾ, ಎಸ್‌ಐಆರ್‌ ರದ್ದತಿಗೆ ಆಗ್ರಹ, ತಿರಂಗಾ ಮೆರವಣಿಗೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ರದ್ದುಗೊಳಿಸಬೇಕು, ಕೇಂದ್ರ ಮುಖ್ಯ...

Tag: ಜಮೀರ್‌ ಅಹ್ಮದ್‌ ಖಾನ್‌