"ಭಾರತದಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯನ್ನು ಎಸ್ಎಫ್ಐ ತೀವ್ರವಾಗಿ ಖಂಡಿಸುತ್ತದೆ. ಹಿಂಸೆಯಿಂದ ಎಂದಿಗೂ ನಮ್ಮ ದೇಶದ ಒಗ್ಗಟ್ಟು, ಶಾಂತಿ, ಸಾಮರಸ್ಯವನ್ನು ಒಡೆದು ಹಾಕಲು ಸಾಧ್ಯವಿಲ್ಲ, ದೇಶದ ಐಕ್ಯತೆ, ಸೌಹಾರ್ದತೆಗೆ ಕಂಟಕವಾಗಿರುವ ಈ ಭಯೋತ್ಪಾದನೆ...
ಟಿವಿ ಮತ್ತು ಸಾಮಾಜಿಕ ಮಾಧ್ಯಮಗಳ ಈ ಯುಗದಲ್ಲಿ, ಭಯೋತ್ಪಾದಕರು ತಮ್ಮ ಕ್ರಿಯೆಗೆ ಯಾವ ರೀತಿಯ ಪ್ರತಿಕ್ರಿಯೆ ಇರುತ್ತದೆ ಎಂದು ಯೋಜಿಸುತ್ತಾರೆ. ಭಾವನೆಗಳ ಉತ್ತುಂಗದಲ್ಲಿ, ಭಯೋತ್ಪಾದಕರು ನಮಗೆ ಏನು ಮಾಡಬೇಕೆಂದು ಬಯಸುತ್ತಾರೋ ಅದನ್ನು ನಾವು...
ಅನಂತನಾಗ್ ಜಿಲ್ಲೆಯ ಬಿಜ್‌ಬೆಹರಾ ತಾಲೂಕಿನ ಗೋರಿ ಪ್ರದೇಶದಲ್ಲಿರುವ ಪಹಲ್ಗಾಮ್ ಉಗ್ರ ದಾಳಿಯಲ್ಲಿ ಭಯೋತ್ಪಾದಕರೊಂದಿಗೆ ಭಾಗಿಯಾಗಿದ್ದ ಎನ್ನಲಾದ ಸ್ಥಳೀಯ ಭಯೋತ್ಪಾದಕ ಆಸಿಫ್ ಶೇಖ್‌ನ ಮನೆಯನ್ನು ಜಮ್ಮು ಮತ್ತು ಕಾಶ್ಮೀರದ ಟ್ರಾಲ್‌ನಲ್ಲಿ ಭದ್ರತಾ ಪಡೆ ಸ್ಫೋಟಿಸಿದೆ.
ಮತ್ತೊಬ್ಬ...
ಪುಲ್ವಾಮ ಹುತಾತ್ಮರ ಹೆಸರಿನಲ್ಲಿ ಮತಗಳನ್ನು ಕೇಳಿದಂತೆ, ಪಶ್ಚಿಮ ಬಂಗಾಳದ ಚುನಾವಣೆಯಲ್ಲಿ ಪ್ರವಾಸಿ ಹುತಾತ್ಮರ ಹೆಸರಿನಲ್ಲಿ ಮತಯಾಚನೆ ಮಾಡಕೂಡದು. ಭಾರತೀಯರ ನೆತ್ತರು ಚುನಾವಣೆಗಳಿಗೆ ಮತ ಯಾಚನೆಗೆ ಬಳಸುವಷ್ಟು ಅಗ್ಗ ಆಗಕೂಡದು. ಮೋದಿ ಸರ್ಕಾರ ಈ...
"ಜಮ್ಮು ಮತ್ತು ಕಾಶ್ಮೀರದಲ್ಲಿ ಏಪ್ರಿಲ್ 22, 2025 ರಂದು ಪ್ರವಾಸಿಗರನ್ನು ಹತ್ಯೆ ಮಾಡಿರುವುದನ್ನು ತೀವ್ರವಾಗಿ ಖಂಡಿಸುತ್ತೇವೆ. ಭೀಕರ ಕುಕೃತ್ಯದ ಎಲ್ಲಾ ಅಪರಾಧಿಗಳಿಗೆ ಕಠಿಣ ಶಿಕ್ಷೆಯನ್ನು ವಿಧಿಸಬೇಕು" ಎಂದು ದಾವಣಗೆರೆಯಲ್ಲಿ ಎಸ್‌ಯುಸಿಐ(ಸಿ) ರಾಜ್ಯ ಕಾರ್ಯದರ್ಶಿ...