ಭಾರತದ ಹಸಿವು ಸೂಚ್ಯಂಕದ ವರದಿಯ ಬಗ್ಗೆ ಅಣಕ ಮಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಇತ್ತೀಚಿಗೆ ಹೈದರಾಬಾದಿನಲ್ಲಿ ಎಫ್‌ಐಸಿಸಿಐ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸ್ಮೃತಿ ಇರಾನಿ, ಜಾಗತಿಕ ಸೂಚ್ಯಂಕ...
ಮೋದಿ ಅಧಿಕಾರಕ್ಕೆ ಬಂದ ನಂತರ ಜನ ಕಲ್ಯಾಣ ಕಾರ್ಯಕ್ರಮಗಳಿಗೆ ವಿನಿಯೋಗಿಸಬೇಕಾಗಿದ್ದ ಹಣವನ್ನು ಕಡಿತಗೊಳಿಸಿ, ಉದ್ದಿಮೆದಾರರಿಗೆ ಹಲವು ವಿಶೇಷ ಸೌಕರ್ಯ ಕಲ್ಪಿಸಿ, ಕಾರ್ಪೊರೇಟ್ ತೆರಿಗೆಯನ್ನು ಕಡಿತಗೊಳಿಸಿದರು. ಇಂಥ ಉಪಕ್ರಮಗಳಿಂದ ಭಾರತದಲ್ಲಿನ ಶ್ರೀಮಂತರ ಸಂಖ್ಯೆ ಮತ್ತು...
2023ನೇ ಸಾಲಿನ ಜಾಗತಿಕ ಹಸಿವು ಸೂಚ್ಯಂಕದಲ್ಲಿ ಭಾರತವು ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ಶ್ರೀಲಂಕಾಕ್ಕಿಂತ ಕೆಳಗೆ ಕುಸಿದಿದ್ದು, 111ನೇ ಸ್ಥಾನಕ್ಕೆ ಇಳಿದಿದೆ.
ಸೂಚ್ಯಂಕದಲ್ಲಿ ನೆರೆ ರಾಷ್ಟ್ರಗಳಾದ ಪಾಕಿಸ್ತಾನ 102ನೇ ಸ್ಥಾನ, ಬಾಂಗ್ಲಾದೇಶ 81ನೇ ಸ್ಥಾನ, ನೇಪಾಳ...