ಲೋಕಸಭಾ ಚುನಾವಣೆಯ ನಂತರ ನಡೆದ ಎರಡು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಸ್ಪಷ್ಟ ತೀರ್ಪು ನೀಡಿದ್ದಾರೆ. ಹರಿಯಾಣದಲ್ಲಿ ಬಿಜೆಪಿ ಸತತವಾಗಿ ಮೂರನೇ ಬಾರಿ ಅಧಿಕಾರಕ್ಕೆ ಏರಿದೆ. ಆಡಳಿತದ ವಿರೋಧಿ ಅಲೆಯಲ್ಲಿಯೇ ಈಜಿದ ಬಿಜೆಪಿ...
ಗುಜರಾತ್ ಮಾಡೆಲ್, ಕಪ್ಪುಹಣ ವಾಪಸ್, ಭ್ರಷ್ಟಾಚಾರಕ್ಕೆ ಕಡಿವಾಣ ಎಂಬಿತ್ಯಾದಿ ವಿಷಯಗಳನ್ನಿಟ್ಟುಕೊಂಡು ಅಧಿಕಾರಕ್ಕೆ ಬಂದ ಮೋದಿ ಅವರು 2014ರಿಂದ ತಮ್ಮದೇ ಅಲೆ ಸೃಷ್ಟಿಸಿಕೊಂಡಿದ್ದರು. ಅದೇ ಅಲೆಯಲ್ಲಿ 2019ರ ಲೋಕಸಭಾ ಚುನಾವಣೆಯನ್ನೂ ಭಾರೀ ಬಹುಮತದೊಂದಿಗೆ ಗೆದ್ದಿದ್ದರು....