4ನೇ ರಾಜ್ಯ ಮಟ್ಟದ ಕಾರ್ಮಿಕ ಸಮ್ಮೇಳನ ಅಕ್ಟೋಬರ್ 26, 27 ರಂದು ಮೈಸೂರಿನಲ್ಲಿ ನಡೆಯಲಿದೆ ಎಂದು ಕೇಂದ್ರೀಯ ಕಾರ್ಮಿಕ ಸಂಘಟನೆ ಎಐಯುಟಿಯುಸಿ ಅಧ್ಯಕ್ಷ ಕೆ ಸೋಮಶೇಖರ್ ಮಾಹಿತಿ ನೀಡಿದರು.
ಮೈಸೂರಿನಲ್ಲಿ ಇಂದು ಪತ್ರಿಕಾಗೋಷ್ಠಿ ನಡೆಸಿದ...
ಸಮಾಜಕ್ಕೆ ಗಟ್ಟಿ ಸಂದೇಶ ಒದಗಿಸುವ ರಂಗಕಲೆಗಳು ಜಾಗತೀಕರಣದ ಭರಾಟೆಯಲ್ಲಿ ನಶಿಸುತ್ತಿದೆ. ಇದನ್ನು ಉಳಿಸಿ, ಬೆಳೆಸುವ ಪ್ರವೃತ್ತಿ ಸಮಾಜದಲ್ಲಿ ಉಂಟಾಗಬೇಕು ಎಂದು ಬಸವಂತಪ್ಪ ಎಚ್. ತಳವಾರ ಅಭಿಪ್ರಾಯಿಸಿದರು.
ಅವರು ಗದಗ ಜಿಲ್ಲಾ ರೋಣ ತಾಲೂಕಿನ...
ನಂಜುಂಡಸ್ವಾಮಿ ಮತ್ತು ಲಂಕೇಶ್- ಇಬ್ಬರೂ ಕನ್ನಡನಾಡು ಕಂಡ ಮಹಾನ್ ಚಿಂತಕರು. ಆ 'ಮಹಾನ್' ಎಂಬುದೇ ಇಬ್ಬರನ್ನೂ ಎರಡು ಧ್ರುವಗಳನ್ನಾಗಿಸಿತ್ತು; ದ್ವೀಪವನ್ನಾಗಿಸಿತ್ತು. ವ್ಯಕ್ತಿತ್ವಹರಣ, ಹೊಟ್ಟೆಕಿಚ್ಚು ಇಬ್ಬರಲ್ಲೂ ಇತ್ತು. ವ್ಯಂಗ್ಯವಂತೂ ಪರಾಕಾಷ್ಠೆ ಮುಟ್ಟಿತ್ತು. ಲಂಕೇಶರ ಪ್ರಭಾವಕ್ಕೊಳಗಾಗಿ...