ಕೇಂದ್ರ ಸರ್ಕಾರವು ಕಾಶ್ಮೀರದಲ್ಲಿ ಏಕತೆಯನ್ನು ನಿರ್ಮಿಸಬೇಕು, ಯಾವುದೇ ಹಾನಿಯಾಗದಂತೆ ತಪ್ಪಿಸಬೇಕು ಎಂದು ಪಹಲ್ಗಾಮ್ ದಾಳಿಯ ಬಗ್ಗೆ ಸಿಪಿಐಎಂ ಭಾನುವಾರ ಹೇಳಿದೆ. ಭಯೋತ್ಪಾದಕರು ಇದ್ದರೆಂಬ ಕಾರಣಕ್ಕೆ ಮನೆಯನ್ನೇ ಕೆಡವುದರಿಂದ ಮುಗ್ಧ ಕುಟುಂಬಗಳ ಮೇಲೆ ಪರಿಣಾಮ...
ಜಮ್ಮು ಕಾಶ್ಮೀರದ ರಾಂಬನ್‌ನಲ್ಲಿ ಸೇನಾ ವಾಹನ 700 ಅಡಿ ಆಳದ ಪ್ರಪಾತಕ್ಕೆ ಉರುಳಿ ಬಿದ್ದ ಪರಿಣಾಮ ಮೂವರು ಸೈನಿಕರು ಸಾವನ್ನಪ್ಪಿದ್ದಾರೆ.
ಮೃತ ಸೈನಿಕರನ್ನು ಅಮಿತ್ ಕುಮಾರ್, ಸುಜೀತ್ ಕುಮಾರ್ ಮತ್ತು ಮನ್ ಬಹದ್ದೂರ್ ಎಂದು...
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನಿ ಪ್ರಜೆಗಳನ್ನು ಗಡಿಪಾರು ಮಾಡುವ ಕೇಂದ್ರದ ನಿರ್ಧಾರವನ್ನು ಬಿಜೆಪಿಯ ಜಮ್ಮು ಮತ್ತು ಕಾಶ್ಮೀರ ಘಟಕವು ಸ್ವಾಗತಿಸಿದೆ. "ಅವರು ಭಾರತೀಯ ನಾಗರಿಕರನ್ನು ಮದುವೆಯಾಗಿದ್ದರೂ ಸಹ ಅವರಿಗೆ ದೇಶದಲ್ಲಿ ಉಳಿಯಲು...
ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ 26 ಜನರು ಸಾವನ್ನಪ್ಪಿದ್ದಾರೆ. ಅದಾದ ಬಳಿಕ ಪ್ರವಾಸಿಗರು ಈಗ ಜಮ್ಮು ಮತ್ತು ಕಾಶ್ಮೀರ ಬದಲಾಗಿ ಹಿಮಾಚಲ ಪ್ರದೇಶದತ್ತ ಮುಖ ಮಾಡಿದ್ದಾರೆ ಎಂದು ವರದಿಯಾಗಿದೆ.
ದೇಶೀಯ ಮತ್ತು ಅಂತಾರಾಷ್ಟ್ರೀಯ ಟಿಕೆಟ್ ಬುಕಿಂಗ್‌ಗಳಲ್ಲಿ...
"ಭಾರತದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಎಸ್ಎಫ್ಐ ತೀವ್ರವಾಗಿ ಖಂಡಿಸುತ್ತದೆ. ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ, ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ...