ಜಮ್ಮು ಕಾಶ್ಮೀರದ ಶ್ರೀನಗರದಲ್ಲಿ ನಿಯೋಜನೆಗೊಂಡಿದ್ದ ಬಿಎಸ್‌ಎಫ್ ಯೋಧರೊಬ್ಬರು ಜುಲೈ 31ರ ಗುರುವಾರ ತಡರಾತ್ರಿ ಬೆಟಾಲಿಯನ್ ಪ್ರಧಾನ ಕಚೇರಿಯಿಂದ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. 60ನೇ ಬೆಟಾಲಿಯನ್‌ನ ಸದಸ್ಯ ಸುಗಮ್ ಚೌಧರಿ ಅವರನ್ನು ಪತ್ತೆಹಚ್ಚಲು ಸದ್ಯ...
ನೆಲಬಾಂಬ್ ಸ್ಫೋಟಗೊಂಡು 7 ಜೆಎಟಿ ರೆಜಿಮೆಂಟ್‌ನ ಅಗ್ನಿವೀರ ಲಲಿತ್ ಕುಮಾರ್ ಎಂಬವರು ಹುತಾತ್ಮಕರಾಗಿರುವ ಘಟನೆ ಜುಲೈ 25ರಂದು ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಗಡಿ ಜಿಲ್ಲೆಯ ಕೃಷ್ಣ ಘಾಟಿ ಸೆಕ್ಟರ್‌ನಲ್ಲಿ ನಡೆದಿದೆ.
ಜಮ್ಮು ಕಾಶ್ಮೀರದ...
ಟೆಂಪೋ ಟ್ರಾವೆಲರ್ ಕಂದಕಕ್ಕೆ ಉರುಳಿ ಬಿದ್ದು ಮಹಿಳೆ ಸೇರಿದಂತೆ ಐವರು ಸಾವನ್ನಪ್ಪಿ, 17 ಮಂದಿ ಗಾಯಗೊಂಡಿರುವ ಘಟನೆ ಮಂಗಳವಾರ ಜಮ್ಮು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ನಡೆದಿದೆ.
ಟೆಂಪೋ ಟ್ರಾವೆಲರ್ ಮಂಗಳವಾರ ಬೆಳಿಗ್ಗೆ ದೋಡಾ-ಬರಾತ್ ರಸ್ತೆಯ...
ಆಪರೇಷನ್ ಸಿಂಧೂರ ಆರಂಭವಾದ ಬಳಿಕ ಜಮ್ಮು ಕಾಶ್ಮೀರದ ಪೂಂಚ್ ಮತ್ತು ರಾಜೌರಿ ಗಡಿ ಜಿಲ್ಲೆಗಳ ಮೇಲೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಗಳಿಂದಾಗಿ ಕನಿಷ್ಠ 31 ಶಾಲೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ.
ಆಪರೇಷನ್ ಸಿಂಧೂರದ ಬಳಿಕ...
ಆಪರೇಷನ್ ಸಿಂಧೂರ ಆರಂಭವಾದ ಬಳಿಕ ಜಮ್ಮು ಕಾಶ್ಮೀರದ ಪೂಂಚ್ ಮತ್ತು ರಾಜೌರಿ ಗಡಿ ಜಿಲ್ಲೆಗಳ ಮೇಲೆ ಪಾಕಿಸ್ತಾನ ನಡೆಸಿದ ಶೆಲ್ ದಾಳಿಗಳಿಂದಾಗಿ ಕನಿಷ್ಠ 31 ಶಾಲೆಗಳು ಹಾನಿಗೊಳಗಾಗಿವೆ ಎಂದು ವರದಿಯಾಗಿದೆ. ಆಪರೇಷನ್ ಸಿಂಧೂರದ...