ಬೆಂಗಳೂರಿನಲ್ಲಿ ಎದುರಾಗಿರುವ ನೀರಿನ ಅಭಾವ ಕಾವೇರಿ ನೀರಿನ ಕೊರತೆಯಿಂದ ಅಲ್ಲ. ಅಂತರ್ಜಲದ ಮೇಲೆ ಅವಲಂಬಿತರಾಗಿದ್ದ ಲಕ್ಷಾಂತರ ಜನರಿಗೆ ನೀರು ಒದಗಿಸುತ್ತಿದ್ದ ಕೊಳವೆ ಬಾವಿಗಳು ಬತ್ತಿ ಹೋದ ಕಾರಣ ನೀರಿನ ಅಭಾವ ಕಂಡುಬಂದಿತ್ತು. ಮಳೆ...
ಸಂಸ್ಕರಿಸಿದ ನೀರು ಬಳಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಬೆಂಗಳೂರು ಜಲಮಂಡಳಿ ಕೈಗೊಂಡಿರುವಂತಹ ಕ್ರಮಗಳಿಗೆ ಐಟಿ ಕಂಪನಿಗಳಿಂದ ಸಕಾರಾತ್ಮ ಪ್ರತಿಕ್ರಿಯೆ ದೊರೆಯುತ್ತಿದೆ. ಐಐಎಸ್‌ಸಿ ವಿಜ್ಞಾನಿಗಳ ಸಹಯೋಗದಲ್ಲಿ ಅಳವಡಿಸಿಕೊಳ್ಳಲಾಗಿರುವ ದೇಶೀಯ ತಂತ್ರಜ್ಞಾನದ ಮೂಲಕ ಜಲಮಂಡಳಿ ಉತ್ಪಾದಿಸುತ್ತಿರುವ ಝೀರೋ...
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೋರಮಂಗಲ ಕಣಿವೆ ಜಲಮಾರ್ಗ (ರಾಜಕಾಲುವೆ) ಯೋಜನೆಯನ್ನು ಆಗಸ್ಟ್ 15 ರಂದು ಪೂರ್ಣಗೊಳಿಸಲು ಮುಂದಾಗಿದೆ. ಇದೀಗ, ಈ ಪ್ರದೇಶ ಸಂಪೂರ್ಣವಾಗಿ ಕೊಳಚೆ ಮುಕ್ತವಾಗಿದೆ.
ಕೆ.ಆರ್.ಮಾರುಕಟ್ಟೆಯಲ್ಲಿ ಕಣಿವೆಯ ಮೇಲ್ದಂಡೆಯಲ್ಲಿರುವ ಕೊಳಚೆ...
ಅತ್ಯಾಧುನಿಕ ತಂತ್ರಜ್ಞಾನದ ಅಳವಡಿಕೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು ಜಲಮಂಡಳಿ, ಕೇವಲ 2 ವಾರಗಳ ಸಮಯದಲ್ಲಿ ಐಐಎಸ್‌ಸಿ ವಿಜ್ಞಾನಿಗಳ ಸಹಯೋಗದಿಂದ, ಝೀರೋ ಬ್ಯಾಕ್ಟೀರಿಯಲ್ ಗುಣಮಟ್ಟದ ಸಂಸ್ಕರಣೆಯ ಸಾಮರ್ಥ್ಯದ ದೇಶೀಯ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದು ಪ್ರತಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ತಲೆದೂರಿದೆ. ಈ ಹಿನ್ನೆಲೆ, ಜಲಮಂಡಳಿ ನೀರಿನ ಸಮಸ್ಯೆ ನಿವಾರಿಸಲು ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ, ನೀರು ಸೋರಿಕೆ ಪತ್ತೆಹಚ್ಚಲು ರೊಬೋಟ್ ತಂತ್ರಜ್ಞಾನದ ಬಳಕೆಗೆ ಜಲಮಂಡಳಿ...