ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿಗೆ 1896ರಲ್ಲಿ ಅರ್ಕಾವತಿ ನದಿಯ ನೀರನ್ನ ಹರಿಸಿದ್ದ ಐತಿಹಾಸಿಕ ಸೋಲದೇವನಹಳ್ಳಿ ಪಂಪ್ ಸ್ಟೇಷನ್ ಪುನಃಶ್ಚೇತನಗೊಳಿಸುವ ಐತಿಹಾಸಿಕ ನಿರ್ಧಾರವನ್ನು ಜಲಮಂಡಳಿ ಕೈಗೊಂಡಿದೆ.
ದೇಶದಲ್ಲೇ ಮೊದಲ ಬಾರಿಗೆ ವ್ಯವಸ್ಥಿತವಾದ ನೀರು ಸರಬರಾಜು...
ಅನಧಿಕೃತವಾಗಿ ಕಾವೇರಿ ನೀರಿನ ಸಂಪರ್ಕ ಪಡೆದಿರುವ ಪಿಜಿಗಳ ವಿರುದ್ದ ಕ್ರಮ ಕೈಗೊಂಡು ವಾರದೊಳಗೆ ವರದಿ ಸಲ್ಲಿಸುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಅಧಿಕಾರಿಗಳಿಗೆ ಸೂಚನೆ ನೀಡಿದರು....
ಅಂತರ್ಜಲ ಕುಸಿತದಿಂದ ನೀರಿನ ಅಭಾವಕ್ಕೆ ತುತ್ತಾಗಿರುವ ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಸುವ ಹಾಗೂ ಕೆರೆಗಳಿಗೆ ಮಳೆ ನೀರು ತುಂಬಿಸುವ ಉದ್ದೇಶದಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಸಮುದಾಯ ಮಳೆ ಕೋಯ್ಲು...
"ಕೊಳವೆ ಬಾವಿಗಳು ಬತ್ತಿ ಹೋಗುವುದನ್ನು ತಡೆಯಲು ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಹಾಗೂ ಆಧುನಿಕ ತಂತ್ರಜ್ಞಾನ ಅಳವಡಿಸಿಕೊಳ್ಳಲಾಗುತ್ತಿದೆ" ಎಂದು ಜಲಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಮನೋಹರ್ ಹೇಳಿದರು.
ಮಾರ್ಚ್ 26ರಂದು ಬೆಂಗಳೂರಿನ ಚಿನ್ನಪ್ಪ ಗಾರ್ಡನ್‌ನಲ್ಲಿ ಎ ಐ...
ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ಇದ್ದು, ಇದನ್ನೇ ಬಂಡವಾಳ ಮಾಡಿಕೊಂಡ ಖಾಸಗಿ ಟ್ಯಾಂಕರ್ ಮಾಲೀಕರು ದುಪ್ಪಟ್ಟು ದರ ನಿಗದಿ ಮಾಡಿ ಜನರಿಂದ ಹಣ ವಸೂಲಿ ಮಾಡುತ್ತಿದ್ದರು. ಇದಕ್ಕೆ ಜಲಮಂಡಳಿ ಟ್ಯಾಂಕರ್ ನಿಯಮ...