ಬಸವಣ್ಣನವರಿಗೆ ಅಪಮಾನವಾಗುವ ಮಾತುಗಳನ್ನಾಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ರಾಜ್ಯದ ಜನರ ಕ್ಷಮೆಯಾಚಿಸಬೇಕು. ಇಲ್ಲದಿದ್ದರೆ ಕಾನೂನು ಹೋರಾಟ ಎದುರಿಸಬೇಕಾಗುತ್ತದೆ ಎಂದು ಜಾಗತಿಕ ಲಿಂಗಾಯತ ಮಹಾಸಭಾ ರಾಜ್ಯ ಕಾರ್ಯದರ್ಶಿ ಮಹಾಂತೇಶ್ ಅಂಗಡಿ ಎಚ್ಚರಿಕೆ ನೀಡಿದರು.
ದಾವಣಗೆರೆಯಲ್ಲಿ...
ಸೆಪ್ಟೆಂಬರ್ 22 ರವಿವಾರದಂದು ಮಧ್ಯಾಹ್ನ 3:30 ಗಂಟೆಗೆ ಗದಗ ಜಿಲ್ಲಾ ಲಿಂಗಾಯತ ಸಮಾವೇಶ ಶ್ರೀ ಜಗದ್ಗುರು ತೋಂಟದಾರ್ಯ ಸಿದ್ದಲಿಂಗೇಶ್ವರ ಕಲ್ಯಾಣ ಕೇಂದ್ರದಲ್ಲಿ ಜರುಗಲಿದೆ ಎಂದು ಮಹಾಸಭಾ ಮುಖಂಡ, ಶರಣತತ್ವ ಚಿಂತಕ ಅಶೋಕ ಬರಗುಂಡಿ...
ಬಸವ ತತ್ವದ ಮೇಲೆ ಮುಂದುವರೆದ ದಾಳಿ ವಿರೋಧಿಸಿ ನ. 22ರ ಬೆಳಗ್ಗೆ 11ಕ್ಕೆ ಕರ್ನಾಟಕದ ಪ್ರಜ್ಞಾವಂತರ ಅನುಭವ ಮಂಟಪ ವೇದಿಕೆ ವತಿಯಿಂದ ಬೆಂಗಳೂರು ನಗರದ ಗಾಂಧಿ ಭವನದಲ್ಲಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಇದರಲ್ಲಿ ಪ್ರಗತಿಪರರು...