ಪೋಲಿಸ್ ವೇಷದಲ್ಲಿ ಆರ್‌ಎಸ್‌ಎಸ್-ಬಿಜೆಪಿ ಗೂಂಡಾಗಿರಿ: ಜಂತರ್ ಮಂತರ್‌ನಲ್ಲಿ ಹೆಣ್ಣುಮಕ್ಕಳ ಮೇಲೆ ದೌರ್ಜನ್ಯ; ಜಾಗೃತ ಕರ್ನಾಟಕ ಖಂಡನೆ

ಏಕಪಕ್ಷೀಯ ನಿರ್ಧಾರ ಕೈಗೊಂಡು, ಎಸ್‌ಐಆರ್ ಮೂಲಕ ಚುನಾವಣಾ ಅಕ್ರಮಗಳನ್ನು ನಡೆಸಿದ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಸದ್ಯ ದೇಶಾದ್ಯಂತ ಆಗ್ರಹ ಕೇಳಿಬರುತ್ತಿದೆ. ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆಗೆ ಮುಂದಾದ...

ಮತದಾರರ ಹೆಸರು ಅಳಿಸಲು ಫಾರಂ-7 ದುರ್ಬಳಕೆ; ತನಿಖೆಗೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದ ವಿವಿಧ ವಿಧಾನಸಭಾ ಕ್ಷೇತ್ರಗಳಲ್ಲಿ ಅರ್ಹ ಮತದಾರರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಅಳಿಸುವ ಉದ್ದೇಶದಿಂದ ದೊಡ್ಡ ಪ್ರಮಾಣದಲ್ಲಿ ಅಕ್ರಮವಾಗಿ ಫಾರಂ-7 ಅರ್ಜಿಗಳನ್ನು ಸಲ್ಲಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಈ ಕುರಿತು ಸಮಗ್ರ ತನಿಖೆ...

SIR | ಮತಪಟ್ಟಿಯಿಂದ ಎಷ್ಟು ಹೆಸರು ರದ್ದು? ಸ್ಪಷ್ಟ ವರದಿ ನೀಡುವಂತೆ ಚು. ಆಯೋಗಕ್ಕೆ ಜಾಗೃತ ಕರ್ನಾಟಕ ಆಗ್ರಹ

ರಾಜ್ಯದಲ್ಲಿ ಕರಡು ಮತದಾರರ ಪಟ್ಟಿ ಬಿಡುಗಡೆಯಾದ ಬಳಿಕ, ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮತ್ತು ವಿಚಾರಣೆಗಳು ನಡೆದ ನಂತರ, ಅಂತಿಮವಾಗಿ ಎಷ್ಟು ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡಲಾಗುತ್ತದೆ ಎಂಬುದನ್ನು ಸಾರ್ವಜನಿಕವಾಗಿ ಪ್ರಕಟಿಸುವಂತೆ ಚುನಾವಣಾ...

SIR | ಅನಿವಾಸಿ ಭಾರತೀಯರಿಗೆ ಆನ್‌ಲೈನ್ ವಿಚಾರಣೆಗೆ ಅವಕಾಶ ನೀಡಲು ಸಿಇಒಗೆ ‘ಜಾಗೃತ ಕರ್ನಾಟಕ’ ಆಗ್ರಹ

ಉದ್ಯೋಗ ಮತ್ತು ಇತರೆ ಕಾರಣಗಳಿಗಾಗಿ ವಿದೇಶದಲ್ಲಿ ನೆಲೆಸಿರುವ ರಾಜ್ಯದ ಅರ್ಹ ಮತದಾರರು ತಮ್ಮ ಮತದಾನದ ಹಕ್ಕಿನಿಂದ ವಂಚಿತರಾಗದಂತೆ ತಡೆಯಲು ಮುಖ್ಯ ಚುನಾವಣಾಧಿಕಾರಿಗಳು ತಕ್ಷಣ ಕ್ರಮ ಕೈಗೊಳ್ಳಬೇಕೆಂದು 'ಜಾಗೃತ ಕರ್ನಾಟಕ' ಮನವಿ ಮಾಡಿದೆ. ಈ ಕುರಿತು...

74 ಲಕ್ಷ ಮತದಾರರ ಹಕ್ಕಿಗೆ ತೊಂದರೆ: ಆಯೋಗ ಮತ್ತು ಬಿಜೆಪಿ ಕ್ಷಮೆ ಕೇಳಲು ‘ಜಾಗೃತ ಕರ್ನಾಟಕ’ ಆಗ್ರಹ

ಒಟ್ಟಾರೆ 74 ಲಕ್ಷದಷ್ಟು ಮತದಾರರಿಗೆ ತೊಂದರೆ ಮುಂದುವರೆಸುತ್ತಿರುವುದಕ್ಕೆ ಮತ್ತು ಕರ್ನಾಟಕದ ಕೋಟ್ಯಾಂತರ ಜನರಿಗೆ ಈ ಪ್ರಕ್ರಿಯೆಯಲ್ಲಿ ನೀಡಿದ ತೊಂದರೆಗೆ ಚುನಾವಣಾ ಆಯೋಗ ಮತ್ತು ಬಿಜೆಪಿ ಪಕ್ಷಗಳು ಕ್ಷಮೆ ಕೇಳಬೇಕೆಂದು ಜಾಗೃತ ಕರ್ನಾಟಕ ಆಗ್ರಹಿಸಿದೆ. ಈ...

ಜನಪ್ರಿಯ

ಬೆಳಗಾವಿ | ಅ.25ರಂದು ರಾಷ್ಟ್ರಮಟ್ಟದ ಮ್ಯಾರಥಾನ್: ಕ್ರೀಡಾಪಟುಗಳಿಗೆ ಜಿಲ್ಲಾಧಿಕಾರಿ ಆಹ್ವಾನ

ರಾಜ್ಯ ಸರ್ಕಾರದ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವ 'ಸಶಕ್ತ ಕರ್ನಾಟಕ' ಕಾರ್ಯಕ್ರಮದಡಿ...

ಹಾವೇರಿ | ಬ್ಯಾಂಕಿಂಗ್ ವ್ಯವಹಾರದಲ್ಲಿ ಎಚ್ಚರಿಕೆ ವಹಿಸಿ: ಯಶೋಧಾ ವಂಟಗೋಡಿ

"ಸೈಬರ್ ವಂಚನೆ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಬ್ಯಾಂಕಿಂಗ್ ವ್ಯವಹಾರಗಳಲ್ಲಿ ಎಚ್ಚರಿಕೆ...

ಗದಗ | ನೀತಿ ಸಂಹಿತೆ; ಕಿತ್ತೂರು ರಾಣಿ ಚೆನ್ನಮ್ಮ ಸಾಂಕೇತಿಕ ಆಚರಿಸಲು ಜಿಲ್ಲಾಧಿಕಾರಿ ಸೂಚನೆ 

ಕಿತ್ತೂರು ರಾಣಿ ಚೆನ್ನಮ್ಮ ಜಯಂತಿಯನ್ನು ಅಕ್ಟೋಬರ್ 23 ರಂದು ನಗರದ ಜಿಲ್ಲಾಡಳಿತ...

ಉಡುಪಿ ತಾಲೂಕು ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘಕ್ಕೆ ನೂತನ ಪದಾಧಿಕಾರಿಗಳ ಆಯ್ಕೆ

ಕರ್ನಾಟಕ ರಾಜ್ಯ (6–8) ಪದವೀಧರ ಪ್ರಾಥಮಿಕ ಶಿಕ್ಷಕರ ಸಂಘದ ಉಡುಪಿ ತಾಲೂಕು...

Tag: ಜಾಗೃತ ಕರ್ನಾಟಕ