ಜಲಸಂಪನ್ಮೂಲ ಇಲಾಖೆಯಲ್ಲಿ 2013 ರಿಂದ 2024 ರವರಗೆ ನಡೆದಿರುವ ಅಭಿವೃದ್ಧಿ ಕಾಮಗಾರಿಗಳಲ್ಲಿನ ಸಾವಿರಾರು ಕೋಟಿ ರೂಪಾಯಿ ಪಾವತಿಸಿರುವ ಕಳಪೆ ಕಾಮಗಾರಿಗಳ ತನಿಖೆ ನಡೆಸಲು ಪ್ರಾಮಾಣಿಕ ನಿವೃತ್ತ ನ್ಯಾಯ ಮೂರ್ತಿಗಳ ಸಮಿತಿ ರಚನೆ ಮಾಡಿ...
ನಾಲ್ವಡಿ ಕೃಷ್ಣರಾಜ ಒಡೆಯರ್ ಕಾಲದಲ್ಲಿ ನಿರ್ಮಾಣಗೊಂಡ ಕನ್ನಂಬಾಡಿ ಅಣೆಕಟ್ಟೆಯ ಐತಿಹಾಸಿಕ ಕ್ರಸ್ಟ್‌ಗೇಟ್‌ಗಳನ್ನು ಕಡಿಮೆ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಅಣೆಕಟ್ಟು ನಿರ್ಮಾಣ ಆಗುವಾಗ 150 ಕ್ರೆಸ್ಟ್ ಗೇಟ್‌ಗಳನ್ನು ಅಳವಡಿಸಲಾಗಿತ್ತು. ಇತ್ತೀಚೆಗೆ ಇವುಗಳನ್ನು ಬದಲಾವಣೆ ಮಾಡಲಾಗಿದೆ....