ಪಂಚಮಸಾಲಿ ಮೀಸಲಾತಿ | ಅಧಿವೇಶನ ಮುಗಿಯುತ್ತಿದ್ದಂತೆ ಕಾನೂನು ತಜ್ಞರ ಜತೆ ಸಭೆ: ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪಂಚಮಸಾಲಿ 2ಎ ಮೀಸಲಾತಿ ಸಂಬಂಧಪಟ್ಟಂತೆ ಜಗದ್ಗುರು ಜಯ ಬಸವ ಮೃತ್ಯುಂಜಯ ಸ್ವಾಮೀಜಿ ನೇತೃತ್ವದ ಸಮಾಜದ ನಾಯಕರ ನಿಯೋಗದ ಜತೆ ಸುವರ್ಣಸೌಧದಲ್ಲಿ ಚರ್ಚೆ ನಡೆಸಿದರು.ಚಳಿಗಾಲದ ಅಧಿವೇಶನ ಮುಗಿಯುತ್ತಿದ್ದಂತೆ ಕಾನೂನು ತಜ್ಞರು...

ಕುತಂತ್ರದಿಂದ ಯತ್ನಾಳಗೆ ವಿಪಕ್ಷ ನಾಯಕ ಸ್ಥಾನ ತಪ್ಪಿದೆ : ಜಯ ಮೃತ್ಯುಂಜಯ ಸ್ವಾಮೀಜಿ

'ಯತ್ನಾಳ ವಿರೋಧ ಪಕ್ಷದ ನಾಯಕ ಆಗುತ್ತಾರೆ ಎಂಬ ಅಪೇಕ್ಷೆ ಪಟ್ಟಿದ್ದರು' 'ಒಳಸಂಚಿನಿಂದಾಗಿ ಅವರಿಗೆ ಕೊನೇ ಗಳಿಗೆಯಲ್ಲಿ ಅನ್ಯಾಯವಾಗಿದೆ'ರಾಜ್ಯದ ಬಹುತೇಕ ಜನರು ಬಸನಗೌಡ ಪಾಟೀಲ ಯತ್ನಾಳ ವಿರೋಧ ಪಕ್ಷದ ನಾಯಕ ಆಗುತ್ತಾರೆ ಎಂಬ...

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ; ಕಾನೂನು ತಜ್ಞರೊಂದಿಗೆ ಸಭೆ ನಡೆಸಿ ತೀರ್ಮಾನ: ಸಿಎಂ ಸಿದ್ದರಾಮಯ್ಯ

'ಪಂಚಮಸಾಲಿ ಸಮುದಾಯದ ಹಣೆಗೆ ತುಪ್ಪ ಹಚ್ಚಿ ವಂಚನೆ'ತಜ್ಞರೊಂದಿಗೆ ಚರ್ಚಿಸಿ ಸಂವಿಧಾನಾತ್ಮಕ ತೀರ್ಮಾನ: ಸಿಎಂಪಂಚಮಸಾಲಿ ಸಮುದಾಯವನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರ್ಪಡೆ ಮಾಡಲು ಶಿಫಾರಸ್ಸು ಮಾಡುವ ಬಗ್ಗೆ ಬಜೆಟ್ ಅಧಿವೇಶನದ ನಂತರ...

ರಾಷ್ಟ್ರೀಯ ಪಕ್ಷಗಳು ಲಿಂಗಾಯತ ನಾಯಕನನ್ನು ಸಿಎಂ ಮಾಡುತ್ತೇವೆ ಎಂದು ಘೋಷಿಸಲಿ: ಮೃತ್ಯುಂಜಯ ಸ್ವಾಮೀಜಿ

ಎಲ್ಲ ರಾಷ್ಟ್ರೀಯ ಪಕ್ಷಗಳು ಲಿಂಗಾಯತ ಸಮಾಜದ ವ್ಯಕ್ತಿಯನ್ನು ಮುಖ್ಯಮಂತ್ರಿಯನ್ನಾಗಿ ಮಾಡುವ ಬದ್ಧತೆ ಪ್ರಕಟಿಸುವ ಮೂಲಕ ತಮ್ಮ ಸ್ಪಷ್ಟ ನಿಲುವು ತಿಳಿಸಬೇಕು ಎಂದು ಕೂಡಲಸಂಗಮದ ಪಂಚಮಸಾಲಿ ಸಮಾಜ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.ಬೆಳಗಾವಿ...

ಇತರ ಸಮುದಾಯಗಳಿಗೆ ಅನ್ಯಾಯವಾಗದಂತೆ ಮೀಸಲಾತಿ ನೀಡಲಾಗಿದೆ: ಸಿಎಂ ಬೊಮ್ಮಾಯಿ

ʼಚುನಾವಣಾ ಲಾಭಕ್ಕಾಗಿ ರಾಜಕಾರಣ ಮಾಡುವುದಿಲ್ಲʼʼ30 ವರ್ಷಗಳ ಬೇಡಿಕೆಯನ್ನು ನಮ್ಮ ಸರ್ಕಾರ ಈಡೇರಿಸಿದೆʼಇತರ ಸಮುದಾಯಗಳಿಗೆ ಅನ್ಯಾಯವಾಗದಂತೆ ನ್ಯಾಯಸಮ್ಮತವಾಗಿ ಮೀಸಲಾತಿ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಭಾನುವಾರ ಶಿಗ್ಗಾಂವಿಯಲ್ಲಿ ಆಯೋಜಿಸಿದ್ದ ವೀರಶೈವ ಲಿಂಗಾಯತ ಪಂಚಮಸಾಲಿ...

ಜನಪ್ರಿಯ

ಈ ದಿನ ಸಂಪಾದಕೀಯ | ಇಡಿ ಎಂಬ ತನಿಖಾ ಸಂಸ್ಥೆಯ ಘನತೆಯನ್ನು ಮಣ್ಣುಪಾಲು ಮಾಡಿದ್ದೇ ಮೋದಿಯ ‘ಮಹಾನ್’ ಸಾಧನೆ

ಕಳೆದ ಹತ್ತು ವರ್ಷಗಳ ಅವಧಿಯಲ್ಲಿ ಇಡಿ ಕೈಗೊಂಡ ಕ್ರಮಗಳು- ವಿರೋಧಿಗಳನ್ನು ಹತ್ತಿಕ್ಕಲು,...

ಪಂಜಾಬ್| ಜೈಲಿನಲ್ಲಿ ಕೈದಿಗಳ ನಡುವೆ ಘರ್ಷಣೆ, ಇಬ್ಬರು ಮೃತ್ಯು

ಪಂಜಾಬ್‌ನ ಸಂಗ್ರೂರ್‌ನಲ್ಲಿರುವ ಜೈಲಿನಲ್ಲಿ ಕೈದಿಗಳ ನಡುವೆ ಶುಕ್ರವಾರ ಘರ್ಷಣೆ ನಡೆದಿದ್ದು ಇಬ್ಬರು...

ದೇಶದ ಜನರಿಗೆ ಮೋದಿ ಸರ್ಕಾರ ಖಾಲಿ ಚೊಂಬು ಕೊಟ್ಟಿದೆ: ಸಿಎಂ ಸಿದ್ದರಾಮಯ್ಯ

"ಚೊಂಬು ಜಾಹೀರಾತು ಈ ದೇಶದ ಜನರಿಗೆ ಬಿಜೆಪಿ ಸರ್ಕಾರ ಖಾಲಿ ಚೊಂಬು...

ಏ.20ರಂದು ರಾಜ್ಯದ ಪ್ರಮುಖ ಜಲಾಶಯಗಳ ನೀರಿನ ಮಟ್ಟದ ವಿವರ ಇಲ್ಲಿದೆ

ರಾಜ್ಯದಲ್ಲಿ ವಾಡಿಕೆಯಂತೆ ಮಳೆಯಾಗದೆ. ಕರಾವಳಿ ಪ್ರದೇಶಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ,...

Tag: ಜಯ ಮೃತ್ಯುಂಜಯ ಸ್ವಾಮೀಜಿ