ಬೆಂಗಳೂರು | ಕಡಿಮೆ ಸಮಯದಲ್ಲಿ ಝೀರೋ ಬ್ಯಾಕ್ಟೀರಿಯಲ್‌ ಸಂಸ್ಕರಿಸಿದ ನೀರು ಉತ್ಪಾದನೆ; ದೇಶೀಯ ತಂತ್ರಜ್ಞಾನ ಅಳವಡಿಕೆ

ಅತ್ಯಾಧುನಿಕ ತಂತ್ರಜ್ಞಾನದ ಅಳವಡಿಕೆಯಲ್ಲಿ ಮುಂಚೂಣಿಯಲ್ಲಿರುವ ಬೆಂಗಳೂರು ಜಲಮಂಡಳಿ, ಕೇವಲ 2 ವಾರಗಳ ಸಮಯದಲ್ಲಿ ಐಐಎಸ್‌ಸಿ ವಿಜ್ಞಾನಿಗಳ ಸಹಯೋಗದಿಂದ, ಝೀರೋ ಬ್ಯಾಕ್ಟೀರಿಯಲ್‌ ಗುಣಮಟ್ಟದ ಸಂಸ್ಕರಣೆಯ ಸಾಮರ್ಥ್ಯದ ದೇಶೀಯ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಇದು ಪ್ರತಿ...

ಬೆಂಗಳೂರಿನಲ್ಲಿ ನೀರು ಸೋರಿಕೆ ಪತ್ತೆ ಹಚ್ಚಲಿವೆ ರೊಬೋಟ್‌ಗಳು

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ನೀರಿನ ಸಮಸ್ಯೆ ತಲೆದೂರಿದೆ. ಈ ಹಿನ್ನೆಲೆ, ಜಲಮಂಡಳಿ ನೀರಿನ ಸಮಸ್ಯೆ ನಿವಾರಿಸಲು ನಾನಾ ಕ್ರಮಗಳನ್ನು ಕೈಗೊಳ್ಳುತ್ತಿದೆ. ಇದೀಗ, ನೀರು ಸೋರಿಕೆ ಪತ್ತೆಹಚ್ಚಲು ರೊಬೋಟ್‌ ತಂತ್ರಜ್ಞಾನದ ಬಳಕೆಗೆ ಜಲಮಂಡಳಿ...

ಬೆಂಗಳೂರು | ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಃಶ್ಚೇತನಕ್ಕೆ ಜಲಮಂಡಳಿ ಸಿದ್ದತೆ

ದೇಶದ ಪ್ರಮುಖ ನಗರಗಳಲ್ಲಿ ಒಂದಾಗಿರುವ ಬೆಂಗಳೂರಿಗೆ 1896ರಲ್ಲಿ ಅರ್ಕಾವತಿ ನದಿಯ ನೀರನ್ನ ಹರಿಸಿದ್ದ ಐತಿಹಾಸಿಕ ಸೋಲದೇವನಹಳ್ಳಿ ಪಂಪ್‌ ಸ್ಟೇಷನ್‌ ಪುನಃಶ್ಚೇತನಗೊಳಿಸುವ ಐತಿಹಾಸಿಕ ನಿರ್ಧಾರವನ್ನು ಜಲಮಂಡಳಿ ಕೈಗೊಂಡಿದೆ. ದೇಶದಲ್ಲೇ ಮೊದಲ ಬಾರಿಗೆ ವ್ಯವಸ್ಥಿತವಾದ ನೀರು ಸರಬರಾಜು...

ಅನಧಿಕೃತವಾಗಿ ನೀರು ಸಂಪರ್ಕ ಪಡೆದಿರುವ ಪಿಜಿಗಳ ವಿರುದ್ದ ತ್ವರಿತ ಕ್ರಮ: ಜಲಮಂಡಳಿ ಅಧ್ಯಕ್ಷ

ಅನಧಿಕೃತವಾಗಿ ಕಾವೇರಿ ನೀರಿನ ಸಂಪರ್ಕ ಪಡೆದಿರುವ ಪಿಜಿಗಳ ವಿರುದ್ದ ಕ್ರಮ ಕೈಗೊಂಡು ವಾರದೊಳಗೆ ವರದಿ ಸಲ್ಲಿಸುವಂತೆ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಅಧ್ಯಕ್ಷ ಡಾ.ರಾಮ್ ಪ್ರಸಾತ್ ಅಧಿಕಾರಿಗಳಿಗೆ ಸೂಚನೆ ನೀಡಿದರು....

ಜಲಮಂಡಳಿ ವತಿಯಿಂದ ಕಮ್ಯೂನಿಟಿ ರೈನ್‌ ಹಾರ್ವೆಸ್ಟಿಂಗ್‌ – ಕೆರೆಗಳಿಗೆ ಮಳೆ ನೀರು

ಅಂತರ್ಜಲ ಕುಸಿತದಿಂದ ನೀರಿನ ಅಭಾವಕ್ಕೆ ತುತ್ತಾಗಿರುವ ಬೆಂಗಳೂರು ನಗರದಲ್ಲಿ ಅಂತರ್ಜಲ ವೃದ್ಧಿಸುವ ಹಾಗೂ ಕೆರೆಗಳಿಗೆ ಮಳೆ ನೀರು ತುಂಬಿಸುವ ಉದ್ದೇಶದಿಂದ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಿಂದ ಸಮುದಾಯ ಮಳೆ ಕೋಯ್ಲು...

ಜನಪ್ರಿಯ

ಉಡುಪಿ | ಗ್ಯಾರಂಟಿಗಳ ಹೆಸರಿನಲ್ಲಿ ಜನರ ಬದುಕು ಸಂಕಷ್ಟಕ್ಕೆ: ಕಾಂಗ್ರೆಸ್ ವಿರುದ್ಧ ಎಚ್‌ಡಿಕೆ ಕಿಡಿ

ಐದು ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಕಾಂಗ್ರೆಸ್ ಸರಕಾರ ಅಭಿವೃದ್ಧಿ ಕಾರ್ಯಗಳನ್ನು ಸ್ಥಗಿತಗೊಳಿಸಿ...

ಉಡುಪಿ | ಕಂಪೆಟ್ಟು–ಕನ್ಯಾಲು ಸೇತುವೆ ನಿರ್ಮಾಣಕ್ಕೆ ಅರಣ್ಯ ಹಕ್ಕು ಕಾಯ್ದೆ -2006ರ ಸೆಕ್ಷನ್ 3(2)ರಡಿ ಅನುಮತಿ ನೀಡಲು ಮನವಿ

ನೂರಾಳ್ ಬೆಟ್ಟು ಗ್ರಾಮದ ಕನ್ಯಾಲು ಹಾಡಿಗೆ ಸಂಪರ್ಕ ಕಲ್ಪಿಸುವ ಕಂಪೆಟ್ಟು–ಕನ್ಯಾಲು ಸೇತುವೆ...

ಉಡುಪಿ | ಕಟ್ಟಡ ಕಾರ್ಮಿಕರ ಬೃಹತ್ ಪ್ರತಿಭಟನೆ: ಮರಳುಗಾರಿಕೆ ಆರಂಭಕ್ಕೆ ನ.25ರ ಗಡುವು; ನ.26ರಿಂದ ಅನಿರ್ದಿಷ್ಟಾವಧಿ ಮುಷ್ಕರದ ಎಚ್ಚರಿಕೆ

ನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಗೊಳಿಸುವುದು, ಕಟ್ಟಡ ಕಾರ್ಮಿಕರ ಕಲ್ಯಾಣ ಮಂಡಳಿಯಲ್ಲಿನ ಕಿಟ್...

ದಕ್ಷಿಣ ಕನ್ನಡ | ವೆನ್‍ಲಾಕ್ ಆಸ್ಪತ್ರೆಯ ಮೂಲಸೌಕರ್ಯಗಳ ಅಭಿವೃದ್ಧಿಗೆ ಕ್ರಮ: ಜಿಲ್ಲಾಧಿಕಾರಿ ಎಚ್.ವಿ ದರ್ಶನ್

ಜಿಲ್ಲಾ ವೆನ್‍ಲಾಕ್ ಆಸ್ಪತ್ರೆಯಲ್ಲಿ ಗುಣಮಟ್ಟದ ಚಿಕಿತ್ಸೆಗೆ ಅನುಕೂಲವಾಗುವಂತೆ ಮೂಲಭೂತ ಸೌಕರ್ಯಗಳನ್ನು...

Tag: ಜಲಮಂಡಳಿ