ಬೀದರ್ | ಕಲ್ಯಾಣ ಕ್ರಾಂತಿ’ ನೆನಪಿಸಿದ ಶಿವಶರಣ ಹರಳಯ್ಯ ನಾಟಕ

ಜಾಗತಿಕ ಲಿಂಗಾಯತ ಮಹಾಸಭಾದ ಜಿಲ್ಲಾ ಘಟಕವು ಇಲ್ಲಿಯ ಐ.ಎಂ.ಎ. ಹಾಲ್‍ನಲ್ಲಿ ಭಾನುವಾರ ಸಂಜೆ ಆಯೋಜಿಸಿದ್ದ ಶಿವಶರಣ ಹರಳಯ್ಯ ನಾಟಕ ಪ್ರದರ್ಶನ ‘ಕಲ್ಯಾಣ ಕ್ರಾಂತಿ'ಯನ್ನು ನೆನಪಿಸಿತು. 12ನೇ ಶತಮಾನದಲ್ಲಿ ನಡೆದಿದ್ದ ಕಲ್ಯಾಣ ಕ್ರಾಂತಿಯಲ್ಲಿ ಶಿವಶರಣ ಹರಳಯ್ಯನವರು...

ಬೀದರ್ | ಬಸವತತ್ವ ವಿರೋಧಿ ‘ದಸರಾ ದರ್ಬಾರ್’ ಕಾರ್ಯಕ್ರಮ ಕೈಬಿಡಿ : ಬಸವರಾಜ ಧನ್ನೂರ

ಬೀದರ್ ಜಿಲ್ಲೆಯ ಬಸವಕಲ್ಯಾಣದಲ್ಲಿ ರಂಭಾಪುರಿ ಶ್ರೀಗಳು ನಡೆಸಲು ಉದ್ದೇಶಿಸಿರುವ ದಸರಾ ದರ್ಬಾರ್ ಕಾರ್ಯಕ್ರಮ ಕೈಬಿಡಬೇಕೆಂದು ಜಾಗತಿಕ ಲಿಂಗಾಯತ ಮಹಾಸಭಾ ಕೇಂದ್ರ ಸಮಿತಿಯ ಉಪಾಧ್ಯಕ್ಷ ಬಸವರಾಜ ಧನ್ನೂರ ಆಗ್ರಹಿಸಿದ್ದಾರೆ. 'ಬಸವಕಲ್ಯಾಣವು ಶರಣರು ತತ್ವಕ್ಕಾಗಿ ಪ್ರಾಣ ಕೊಟ್ಟ...

ಬೀದರ್‌ | ಶರಣರ ಪರಿಸರ ಕಾಳಜಿ ಎಲ್ಲರಿಗೂ ಮಾದರಿಯಾಗಲಿ : ಬಸವರಾಜ ಬಲ್ಲೂರ್

ಬಸವಾದಿ ಶರಣರು ಪರಿಸರ ಕಾಳಜಿ ತೋರಿದ್ದರು. ಪರಿಸರವನ್ನು ತಮ್ಮ ಸ್ವಾರ್ಥಕ್ಕಾಗಿ ಬಲವಂತವಾಗಿ ಬಳಸಲಿಲ್ಲ. ಅದಕ್ಕೆ ಹಾನಿ ಉಂಟು ಮಾಡದಂತೆ ಬದುಕು ಸಾಗಿಸಿದ್ದರು ಎಂದು ಕರ್ನಾಟಕ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯ ಡಾ.ಬಸವರಾಜ ಬಲ್ಲೂರ...

ಧಾರವಾಡ | ಲಿಂಗಾಯತ ಧರ್ಮವನ್ನು ಬೇರೆ ಧಾರ್ಮಿಕ ಆಚರಣೆಗಳ ಜತೆಗೆ ಹೋಲಿಸಬಾರದು: ಚಿಂತಕ ಶಂಭು ಹೆಗಡಾಳ

ಧಾರವಾಡ ಜಿಲ್ಲೆಯಲ್ಲಿ ಜಾಗತಿಕ ಲಿಂಗಾಯತ ಮಹಾಸಭಾದ ಯುವ ಘಟಕ ಸ್ಥಾಪನೆಯಾಗುತ್ತಿರುವುದು ಸಂತಸದ ವಿಚಾರ. ಸಮಾಜದಿಂದ ಸಂಘಟನೆಗೆ ಹಣಕಾಸಿನ‌ ಸಂಪನ್ಮೂಲಗಳ ಜತೆಗೆ ಜವಾಬ್ದಾರಿಯುತ ಮನಸ್ಸುಗಳು ಬೇಕಾಗುತ್ತದೆ ಎಂದು ಚಿಂತಕ ಶಂಭು ಹೆಗಡಾಳ ಹೇಳಿದರು. ಹುಬ್ಬಳ್ಳಿ-ಧಾರವಾಡ ಅವಳಿ...

ಜನಪ್ರಿಯ

ಗದಗ | ನ. 16ರಂದು ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ

ಗದಗ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯನ್ನು ನವೆಂಬರ್...

ಉಡುಪಿ | ನೇಜಾರು ನಾಲ್ವರ ಹತ್ಯೆ ಪ್ರಕರಣಕ್ಕೆ ಮೂರು ವರ್ಷ: ನ್ಯಾಯದ ನಿರೀಕ್ಷೆಯಲ್ಲಿ ಸಂತ್ರಸ್ತ ಕುಟುಂಬ

ಇಡೀ ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ನೇಜಾರಿನಲ್ಲಿ ನಡೆದ...

ಬೀದರ್‌ | ಅನುಭವ ಮಂಟಪ ಉತ್ಸವ : ನ.16ರಿಂದ 26ರವರೆಗೆ ‘ಜನಪದದಲ್ಲಿ ಬಸವ ದರ್ಶನ’ ಪ್ರವಚನ

ಬಸವಕಲ್ಯಾಣ: ನವೆಂಬರ್ 28 ಮತ್ತು 29ರಂದು ನಡೆಯಲಿರುವ 47ನೇ ಶರಣ ಕಮ್ಮಟ...

ಕೋಲಾರ | ಜನರ ಕೆಲಸಗಳಿಗೆ ಅಧಿಕಾರಿಗಳು ಅಲೆದಾಡಿಸಬೇಡಿ, ನಿರ್ಲಕ್ಷ್ಯ ಸಹಿಸುವುದಿಲ್ಲ: ಕೊತ್ತೂರು ಮಂಜುನಾಥ್ ಎಚ್ಚರಿಕೆ

ಸಾರ್ವಜನಿಕರ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸುವುದು ಅಧಿಕಾರಿಗಳ ಮೊದಲ ಕರ್ತವ್ಯ. ಜನರನ್ನು ಕಚೇರಿಯಿಂದ...

Tag: ಜಾಗತಿಕ ಲಿಂಗಾಯತ ಮಹಾ ಸಭಾ