ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಗಡಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ 10 ಮಕ್ಕಳು ಸೇರಿದಂತೆ 13 ಜನರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಅವರು ನಿಗೂಢ ಕಾಯಿಲೆಯಿಂದ ಮರಣ ಹೊಂದಿದ್ದಾರೆ ಎಂದು ವೈದ್ಯರು ಹೇಳುತ್ತಿದ್ದಾರೆ.
ನಿಗೂಢ...
ಜಮ್ಮು-ಕಾಶ್ಮೀರದಲ್ಲಿ ಉಗ್ರರ ದಾಳಿ ವಿರುದ್ಧ ನ್ಯಾಷನಲ್ ಕಾನ್ಫರೆನ್ಸ್ ನಾಯಕ ಫಾರೂಕ್ ಅಬ್ದುಲ್ಲಾ ಆಕ್ರೋಶ ವ್ಯಕ್ತಪಡಿಸಿದ್ದು, ನಾವು ಎಂದಿಗೂ ಪಾಕಿಸ್ತಾನದ ಭಾಗವಾಗುವುದಿಲ್ಲ ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 30 ವರ್ಷಗಳಿಂದ ಅಮಾಯಕರ ಹತ್ಯೆಯನ್ನು ನಾನು...
ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ಲುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅಭಿನಂದನೆ ಸಲ್ಲಿಸಿದ್ದು, "ಜಮ್ಮು ಮತ್ತು ಕಾಶ್ಮೀರಕ್ಕೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ" ಎಂದಿದ್ದಾರೆ.
ಒಮರ್ ಅಬ್ದುಲ್ಲಾ...
ಜಮ್ಮು ಮತ್ತು ಕಾಶ್ಮೀರದಲ್ಲಿ 6 ವರ್ಷಗಳ ಹಿಂದೆ ಹೇರಿದ್ದ ರಾಷ್ಟ್ರಪತಿ ಆಳ್ವಿಕೆಯನ್ನು ಹಿಂಪಡೆಯಲಾಗಿದ್ದು, ಕೇಂದ್ರಾಡಳಿತ ಪ್ರದೇಶದಲ್ಲಿ ಹೊಸ ಸರ್ಕಾರ ರಚನೆಗೆ ದಾರಿಮಾಡಿಕೊಟ್ಟಿದೆ. ಕೇಂದ್ರ ಗೃಹ ಸಚಿವಾಲಯ ಈ ಕುರಿತು ಗೆಜೆಟ್ ಅಧಿಸೂಚನೆ ಹೊರಡಿಸಿದೆ.
ಜಮ್ಮು...
ಜಮ್ಮು-ಕಾಶ್ಮೀರ ಮತ್ತು ಹರಿಯಾಣ ಚುನಾವಣೆ ಫಲಿತಾಂಶ ಪ್ರಕಟವಾದ ಬಳಿಕ ಇದೇ ಮೊದಲ ಬಾರಿಗೆ ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿದ್ದು, ಹರಿಯಾಣದ ಅನಿರೀಕ್ಷಿತ ಫಲಿತಾಂಶಗಳ ಬಗ್ಗೆ ವಿಶ್ಲೇಷಿಸುತ್ತೇವೆ...