ಒಡಿಶಾ ಪ್ರವಾಹ ಸ್ಥಿತಿ ಗಂಭೀರವಾಗುತ್ತಿದ್ದು ಬಾಲಸೋರ್‌ನ ಸುಮಾರು 100 ಗ್ರಾಮಗಳ ಮೇಲೆ ಪ್ರಭಾವ ಉಂಟಾಗಿದೆ. ಬಹುತೇಕ ಜಿಲ್ಲೆಗಳಲ್ಲಿ ರಸ್ತೆಗಳು ಮತ್ತು ಹೊಲಗಳು ಜಲಾವೃತಗೊಂಡಿದ್ದು, ಜನರು ಸಂಕಷ್ಟದಲ್ಲಿ ಸಿಲುಕಿದ್ದಾರೆ ಎಂದು ವರದಿಯಾಗಿದೆ.
ಭಾರೀ ಮಳೆ ಸುರಿಯುತ್ತಿದ್ದು,...
ಮಧ್ಯ ದೆಹಲಿಯ ರಾಜಿಂದರ್ ನಗರದಲ್ಲಿನ ಕೋಚಿಂಗ್ ಸೆಂಟರ್‌ನ ನೆಲಮಾಳಿಗೆ ಜಲಾವೃತವಾಗಿದ್ದು ನೆಲಮಾಳಿಗೆಯಲ್ಲಿ ಸಿಲುಕಿ ಮೂವರು ಯುಪಿಎಸ್‌ಸಿ ಆಕಾಂಕ್ಷಿಗಳು ಸಾವನ್ನಪ್ಪಿದ್ದಾರೆ. ಭಾರೀ ಮಳೆಯ ಸಮಯದಲ್ಲಿ ಚರಂಡಿ ಒಡೆದು ನೆಲಮಾಳಿಗೆಯಲ್ಲಿ ನೀರು ತುಂಬಿದೆ ಎಂದು ವರದಿಯಾಗಿದೆ.
ನಿಜವಾಗಿ...
ಸೋಮವಾರ ಸಂಜೆ ಸುರಿದ ಮಳೆಯ ಪರಿಣಾಮ ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಸಂಪೂರ್ಣ ಜಲಾವೃತಗೊಂಡಿದೆ. ನಿಲ್ದಾಣದಲ್ಲಿದ್ದ ಹೋಟೆಲ್, ಅಂಗಡಿಗಳಿಗೂ ನೀರು ತುಂಬಿಕೊಂಡು ಲಕ್ಷಾಂತರ ರೂ. ನಷ್ಟವಾಗಿದೆ. ರಾಜಕಾಲುವೆ ಒತ್ತುವರಿಯಾಗಿರುವುದೇ ಇದಕ್ಕೆಲ್ಲ...