ದೇಶವು ಮತ್ತೊಂದು ಮಿನಿ ಜನಾಭಿಪ್ರಾಯ ಸಂಗ್ರಹಣೆಯನ್ನು ಎದುರು ನೋಡುತ್ತಿದೆ. ಅಕ್ಟೋಬರ್ 1 ರಂದು ನಡೆಯಲಿರುವ ಹರಿಯಾಣ ಹಾಗೂ ಜಮ್ಮು ಕಾಶ್ಮೀರ ಚುನಾವಣೆಗಳು ರಾಷ್ಟ್ರ ರಾಜಕಾರಣದ ದಿಕ್ಸೂಚಿಗೆ ಹೊಸ ತಿರುವು ನೀಡುವುದೇ, ಕೇಂದ್ರ ಸರ್ಕಾರ...
ಜಮ್ಮು ಕಾಶ್ಮೀರ ವಿಧಾನಸಭೆ ಚುನಾವಣೆಗೆ ಭಾರತೀಯ ಜನತಾ ಪಕ್ಷ ಮೊದಲ ಹಂತದಲ್ಲಿ 44 ಅಭ್ಯರ್ಥಿಗಳನ್ನು ಘೋಷಿಸಿದ ಕೆಲವೇ ಸಮಯದಲ್ಲಿ ವಾಪಸ್ ತೆಗೆದುಕೊಂಡಿದೆ. ಬಿಜೆಪಿ ಮೂಲಗಳ ಪ್ರಕಾರ ಹೊಸ ಪಟ್ಟಿಯನ್ನು ಕೆಲವು ತಿದ್ದುಪಡಿಗಳೊಂದಿಗೆ ಮಾಡಲಾಗುವುದು...
ಮಂಗಳವಾರ ಮುಂಜಾನೆ ಜಮ್ಮು ಮತ್ತು ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ 4.9 ಮತ್ತು 4.8 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿವೆ ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ (ಎನ್‌ಸಿಎಸ್) ತಿಳಿಸಿದೆ. ಯಾವುದೇ ಪ್ರಾಣಾಪಾಯದ ಬಗ್ಗೆ ವರದಿಯಾಗಿಲ್ಲ.
ಬೆಳಿಗ್ಗೆ...
ಜಮ್ಮು ಕಾಶ್ಮೀರದ ವಿಧಾನಸಭೆ ಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಪ್ರಕಟಿಸಿದೆ. ಸೆ.18, ಸೆ.25 ಹಾಗೂ ಅಕ್ಟೋಬರ್ 1 ರಂದು ನಡೆಯಲಿದೆ.
ಹರಿಯಾಣದ ವಿಧಾನಸಭೆ ಚುನಾವಣೆ ಅಕ್ಟೋಬರ್ 1 ರಂದು ನಡೆಯಲಿದೆ. ಎರಡೂ ರಾಜ್ಯಗಳ...
ಜಮ್ಮು ಕಾಶ್ಮೀರದ ಪಟ್ನಿಟಾಪ್‌ನ ಅಸ್ಸಾರ್ ಪ್ರದೇಶದಲ್ಲಿ ನಡೆಯುತ್ತಿರುವ ಕಾರ್ಯಾಚರಣೆ ವೇಳೆ ಗುಂಡಿನ ಚಕಮಕಿ ನಡೆದಿದ್ದು ಸೇನಾ ಅಧಿಕಾರಿಯೊಬ್ಬರು ಹುತಾತ್ಮರಾಗಿದ್ದಾರೆ ಎಂದು ಎಎನ್‌ಐ ವರದಿ ಮಾಡಿದೆ.
ಶೋಧ ಕಾರ್ಯಾಚರಣೆಯ ಸಮಯದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಅಧಿಕಾರಿ ಸಾವನ್ನಪ್ಪಿದ್ದಾರೆ...