ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಮೊದಲ ಹಂತದ ಮತದಾನ ಮುಗಿದಿದೆ. ಎರಡನೇ ಹಂತದ ಚುನವಣೆಗೆ ಸಿದ್ದತೆಗಳು ನಡೆಯುತ್ತಿವೆ. ಕೇಂದ್ರಾಡಳಿತ ಪ್ರದೇಶವಾಗಿರುವ ಜಮ್ಮು-ಕಾಶ್ಮೀರದ ಮತದಾರರನ್ನು ಸೆಳೆಯಲು ಬಿಜೆಪಿ ಭಾರೀ ಕಸರತ್ತು ನಡೆಸುತ್ತಿದೆ....
ಜಮ್ಮು ಮತ್ತು ಕಾಶ್ಮೀರದಲ್ಲಿ ಬಿಜೆಪಿಯೊಂದಿಗೆ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಅವರ ಪಿಡಿಪಿ ಮೈತ್ರಿ ಮಾಡಿಕೊಳ್ಳುತ್ತದೆ ಎಂಬ ಊಹಾಪೋಹಗಳು ಹರಿದಾಡುತ್ತಿವೆ. ಇಂತಹ ವದಂತಿಗಳಿಗೆ ತೆರೆ ಎಳೆದಿರುವ ಮುಫ್ತಿ, ಬಿಜೆಪಿ ಜೊತೆ ಯಾವುದೇ ಮೈತ್ರಿ...