ಈ ದಿನ ಸಂಪಾದಕೀಯ | ಮುಸ್ಲಿಮರ ತುಷ್ಟೀಕರಣ, ಬಿಜೆಪಿ ಮತ್ತು ಗೋದಿ ಮೀಡಿಯಾ

ಬಿಜೆಪಿ, ಜೆಡಿಎಸ್ ಅಥವಾ ಕಾಂಗ್ರೆಸ್- ಯಾವ ಪಕ್ಷವಾದರೂ, ಅಧಿಕಾರಕ್ಕೆ ಬಂದಾಗ ಎಲ್ಲರನ್ನೂ ಸಮಾನವಾಗಿ ಕಾಣಬೇಕು. ಸಂವಿಧಾನದ ರೀತಿ-ನೀತಿಗಳನ್ನು ಅನುಸರಿಸಿ, ಪ್ರಜಾಸತ್ತಾತ್ಮಕ ರೀತಿಯಲ್ಲಿಯೇ ಆಡಳಿತ ನಡೆಸಬೇಕು. ಇದು ಗೊತ್ತಿದ್ದರೂ ಬಿಜೆಪಿ ಅಧಿಕಾರದ ಆಸೆಗೆ ಬಿದ್ದು...

ರಾಜ್ಯ ಬಿಜೆಪಿಯಲ್ಲಿ ಏನಾಗಲಿದೆ?; ನವೆಂಬರ್ 10ರವರೆಗೆ ಕಾದು ನೋಡಿ ಎಂದ ಜಮೀರ್

ರಾಜ್ಯ ಬಿಜೆಪಿಯಲ್ಲಿ ಏನಾಗಲಿದೆ ಎಂಬುದನ್ನು ನವೆಂಬರ್ 10ರವರೆಗೂ ಕಾದು ನೋಡಿ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹ್ಮದ್​ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. "ಬಿಜೆಪಿಗರು ಸುಖಾಸುಮ್ಮನೆ...

ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ: ಸಿಎಂ ಸಿದ್ದರಾಮಯ್ಯ

ʻಸಂವಿಧಾನದ ಆಶಯದಂತೆ ಸರ್ವರನ್ನೂ ಒಳಗೊಳ್ಳುವ ಸರಕಾರ ನಮ್ಮದು. ಅನೈತಿಕ ಪೊಲೀಸ್‌ಗಿರಿಗೆ ರಾಜ್ಯದಲ್ಲಿ ಅವಕಾಶ ಇಲ್ಲ. ಈ ಬಗ್ಗೆ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದೇನೆ. ಅಲ್ಲದೆ, ಪ್ರತಿಯೊಂದು ಸಮುದಾಯಗಳು ಅಭಿವೃದ್ಧಿಯಲ್ಲಿ ಪಾಲ್ಗೊಂಡಾಗ...

ನಮ್ಮ ಸಚಿವರು | ಅಂದು ಗೌಡರ ಶಿಷ್ಯ, ಇಂದು ಸಿದ್ದು ಬಂಟ; ಪ್ರಭಾವಿ ರಾಜಕೀಯ ನಾಯಕನಾದ ಟ್ರಾವೆಲ್ಸ್ ಮಾಲೀಕ

ಬೆಂಗಳೂರಿನ ರಾಜಕೀಯದಲ್ಲಿ ಜಮೀರ್ ಅಹ್ಮದ್ ಖಾನ್ ಕೂಡ ಪ್ರಭಾವಿಯಾಗಿದ್ದಾರೆ. 2015ರಲ್ಲಿ ನಡೆದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ 100 ಸ್ಥಾನಗಳಲ್ಲಿ ಜಯಗಳಿಸಿ ಅತಿ ದೊಡ್ಡ ಪಕ್ಷವಾಗಿತ್ತು. ಆದರೆ ಮೇಯರ್ ಪಟ್ಟವನ್ನು...

ಜನಪ್ರಿಯ

ರಾಯಚೂರು | ಸರಣಿ ಮನೆ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು: ಇಬ್ಬರು ಆರೋಪಿಗಳ ಬಂಧನ, 45.95 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ನಗರದ ಪಶ್ಚಿಮ ಠಾಣೆ, ರಾಯಚೂರು ಗ್ರಾಮೀಣ ಹಾಗೂ ಶಕ್ತಿನಗರ ಪೊಲೀಸ್ ಠಾಣೆಗಳ...

ಉಡುಪಿ | ಎಲ್‌ನಿನೋ ಪರಿಣಾಮ: ಜನವರಿಯಿಂದಲೇ ಕುಡಿಯುವ ನೀರಿನ ಅಭಾವದ ಆತಂಕ

ಎಲ್‌ನಿನೋ ಪರಿಣಾಮದಿಂದ ಈ ಬಾರಿ ಬೇಸಿಗೆಯಲ್ಲಿ ಎದುರಾಗುವ ಕುಡಿಯುವ ನೀರಿನ ಸಮಸ್ಯೆ...

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ...

ಉಡುಪಿ | ನ.19ರಿಂದ 22ರವರೆಗೆ ಮಣಿಪಾಲ ಕ್ಯಾಂಪಸ್‌ನಲ್ಲಿ ಘಟಿಕೋತ್ಸವ; 207 ಮಂದಿಗೆ ಪಿಎಚ್‌ಡಿ ಪದವಿ

ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ವಿಶ್ವವಿದ್ಯಾಲಯದ 34ನೇ ಘಟಿಕೋತ್ಸವಕ್ಕೆ...

Tag: ಜಮೀರ್ ಅಹ್ಮದ್ ಖಾನ್