₹300 ಕೋಟಿ ಲಂಚಕ್ಕೆ ಆಫರ್ | ಜಮ್ಮು-ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ನಿವಾಸದ ಮೇಲೆ ಸಿಬಿಐ ದಾಳಿ

ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರ ದೆಹಲಿ ನಿವಾಸ ಮತ್ತು ಕಚೇರಿಗಳ ಮೇಲೆ ಗುರುವಾರ ಸಿಬಿಐ ದಾಳಿ ನಡೆಸಿದೆ.ಜಮ್ಮು–ಕಾಶ್ಮೀರ ಪ್ರದೇಶದಲ್ಲಿ ಹೈಡಲ್ ಯೋಜನೆಗೆ (ಕಿರು ಜಲ ವಿದ್ಯುತ್ ಯೋಜನೆ)...

ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಮಾನ್ಯ ಮಾಡಿದ ಸುಪ್ರೀಂ

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ರಾಜ್ಯದ ವಿಶೇಷ ಸ್ಥಾನಮಾನವನ್ನು 2019ರಲ್ಲಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿದೆ.ಜಮ್ಮು ಮತ್ತು ಕಾಶ್ಮೀರದಿಂದ ಸಂವಿಧಾನದ 370ನೇ ವಿಧಿಯ...

ಜಮ್ಮು-ಕಾಶ್ಮೀರ ಮಿಲಿಟರೀಕೃತ ರಾಜ್ಯವಾಗಿ ಮಾರ್ಪಟ್ಟಿದೆ: ಮೆಹಬೂಬಾ ಮುಫ್ತಿ

"ಕೇಂದ್ರ ಸರ್ಕಾರವು ಜಿ20 ಲಾಂಛನವನ್ನು ಬದಲಿಸಿದೆ. ಲಾಂಛನದಲ್ಲಿ ಕಮಲವನ್ನು ಸೇರಿಸಿದೆ. ಕಾಶ್ಮೀರವು ಸಹಜ ಸ್ಥಿತಿಗೆ ಮರಳಿದೆ ಎಂದು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಚಾರ ಪಡೆದುಕೊಳ್ಳುತ್ತಿದೆ. ಆದರೆ, ಕಣಿವೆ ರಾಜ್ಯವು ಮಿಲಿಟರೀಕೃತ ರಾಜ್ಯವಾಗಿದೆ...

ವಿವಾದಾತ್ಮಕ ಮೋದಿ ಆಪ್ತ ಕಿರಣ್ ಪಟೇಲ್‌ ಬಂಧಿಸಿದ ಪೊಲೀಸರು

ಪ್ರಧಾನಿ ಕಚೇರಿ ಸಿಬ್ಬಂದಿ ಎಂದು ಜಮ್ಮು ಕಾಶ್ಮೀರದಲ್ಲಿ ಅಡ್ಡಾಡಿದ್ದ ಕಿರಣ್ ಪಟೇಲ್ಅಧಿಕಾರ ದುರ್ಬಳಕೆ ಬಗ್ಗೆ ವಿಪಕ್ಷಗಳ ಟೀಕೆಯ ನಂತರ ಗುಜರಾತ್ ಪೊಲೀಸರ ವಶಕ್ಕೆಪ್ರಧಾನ ಮಂತ್ರಿ ಕಚೇರಿಯ (ಪಿಎಂಒ) ಹಿರಿಯ ಅಧಿಕಾರಿ ಸೋಗಿನಲ್ಲಿ ಜಮ್ಮು...

ಜನಪ್ರಿಯ

ದೇಶದ ಜನರು ಬಿಜೆಪಿಗೆ ಖಾಲಿ ಚೊಂಬು ನೀಡಲಿದ್ದಾರೆ: ರಣದೀಪ್ ಸಿಂಗ್ ಸುರ್ಜೇವಾಲ

ಬರ ಪರಿಹಾರ ವಿಳಂಬ, ತೆರಿಗೆ ಹಂಚಿಕೆಯಲ್ಲಿನ ಅನ್ಯಾಯ ಖಂಡಿಸಿ ಪ್ರಧಾನಿ ನರೇಂದ್ರ...

ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಇಡಿ ಕೈಗೊಂಡ ಕ್ರಮಗಳು- ವಿರೋಧಿಗಳನ್ನು ಹತ್ತಿಕ್ಕಲು,...

ಪಂಜಾಬ್| ಜೈಲಿನಲ್ಲಿ ಕೈದಿಗಳ ನಡುವೆ ಘರ್ಷಣೆ, ಇಬ್ಬರು ಮೃತ್ಯು

ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಜೈಲಿನಲ್ಲಿ ಕೈದಿಗಳ ನಡುವೆ ಶುಕ್ರವಾರ ಘರ್ಷಣೆ ನಡೆದಿದ್ದು ಇಬ್ಬರು...

ದೇಶದ ಜನರಿಗೆ ಮೋದಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

"ಚೊಂಬು ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೊಂಬು...

Tag: ಜಮ್ಮು-ಕಾಶ್ಮೀರ