ಜಮ್ಮು ಕಾಶ್ಮೀರದ ಕಥುವಾದಲ್ಲಿ ಸೋಮವಾರ ಉಗ್ರರ ಮತ್ತು ಭದ್ರತಾ ಪಡೆಯ ನಡುವೆ ಎನ್‌ಕೌಂಟರ್ ಆರಂಭವಾಗಿದ್ದು, ಸೇನೆಯತ್ತ ಉಗ್ರರು ಗುಂಡು ಹಾರಿಸಿದ ಬೆನ್ನಲ್ಲೇ ಈ ಚಕಮಕಿ ಆರಂಭವಾಗಿದೆ. ಕಳೆದ 9 ದಿನದಲ್ಲಿ ಕಥುವಾದಲ್ಲಿ ನಡೆಯುತ್ತಿರುವ...
ಜಮ್ಮು ಕಾಶ್ಮೀರದ ಗುರೆಜ್‌ನ ಮಾಜಿ ಶಾಸಕ ಮತ್ತು ಬಿಜೆಪಿ ನಾಯಕ ಫಕೀರ್ ಮೊಹಮ್ಮದ್ ಖಾನ್ ಗುರುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ. ಖಾನ್ ತುಳಸಿಬಾಗ್ ಸರ್ಕಾರಿ ವಸತಿಗೃಹದೊಳಗೆ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಬಿಜೆಪಿ...
ಜಮ್ಮುವಿನ ಅಖ್‌ನೂರು ಸೆಕ್ಟರ್‌ನಲ್ಲಿರುವ ಗಡಿ ನಿಯಂತ್ರಣ ರೇಖೆಯಲ್ಲಿ ಸ್ಪೋಟವಾಗಿದ್ದು ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ. ಮತ್ತೋರ್ವ ಯೋಧ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಬತ್ತಲ್ ಪ್ರದೇಶದಲ್ಲಿ ಪಟ್ರೋಲಿಂಗ್ ನಡೆಸುತ್ತಿದ್ದ ಸಂದರ್ಭದಲ್ಲಿ ಸ್ಪೋಟಗೊಂಡು ಇಬ್ಬರು ಯೋಧರು ಸಾವನ್ನಪ್ಪಿದ್ದಾರೆ ಎಂದು...
ಜಮ್ಮು ಕಾಶ್ಮೀರದ ರಾಜೌರಿಯಲ್ಲಿ ಕನಿಷ್ಠ 17 ಜೀವಗಳನ್ನು ಬಲಿ ಪಡೆದಿರುವ 'ನಿಗೂಢ ಕಾಯಿಲೆ'ಯ ಪ್ರಕರಣಗಳು ಹೆಚ್ಚಾಗುತ್ತಿದೆ. ಈ ನಡುವೆ ತಜ್ಞರು 'ಆರ್ಗನೊಫಾಸ್ಫರಸ್' ವಿಷವು ಈ ಕಾಯಿಲೆಗೆ ಕಾರಣವಾಗುತ್ತಿದೆ ಎಂದು ಹೇಳಿದ್ದಾರೆ.
ಆರ್ಗನೊಫಾಸ್ಫರಸ್ ವಿಷವನ್ನು ಎದುರಿಸಲು...
ಜಮ್ಮು ಕಾಶ್ಮೀರದ ರಾಜೌರಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ ಕಾಣಿಸಿಕೊಂಡಿರುವ ನಿಗೂಢ ಕಾಯಿಲೆ ಈಗಾಗಲೇ 17 ಮಂದಿಯನ್ನು ಬಲಿ ತೆಗೆದುಕೊಂಡಿದೆ. ಕಂಟೈನ್ಮೆಂಟ್ ಝೋನ್ ಮತ್ತು ಸೆಕ್ಷನ್ 144 ಅನ್ನು ವಿಧಿಸಲಾಗಿದೆ. ಜೊತೆಗೆ ಎಲ್ಲಾ ವೈದ್ಯರುಗಳ...