ಪ್ರಜಾಪ್ರಭುತ್ವವು ಮೂರು ಸ್ಥಂಭಗಳನ್ನು ಹೊಂದಿದೆ - ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ - ಈ ಮೂರರಲ್ಲಿ ಯಾವುದಾದರೊಂದು ಕುಂಟಿತಗೊಂಡರೆ ಸಂವಿಧಾನ ಉಳಿಯುವುದಿಲ್ಲವೆಂದು ಅಂಬೇಡ್ಕರ್ ಹೇಳಿದ್ದರು ಎಂದು ಡಿಎಸ್ಎಸ್ ಹಿರಿಯ ಮುಖಂಡ ಎಚ್.ಡಿ. ಪೂಜಾರ ಹೇಳಿದ್ದಾರೆ.
ಗದಗ...
ಸಂವಿಧಾನದ ಉಳಿವಿಗಾಗಿ ನಾವು ಕಟಿ ಬದ್ದರಾಗಬೇಕು. ಹಾಗೂ ಸಂಘಟಿತರಾಗುವುದು ಅವಶ್ಯವಿದೆ. ಸರ್ಕಾರಗಳು ತಪ್ಪು ಮಾಡಿದಾಗ ದಲಿತಪರ ಸಂಘಟನೆಗಳು ಎಚ್ಚರಿಕೆ ನೀಡುತ್ತಾ ಬಂದಿದ್ದು, ಈಗಲೂ ಆ ಕೆಲಸಗಳು ನಡೆಯುತ್ತಿವೆ ಎಂದು ಡಿಎಸ್ಎಸ್ ಗದಗ ಜಿಲ್ಲಾ...