ಜಾತಿ ಗಣತಿಯನ್ನು ‘ಕಸ’ ಎಂದರೂ ಒಬಿಸಿಗಳ ಮೌನ ಸರಿಯಲ್ಲ: ಎ.ನಾರಾಯಣ

"ಇತರೆ ಹಿಂದುಳಿದ ವರ್ಗಗಳ (ಒಬಿಸಿಗಳ) ಬದುಕಿನ ವಿವರಗಳಿರುವ ಜಾತಿ ಗಣತಿಯನ್ನು ಕೆಲವು ರಾಜಕಾರಣಿಗಳು ಕಸ ಎಂದು ಜರಿಯುತ್ತಿದ್ದಾರೆ. ಈ ಧೈರ್ಯ ಅವರಿಗೆ ಬಂದಿದ್ದು ಹೇಗೆ? ಒಬಿಸಿಗಳ ಮೌನವೇ ಅವರಿಗೆ ಧೈರ್ಯವನ್ನು ನೀಡಿದೆ. ಈ...

ಮಾದಿಗ ಸಮುದಾಯ ಕೀಳರಿಮೆ ಬಿಟ್ಟು ಜಾತಿ ನಮೂದಿಸಲಿ: ಮುಖಂಡರ ಮನವಿ

ಒಳಮೀಸಲಾತಿ ಜಾರಿಗಾಗಿ ಮೇ 5ರಿಂದ 17ರವರೆಗೆ ನಡೆಯುವ ಪರಿಶಿಷ್ಟ ಜಾತಿಗಳ ಸಮೀಕ್ಷೆಯಲ್ಲಿ ಮಾದಿಗ ಸಮುದಾಯದವರು ಕೀಳರಿಮೆಯನ್ನು ಬಿಟ್ಟು ತಮ್ಮ ಜಾತಿ ಹೆಸರನ್ನು ಗಣತಿದಾರರಲ್ಲಿ ಬರೆಸಬೇಕು ಎಂದು ಸಮುದಾಯದ ಮುಖಂಡರು ಕರೆ ಕೊಟ್ಟಿದ್ದಾರೆ. ಬೆಂಗಳೂರಿನಲ್ಲಿ ಶುಕ್ರವಾರ...

ಗುಬ್ಬಿ | ಜಾತಿ ಗಣತಿ ಪುನರ್ ಪರಿಶೀಲಿಸಿ : ಶಾಸಕ ಎಸ್.ಆರ್.ಶ್ರೀನಿವಾಸ್

ಹಲವು ಜಾತಿ ಜನಾಂಗದಿಂದ ಅಪಸ್ವರ ಕೇಳಿ ಬಂದ ಹಿನ್ನಲೆ ವೈಜ್ಞಾನಿಕ ರೀತಿಯಲ್ಲಿ ಇರದ ಜಾತಿ ಗಣತಿ ಪುನರ್ ಪರಿಶೀಲಿಸಬೇಕು ಎಂದು ಶಾಸಕ ಎಸ್.ಆರ್.ಶ್ರೀನಿವಾಸ್ ಒತ್ತಾಯಿಸಿದರು. ಗುಬ್ಬಿ ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಯಲ್ಲಿ ನೂತನವಾಗಿ...

ಚಿಕ್ಕಬಳ್ಳಾಪುರ | ಜನಿವಾರ, ಜಾತಿ ಗಣತಿಗೆ ಜಿಲ್ಲಾ ಬ್ರಾಹ್ಮಣ ಮಹಾಸಭಾ ಆಕ್ಷೇಪ

ಜನಿವಾರ ಬ್ರಾಹ್ಮಣರ ಉಪನಯನದ ಬಳಿಕ ಧರಿಸುವ ಶ್ರೇಷ್ಠ ದಾರ. ಅದನ್ನ ಒಮ್ಮೆ ಧರಿಸಿದ ಮೇಲೆ ಮತ್ತೊಮ್ಮೆ ತೆಗೆಯುವಂತಿಲ್ಲ. ಜನಿವಾರ ಹಳೆಯದಾದ ಬಳಿಕ ಹೊಸತನ್ನು ಹಾಕಿದ ಬಳಿಕವಷ್ಟೇ ಹಳೆಯದನ್ನು ತೆಗೆಯುತ್ತೇವೆ. ಹೀಗಿರುವಾ ಪರೀಕ್ಷಾ ಕೇಂದ್ರದಲ್ಲಿ...

ಜಾತಿ ಗಣತಿ ವರದಿ ವೈಜ್ಞಾನಿಕ ದತ್ತಾಂಶ ಹೊಂದಿದೆ, ನಾನು ಓದಿದ್ದೇನೆ: ಗೃಹ ಸಚಿವ ಪರಮೇಶ್ವರ್‌

ಜಾತಿ ಗಣತಿ ವರದಿ ವೈಜ್ಞಾನಿಕ ದತ್ತಾಂಶವನ್ನು ಹೊಂದಿದೆ. ವರದಿ ಬಗ್ಗೆ ತಮ್ಮ ಅಭಿಪ್ರಾಯವನ್ನು ತಿಳಿಸಲು ಸಚಿವರಿಗೆ ಹೇಳಿದ್ದಾರೆ. ಚರ್ಚೆ ಮುಂದುವರಿದಿದ್ದು ಅವರವರ ಅಭಿಪ್ರಾಯ ತಿಳಿಸಲಿದ್ದಾರೆ. ಎಲ್ಲರ ಅಭಿಪ್ರಾಯ ಕೇಳಿದ ಬಳಿಕ ಸರ್ಕಾರ ಅಂತಿಮ...

ಜನಪ್ರಿಯ

ಹರಿಯಾಣ ಆರ್ಬಿಟಲ್ ರೈಲು ಸುರಂಗ ಆರನೇ ಬಾರಿ ಕುಸಿತ: ಗ್ರಾಮದಲ್ಲಿ ಮನೆಗಳಿಗೆ ಹಾನಿ, ಗ್ರಾಮಸ್ಥರ ಸ್ಥಳಾಂತರ

ಹರಿಯಾಣದ ನೂಹ್ ಜಿಲ್ಲೆಯ ತಾವ್ರು ಉಪವಿಭಾಗದ ಸಹಸೋಲಾ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ...

ಚಿಕ್ಕಬಳ್ಳಾಪುರ | ಜನರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸಲು ಆದ್ಯತೆ: ಶಾಸಕ ರವಿ ಕುಮಾರ್

ಗ್ರಾಮೀಣ ಭಾಗದ ಜನರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ಸರ್ಕಾರಿ ಕಚೇರಿಗಳಿಗೆ ಅಲೆದಾಡುವುದನ್ನು...

ಅರುಣಾಚಲ ಗಡಿ ವಿವಾದ: ಭಾರತ-ಚೀನಾ ಸೇನಾಧಿಕಾರಿಗಳ ಮಹತ್ವದ ಸಭೆ

ಅರುಣಾಚಲ ಪ್ರದೇಶದ ವಾಸ್ತವ ಗಡಿ ರೇಖೆಯ (LAC) ಉದ್ದಕ್ಕೂ ಉಂಟಾಗಿರುವ ಉದ್ವಿಗ್ನತೆಯನ್ನು...

Tag: ಜಾತಿ ಗಣತಿ