ಕೇಂದ್ರಾಡಳಿತ ಪ್ರದೇಶ ಲಡಾಖ್ ಅನ್ನು 6ನೇ ಪರಿಚ್ಛೇದದಡಿ ರಾಜ್ಯ ಸ್ಥಾನಮಾನ ಹಾಗೂ ಸಾಂವಿಧಾನಿಕ ರಕ್ಷಣೆ ಒದಗಿಸುವಂತೆ ಆಗ್ರಹಿಸಿ ಲಡಾಖ್‌ನ ಸಾವಿರಾರು ಮಂದಿ ಪ್ರತಿಭಟನೆ ನಡೆಸಿದರು.
ಲೇಹ್ ಕೇಂದ್ರ ಸಂಸ್ಥೆ(ಎಲ್‌ಎಬಿ), ಕಾರ್ಗಿಲ್ ಪ್ರಜಾಸತ್ತಾತ್ಮಕ ಒಕ್ಕೂಟ(ಕೆಡಿಎ) ಆಯೋಜಿಸಿದ್ದ...
ಉಗ್ರರೊಂದಿಗೆ ನಡೆದ ಕಾಳಗದಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಹುತಾತ್ಮನಾದ ಕರ್ನಾಟಕದ ಯೋಧ ಪ್ರಾಂಜಲ್ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
ಇಂದು ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, 'ಜಮ್ಮು-ಕಾಶ್ಮೀರದಲ್ಲಿ ಹುತಾತ್ಮರಾದ ಯೋಧ...
ಯಾವುದೇ ಸಮಯದಲ್ಲಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆ ನಡೆಸಲು ಸಿದ್ಧರಿದ್ದೇವೆ ಎಂದು ಕೇಂದ್ರ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡಿದ್ದ 370ನೇ ವಿಧಿಯನ್ನು ರದ್ದುಗೊಳಿಸಿದ್ದನ್ನು...
2019ರ ಆಗಸ್ಟ್‌ನಲ್ಲಿ 370ನೇ ವಿಧಿ ರದ್ದತಿಯ ನಂತರ, ಜಮ್ಮು ಕಾಶ್ಮೀರದಲ್ಲಿ ಉಗ್ರರ ನೇಮಕಾತಿ ಸೇರಿದಂತೆ ಕೆಲವು ಭಯೋತ್ಪಾದಕ ಚಟುವಟಿಕೆಗಳಲ್ಲಿ ಹೆಚ್ಚಳ ಕಂಡುಬಂದಿದ್ದು, ಕಳೆದ ಸುಮಾರು ನಾಲ್ಕು ವರ್ಷಗಳಿಂದ ಏರಿಕೆಯಾಗಿದೆ ಎಂದು ಸರ್ಕಾರದ ಅಧಿಕೃತ...
2024ರ ಲೋಕಸಭಾ ಚುನಾವಣೆ ಗೆಲ್ಲಲು ಬಿಜೆಪಿ ನಾಯಕರು ದೇಶದಲ್ಲಿ ಯಾವುದೇ ರೀತಿಯ ಗಂಭೀರ ಅನಾಹುತ ಮಾಡಿಸಬಹುದು ಎಂದು ಜಮ್ಮು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಆತಂಕ ವ್ಯಕ್ತಪಡಿಸಿದ್ದಾರೆ.
ಸುದ್ದಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ...