2024ರ ಜನವರಿ 20ರೊಳಗೆ ವೀರಶೈವ ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡಲು ಎಲ್ಲ ಪ್ರಕ್ರಿಯೆ ಪೂರ್ಣಗೊಳಿಸಿ ಘೋಷಿಸಬೇಕು. ಇಲ್ಲದಿದ್ದರೆ ಹೋರಾಟ ಮುಂದುವರಿಯುತ್ತದೆ ಎಂದು ಕೂಡಲಸಂಗಮದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ
ದಾವಣಗೆರೆಯಲ್ಲಿ...
ಹಿಂದಿನ ಬಿಜೆಪಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದ್ದ ಪಂಚಮಸಾಲಿ ಲಿಂಗಾಯತ 2ಎ ಮೀಸಲಾತಿ ಹೋರಾಟ, ಇದೀಗ ಮತ್ತೆ ಚುರುಕು ಪಡೆದಿದ್ದು, ನವೆಂಬರ್ 10ರಂದು ಬೆಂಗಳೂರು -ಪೂನಾ ರಾಷ್ಟ್ರೀಯ ಹೆದ್ದಾರಿ ತಡೆದು ಇಷ್ಟಲಿಂಗ ಪೂಜೆ ಮಾಡಿ...