ಮಾಡು ಇಲ್ಲವೇ ಮಡಿ ಪಂದ್ಯವೆಂದೇ ಪರಿಗಣಿಸಲಾಗಿದ್ದ ಐಪಿಎಲ್‌ನ 'ಎಲಿಮಿನೇಟರ್' ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ತಂಡ ಗೆದ್ದು ಬೀಗಿದೆ. ದಿಟ್ಟ ಹೋರಾಟ ನಡೆಸಿದ ಹೊರತಾಗಿಯೂ ಐಪಿಎಲ್ 2025 ಟೂರ್ನಿಯಿಂದ ಗುಜರಾತ್ ಟೈಟಾನ್ಸ್ ತಂಡ ಹೊರಬಿದ್ದಿದೆ....
ಬಾರ್ಡರ್-ಗವಾಸ್ಕರ್ ಟ್ರೋಫಿ ಟೂರ್ನಿ ನಿರ್ಣಾಯಕ ಹಂತಕ್ಕೆ ತಲುಪಿದೆ. ಈಗಾಗಲೇ ಈ ಟೂರ್ನಿಯಲ್ಲಿ ಆಸ್ಟ್ರೇಲಿಯಾ 2-1 ರಿಂದ ಮುನ್ನಡೆಯಲ್ಲಿರುವುದರಿಂದ, ಸಿಡ್ನಿಯಲ್ಲಿ ನಡೆಯುತ್ತಿರುವ ಐದನೇ ಹಾಗೂ ಅಂತಿಮ ಟೆಸ್ಟ್ ಪಂದ್ಯವನ್ನು ಭಾರತ ಭಾರಿ ಅಂತರದಿಂದ ಗೆದ್ದರಷ್ಟೆ...
ಟೆಸ್ಟ್ ಕ್ರಿಕೆಟ್‌ನಲ್ಲಿ 13ನೇ ಬಾರಿ ಐದು ವಿಕೆಟ್‌ಗಳ ಗೊಂಚಲನ್ನು ಪಡೆಯುವ ಮೂಲಕ ಭಾರತ ಕ್ರಿಕೆಟ್ ತಂಡದ ವೇಗಿ ಸ್ಟಾರ್ ಬೌಲರ್ ಜಸ್‌ಪ್ರೀತ್ ಬೂಮ್ರಾ ಹೊಸ ಇತಿಹಾಸವನ್ನು ಬರೆದಿದ್ದಾರೆ. ಈ ಹಿಂದೆ 12 ಬಾರಿ...