ಕರ್ನಾಟಕದ ಅಂದಾಜು ಏಳು ಕೋಟಿ ಜನಸಂಖ್ಯೆಯಲ್ಲಿ 17% ಇದ್ದೇವೆಂದು ಲಿಂಗಾಯತರು ಹೇಳಿಕೊಳ್ಳುತ್ತಾರೆ. ಅಂದರೆ, 1.2 ಕೋಟಿಯಷ್ಟು ಲಿಂಗಾಯತ ಜನಸಂಖ್ಯೆ ಇರುವುದಾಗಿ ಸಮುದಾಯ ಪರಿಗಣಿಸಿದೆ. ಹೀಗಾಗಿ, ರಾಜ್ಯದ ಏಕೈಕ ದೊಡ್ಡ ಸಮುದಾಯ ತಮ್ಮದೇ ಎಂದು...
ನಾವು ಅಧಿಕಾರಕ್ಕೆ ಬಂದರೆ ಜಾತಿ ಗಣತಿ ಹಾಗೂ ಆರ್ಥಿಕ ಸಮೀಕ್ಷೆಯ ಆಧಾರದ ಮೇಲೆ ಶೇ.50 ಮಿತಿಯನ್ನು ತೆರವುಗೊಳಿಸುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿಕೊಂಡಿರುವ ಅವರು, ಕಾಂಗ್ರೆಸ್‌ನ...
ತೆಲಂಗಾಣ ವಿಧಾನಸಭೆಯಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಪೊನ್ನಂ ಪ್ರಭಾಕರ್ ಜಾತಿವಾರು ಜಾತಿಗಣತಿ ನಡೆಸುವ ನಿರ್ಣಯ ಮಂಡಿಸಿದ್ದಾರೆ. ನಿರ್ಣಯದ ನಗ್ಗೆ ಸದನದಲ್ಲಿ ಚರ್ಚೆ ನಡೆಯುತ್ತಿದ್ದು, ಪ್ರತಿಪಕ್ಷ ಬಿಆರ್‌ಎಸ್ ಕೂಡ ನಿರ್ಣಯಕ್ಕೆ ಬೆಂಬಲ ವ್ಯಕ್ತಪಡಿಸಿದೆ.
"ಸದನವು...
‘ಸಿದ್ದರಾಮಯ್ಯನವರ ಕೈ ಬಲಗೊಳಿಸುತ್ತೇವೆ, ಕಾಂತರಾಜ ಆಯೋಗದ ವರದಿ ಬಿಡುಗಡೆಗೊಳಿಸಲಿ’
ತಾತ್ಕಾಲಿಕವಾಗಿ ಬೀಡುಬಿಟ್ಟ ಚಹಾ ಅಂಗಡಿಯ ಮುಂದೆ ಭಾನುವಾರ ಬೆಳಿಗ್ಗೆ 9 ಗಂಟೆಯ ಸಮಯದಲ್ಲಿ ಪೊಲೀಸರಿಬ್ಬರು ಮಾತನಾಡಿಕೊಳ್ಳುತ್ತಿದ್ದರು.
“ಇಷ್ಟು ದೊಡ್ಡ ಪೆಂಡಾಲ್ ಹಾಕಿಸುವ ಅಗತ್ಯವಿರಲಿಲ್ಲ ಅನಿಸ್ತದೆ. ಈ...
ಜಾತಿ ಗಣತಿ ವರದಿಯನ್ನು ತಿರಸ್ಕರಿಸುವಂತೆ ಕೋರಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಶುಕ್ರವಾರ ಸಲ್ಲಿಸಿದ ಅಖಿಲ ಭಾರತ ವೀರಶೈವ ಮಹಾಸಭಾ ಮನವಿಗೆ ಕರ್ನಾಟಕದ ಕನಿಷ್ಠ ಮೂವರು ಸಚಿವರು ಮತ್ತು ಸರ್ಕಾರದ ಮುಖ್ಯ ಸಚೇತಕರು ಸಹಿ...