ಗುಪ್ತಚರ ಇಲಾಖೆಗಳಿಂದ ಇನ್ನು ಹೆಚ್ಚಿನ ಉಗ್ರರ ದಾಳಿಯಾಗುವ ಸಾಧ್ಯತೆಯ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕಾಶ್ಮೀರದಾದ್ಯಂತ 87 ಪ್ರವಾಸಿ ತಾಣಗಳಲ್ಲಿ 48 ತಾಣಗಳನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಸ್ಥಗಿತಗೊಳಿಸಿದೆ.
ಪಹಲ್ಗಾಮ್ ದಾಳಿಯ ನಂತರ...
26 ಜನರನ್ನು ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ರಾಜಕೀಯಗೊಳಿಸುವುದನ್ನು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಳ್ಳಿಹಾಕಿದರು.
ಅಮಾಯಕ ನಾಗರಿಕರ ಮೃತ ದೇಹಗಳ ಮೇಲೆ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯದ ಸ್ಥಾನಮಾನವನ್ನು...
ಜಮ್ಮು ಮತ್ತು ಕಾಶ್ಮೀರದಲ್ಲಿ 26 ಜನರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಯ ಕೆಲವೇ ದಿನಗಳ ನಂತರ ಬಹುಭಾಷಾ ನಟ ಅತುಲ್ ಕುಲಕರ್ಣಿ ಪಹಲ್ಗಾಮ್‌ಗೆ ಭೇಟಿ ನೀಡಿದ್ದಾರೆ.
ಭೇಟಿಯ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ತಮ್ಮ ಅನುಭವಗಳನ್ನು...
ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಎ-ತೈಬಾ (ಎಲ್ಇಟಿ) ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಎಂಬಾತನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿವೆ ಎಂದು ವರದಿಯಾಗಿದೆ.
ಬಂಡಿಪೋರಾ ಬಳಿ ಭಯೋತ್ಪಾದಕರಿದ್ದಾರೆ ಎಂಬ ಖಚಿತ ಮಾಹಿತಿ...
ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್‌ನಲ್ಲಿ ಏಪ್ರಿಲ್ 22ರಂದು ಸಂಭವಿಸಿದ ಭಯೋತ್ಪಾದಕರ ಗುಂಡಿನ ದಾಳಿಗೆ ಬಲಿಯಾದ 28 ಮಂದಿ ಅಮಾಯಕರಲ್ಲಿ ಸ್ಥಳೀಯ ಪೋನಿವಾಲಾ (ಕುದುರೆ ಸವಾರ) ಸೈಯದ್ ಆದಿಲ್ ಹುಸೇನ್ ಶಾ...