ಕಾವೇರಿ ಜಲ ವಿವಾದದಲ್ಲಿ ರಾಜ್ಯದ ಪರ ವಾದಿಸಿ, ನ್ಯಾಯ ಒದಗಿಸಿದ ಖ್ಯಾತ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ನಿಧನಕ್ಕೆ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ್ ತೀವ್ರ...
ಸುಪ್ರೀಂಕೋರ್ಟ್‌ನ ಹಿರಿಯ ನ್ಯಾಯವಾದಿ ಫಾಲಿ ಎಸ್ ನಾರಿಮನ್ ಅವರ ನಿಧನದ ಸುದ್ದಿ ಕೇಳಿ ಆಘಾತವಾಯಿತು. ನಾರಿಮನ್ ಅವರ ಅಗಲಿಕೆಯ ದುಃಖದಲ್ಲಿರುವ ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಅವರ ಆತ್ಮಕ್ಕೆ...