ಬೀದರ್‌ | ಕನೇರಿ ಸ್ವಾಮೀಜಿ ಸಮಾವೇಶ ವಿರುದ್ಧ ಬೃಹತ್‌ ಪ್ರತಿಭಟನೆ : ನಾಳೆ ಪೂರ್ವಭಾವಿ ಸಭೆ

‌ಬೀದರ್‌ ಜಿಲ್ಲೆಯ ಬಸವಕಲ್ಯಾಣದಲ್ಲಿ ಬಸವದ್ರೋಹಿ ಕನೇರಿ ಸ್ವಾಮೀಜಿ ನೇತ್ರತ್ವದಲ್ಲಿ ಜೂ.28 ರಂದು ಬಸವಾದಿ ಶಿವಶರಣರ ಹಿಂದೂ ಸಮಾವೇಶ ಆಯೋಜಿಸಿದ್ದು, ಬಸವಾದಿ ಶರಣರು ನಡೆದಾಡಿದ ಪುಣ್ಯಭೂಮಿ ಬಸವಕಲ್ಯಾಣಕ್ಕೆ ಸ್ವಾಮೀಜಿ ಪ್ರವೇಶವನ್ನು ವಿರೋಧಿಸಿ ಹಮ್ಮಿಕೊಳ್ಳಲಾಗುತ್ತಿರುವ ಬೃಹತ್...

ಗದಗ |  ಸೆಪ್ಟೆಂಬರ 9ರಂದು ಬಸವ ಸಂಸ್ಕೃತಿ ಅಭಿಯಾನ

"ವಿಶ್ವ ಗುರು ಬಸವಣ್ಣನವರನ್ನು 'ಕರ್ನಾಟಕದ ಸಾಂಸ್ಕೃತಿಕ ನಾಯಕ' ಎಂದು ಘೋಷಣೆ ಮಾಡಿದ ಒಂದು ವರ್ಷದ ಸಂಭ್ರಮಾಚರಣೆ ಆಗಿದೆ. ಇದರ ಪ್ರಯುಕ್ತ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಸಪ್ಟೆಂಬರ 1ರಿಂದ ಅಕ್ಟೋಬರ 1ರವರೆಗೆ 'ಬಸವ ಸಂಸ್ಕೃತಿ...

ಗದಗ | ಮಕ್ಕಳಿಗೆ ಹಾಲು ಉಣಿಸುವ ಮೂಲಕ ಬಸವ ಪಂಚಮಿ ಆಚರಣೆ

ಹಸಿದ ಹೊಟ್ಟೆಗಳಿಗೆ, ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕ ಹಾಲು ಉಣಿಸುವ ಮುಖಾಂತರ ಪಟ್ಟಣದಲ್ಲಿ ಜಾಗತಿಕ ಲಿಂಗಾಯತ ಮಹಾಸಭಾ, ಶರಣ ಸಾಹಿತ್ಯ ಪರಿಷತ್ ಸೇರಿ ಬಸವಪರ ಸಂಘಟನೆಗಳಿಂದ ಸೋಮವಾರ ಬಸವ ಪಂಚಮಿ ಆಚರಿಸಿದರು. ಗದಗ ಜಿಲ್ಲೆಯ...

ದಾವಣಗೆರೆ | ಮೂಢನಂಬಿಕೆ, ಭ್ರಷ್ಟಾಚಾರ, ಮತ್ತು ಜಾತಿವ್ಯವಸ್ಥೆಯಂತಹ ಸಮಸ್ಯೆಗೆ ವಚನ ಸಾಹಿತ್ಯ ಪರಿಹಾರ

"ದೇಶದಲ್ಲಿ ಮೂರು ಮುಖ್ಯ ಪಿಡುಗುಗಳಿದ್ದು,  ಮೂಢನಂಬಿಕೆ, ಭ್ರಷ್ಟಾಚಾರ, ಮತ್ತು ಜಾತಿವ್ಯವಸ್ಥೆಯ ಮೂರು ಪಿಡುಗುಗಳಿಂದಾಗಿ ಸಮಸ್ಯೆಗಳುಂಟಾಗಿ ದೇಶದ ಅಭಿವೃದ್ಧಿ ಕುಂಠಿತ ಆಗಿದೆ. ಈ ಎಲ್ಲಾ ಸಮಸ್ಯೆಗಳಿಗೆ ವಚನ ಸಾಹಿತ್ಯವೇ ಪರಿಹಾರ" ಎಂದು ದಾವಣಗೆರೆ ಶರಣ...

ಬೀದರ್‌ | ನಾಳೆ ವೀರಶೈವ-ಲಿಂಗಾಯತ ಮಹಾಸಭೆ ವಿರುದ್ಧ ಪ್ರತಿಭಟನೆ

ಬಸವ ಜಯಂತಿ ದಿನದಂದು ಪಂಚಚಾರ್ಯರ ಯುಗಮಾನೋತ್ಸವ ಹಮ್ಮಿಕೊಂಡಿರುವ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭೆಯ ಕ್ರಮವನ್ನು ಖಂಡಿಸಿ ಬಸವ ಪರ ಸಂಘಟನೆಗಳಿಂದ ಬೀದರ್‌ನಲ್ಲಿ ನಾಳೆ (ಏ.26) ಬೃಹತ್ ಪ್ರತಿಭಟನೆ ನಡೆಯಲಿದೆ. ನಗರದ ಗಾಂಧಿಗಂಜ್‍ ಬಸವೇಶ್ವರ ದೇವಸ್ಥಾನದಲ್ಲಿ...

ಜನಪ್ರಿಯ

ರಾಯಚೂರು | ಸ್ವಾತಂತ್ರ್ಯ ಬಂದು 79 ವರ್ಷ ಕಳೆದರೂ ರೈತರ ನೀರಿನ ಹೋರಾಟಕ್ಕೆ ಮುಕ್ತಿ ಇಲ್ಲ: ವೀರಭದ್ರಸ್ವಾಮಿ

ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷ ಕಳೆಯುತ್ತಾ ಬಂದರೂ ಬೆಳೆಗಳನ್ನು ಉಳಿಸಿಕೊಳ್ಳಲು...

ಧಾರವಾಡ |ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯುವಜನರಲ್ಲಿ ಬೆಳೆಸಬೇಕು: ಜಕ್ಕಪ್ಪನವರ

ಪ್ರಜಾಪ್ರಭುತ್ವದ ಆಶಯಗಳು ಭಾರತೀಯರ ಜೀವನದ ಅವಿಭಾಜ್ಯ ಭಾಗವಾಗಿದ್ದು, ಸಮಾನತೆ, ಭ್ರಾತೃತ್ವ ಮತ್ತು...

ಬೀದರ್ ವಿಶ್ವವಿದ್ಯಾಲಯ ಆಡಳಿತ ಕುಲಸಚಿವರಾಗಿ ಧಮ್ಮ ಪ್ರಕಾಶ್ ಜ್ಯೋತಿ ನಿಯೋಜನೆ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ದೈಹಿಕ ಶಿಕ್ಷಣ ಹಾಗೂ...

ಬಸವಕಲ್ಯಾಣ | ಜನಪದ ಸಾಹಿತ್ಯದಲ್ಲಿ ಬಸವಣ್ಣನವರ ಸಮಗ್ರ ಕ್ರಾಂತಿಯ ದರ್ಶನ: ಬಸವಲಿಂಗ ಪಟ್ಟದ್ದೇವರು

ಬಸವಕಲ್ಯಾಣದಲ್ಲಿ ನ.28, 29ರಂದು ನಡೆಯುತ್ತಿರುವ 47ನೇ ಶರಣ ಕಮ್ಮಟ ಹಾಗೂ ಅನುಭವಮಂಟಪ...

Tag: ಜಾಗತಿಕ ಲಿಂಗಾಯತ ಮಹಾಸಭಾ