ಜಮ್ಮು ಮತ್ತು ಕಾಶ್ಮೀರದ ಪೂಂಚ್ ವಲಯದ ನಿಯಂತ್ರಣ ರೇಖೆ ಉದ್ದಕ್ಕೂ ಪಾಕಿಸ್ತಾನ ಸೇನೆ ನಡೆಸಿದ ಭಾರೀ ಶೆಲ್ ದಾಳಿಯಲ್ಲಿ 5ನೇ ಫೀಲ್ಡ್ ರೆಜಿಮೆಂಟ್‌ನ ಲ್ಯಾನ್ಸ್ ನಾಯಕ್ ದಿನೇಶ್ ಕುಮಾರ್ ಶರ್ಮಾ ಗುರುವಾರ ಮೃತಪಟ್ಟಿದ್ದಾರೆ....
"ಜಮ್ಮುಕಾಶ್ಮೀರ ಪಹಲ್ಗಾಮ್ ನಲ್ಲಿ ಅಮಾಯಕ 26 ಪ್ರವಾಸಿಗರ ಹತ್ಯೆ ಮಾಡಿದ್ದ ಉಗ್ರರ ಕೃತ್ಯಕ್ಕೆ ಪ್ರತೀಕಾರವಾಗಿ ಭಾರತೀಯ ಸೇನೆಯು ಪಾಕ್ ಗೆ ನುಗ್ಗಿ ಉಗ್ರರ ನೆಲೆ ಮೇಲೆ ದಾಳಿ ಮಾಡಿರುವ ದಿನ ಐತಿಹಾಸಿಕವಾದದ್ದು" ಎಂದು...
ಪಹಲ್ಗಾಮ್ ದಾಳಿಗೆ ಪ್ರತಿರೋಧವಾಗಿ ಭಾರತ ಆಪರೇಷನ್ ಸಿಂಧೂರ ಆರಂಭಿಸಿದೆ. ಈ ಬೆನ್ನಲ್ಲೇ ಪಾಕಿಸ್ತಾನ ಪ್ರತಿದಾಳಿ ನಡೆಸಿದ್ದು ಜಮ್ಮು ಕಾಶ್ಮೀರದಲ್ಲಿ ಕನಿಷ್ಠ 7 ಮಂದಿ ಸಾವನ್ನಪ್ಪಿದ್ದಾರೆ. 38 ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇತ್ತೀಚೆಗೆ ಜಮ್ಮು...
ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಹೊಳೆಯೊಂದರಿಂದ 23 ವರ್ಷದ ಕಾರ್ಮಿಕನ ಶವ ಪತ್ತೆಯಾಗಿದೆ. ಈ ಯುವಕನನ್ನು ಕೆಲವು ದಿನಗಳ ಹಿಂದೆ ಸೇನೆ ಬಂಧಿಸಿತ್ತು. ಇದೀಗ ಯುವಕನ ಮೃತದೇಹ ಪತ್ತೆಯಾಗಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ....
ಕಾಂಗ್ರೆಸ್ ಮುಖಂಡ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಭಾರತೀಯ ಪೌರತ್ವವನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠ ವಜಾಗೊಳಿಸಿದೆ.