ದಲಿತರ ಮೀಸಲು ಹಣದಿಂದ ನಿರ್ಮಾಣಗೊಂಡಿದ್ದ ಉಡುಪಿ ನಗರ ಸಭೆಯ ವ್ಯಾಪ್ತಿಯಲ್ಲಿರುವ ಬನ್ನಂಜೆ ಗಾಂಧಿಭವನವನ್ನು ಬೇರೆಯವರಿಗೆ ಹಸ್ತಾಂತರಿಸಿದರೆ ಉಗ್ರಹೋರಾಟ ನಡೆಸುವುದಾಗಿ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯಸಮಿತಿ ಸದಸ್ಯ ಜಯನ್ ಮಲ್ಪೆ ಜಿಲ್ಲಾಡಳಿತಕ್ಕೆ...
ಇಲ್ಲಿ ಬ್ರಾಹ್ಮಣ್ಯವಾದವನ್ನು ಹೇರಬೇಕು, ಅಂಬೇಡ್ಕರ್ ನೀಡಿದ ಸ್ವಾತಂತ್ರ್ಯ ವನ್ನು ಕಸಿದುಕೊಳ್ಳಬೇಕು ಮತ್ತು ಸಂವಿಧಾನವನ್ನು ನಾಶ ಮಾಡಬೇಕೆಂಬ ಪಿತೂರಿ ಅಮಿತ್ ಶಾ ಹೇಳಿಕೆಯ ಹಿಂದೆ ಅಡಗಿದೆ. ಸಂವಿಧಾನ, ಪ್ರಜಾಪ್ರಭುತ್ವವನ್ನು ರಕ್ಷಣೆ ಮಾಡಬೇಕಾದ ಇವರೇ ಕಂಟಕ...
ವೇದ ಕೇಳಿದರೆ ಕಿವಿಗೆ ಕಾಯಿಸಿದ ಸೀಸ ಹಾಕಿ, ವಿದ್ಯೆ ಕಲಿತರೆ ನಾಲಿಗೆ ಸೀಳುವುದಾಗಿ ಮಂತ್ರ ಹೇಳಿದರೆ ದೇಹ ಸೀಳುವುದಾಗಿ ಹೇಳುವ ಮನುಸ್ಮೃತಿ ಬೇಕೋ ಇಲ್ಲಾ, ಸಮಾನತೆ, ಸ್ವಾತಂತ್ರ್ಯ ಮತ್ತು ಸಹೋದರತ್ವದ ಸಂವಿಧಾನ ಬೇಕೋ...