ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ನೀರಿನ ಸಮಸ್ಯೆ ಉಲ್ಬಣವಾಗುತ್ತಿದೆ. ಟ್ಯಾಂಕರ್ ನೀರು ದುಬಾರಿಯಾಗಿದೆ. ಈ ಮದ್ಯೆ ನೀರಿನ ಬಿಕ್ಕಟ್ಟನ್ನು ನಿವಾರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಹಾಗೂ ಜಲಮಂಡಳಿ ವತಿಯಿಂದ ವಾರ್ಡ್‌ವಾರು ನೋಡಲ್ ಅಧಿಕಾರಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸದ್ಯ ಕುಡಿಯುವ ನೀರಿಗೂ ಹಾಹಾಕಾರ ಆರಂಭವಾಗಿದೆ. ಈ ಹಿನ್ನೆಲೆ, ನಗರದ ಜನತೆ ಕುಡಿಯುವ ನೀರನ್ನು ಅನ್ಯ ಉದ್ದೇಶಕ್ಕೆ ಬಳಕೆ ಮಾಡುವುದನ್ನು ನಿಷೇಧಿಸಿ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ...
ಕಾಸ್ಮೋಪಾಲಿಟನ್ ನಗರದಲ್ಲಿ ಇದೀಗ ಕುಡಿಯುವ ನೀರಿಗೆ ತತ್ವಾರ ಆರಂಭವಾಗಿದೆ. ಈ ವರ್ಷ ವಾಡಿಕೆಯಂತೆ ಮಳೆಯಾಗದೇ ರಾಜ್ಯದಲ್ಲಿ ನೀರಿನ ಕೊರತೆ ಎದುರಾಗಿದೆ. ಬೇಸಿಗೆ ಕಾಲ ಆರಂಭಕ್ಕೂ ಒಂದು ತಿಂಗಳು ಮುನ್ನವೇ ರಾಜಧಾನಿಯಲ್ಲಿ ನೀರಿನ ಸಮಸ್ಯೆ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸಕಾಲಕ್ಕೆ ಮಳೆಯಾಗದೇ, ಅಂತರ್ಜಲ ಮಟ್ಟ ಸಂಪೂರ್ಣವಾಗಿ ಕುಸಿದಿದೆ. ಇನ್ನು ಕಾವೇರಿ ನೀರು ಬಿಡುವ ವೇಳಾಪಟ್ಟಿಯೂ ಬದಲಾಗಿದ್ದು, ಹಲವೆಡೆ ನೀರಿನ ಸಮಸ್ಯೆ ಎದುರಾಗಿದೆ. ಇದನ್ನೇ ಬಂಡವಾಳ ಮಾಡಿಕೊಡಿರುವ ಟ್ಯಾಂಕರ್ ಮಾಲೀಕರು...
ಅಪಾರ್ಟ್‌ಮೆಂಟ್‌ವೊಂದರಲ್ಲಿ ಕುಡಿಯುವ ನೀರಿನ ನಲ್ಲಿಯಲ್ಲಿ ಕೆಸರು ನೀರು ಬಂದಿರುವ ಘಟನೆ ರಾಜ್ಯ ರಾಜಧಾನಿ ಬೆಂಗಳೂರಿನ ತಲಘಟ್ಟಪುರದಲ್ಲಿ ನಡೆದಿದೆ.
ಈ ಬಗ್ಗೆ ಧನಂಜಯ ಪದ್ಮನಾಭನಗರ ಎಂಬುವವರು ತಮ್ಮ ಟ್ವಿಟರ್ ಖಾತೆಯಿಂದ ವಿಡಿಯೋ ಹಂಚಿಕೊಂಡು ಸರ್ಕಾರ ಹಾಗೂ...