ಶೀಘ್ರದಲ್ಲೇ ನಡೆಯಲಿರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನೂ ನಡೆಸಲಾಗುವುದು ಎಂದು ಕೇಂದ್ರ ಸರ್ಕಾರ ಬುಧವಾರ ಘೋಷಿಸಿದ್ದು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸ್ವಾಗತಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ...
ಜನ ಗಣತಿ ಜೊತೆಯಲ್ಲಿ ಜಾತಿ ಗಣತಿಯನ್ನೂ ನಡೆಸುವ ಕೇಂದ್ರ ಸರ್ಕಾರದ ತೀರ್ಮಾನವನ್ನು ನಮ್ಮ ಸರ್ಕಾರ ಹೃತ್ಪೂರ್ವಕವಾಗಿ ಸ್ವಾಗತಿಸುತ್ತದೆ. ಇದೇ ಸಂದರ್ಭದಲ್ಲಿ ಜಾತಿ ಗಣತಿ ಜೊತೆ ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮೀಕ್ಷೆಯನ್ನೂ ನಡೆಸಬೇಕು...
ಚಿಕ್ಕ ವಯಸ್ಸಿನಲ್ಲಿ ಸಿದ್ದರಾಮಯ್ಯ ಅವರು ಕುರಿ ಕಾಯಲು ಹೋದಾಗ ಆಲದಮರದ ನೆರಳಲ್ಲಿ ಕುಳಿತು ಬರೆಸಿದ ಜಾತಿ ಗಣತಿ ಇದಾಗಿದೆ. ವೈಜ್ಞಾನಿಕ ಅಂಶವೇ ಇದರಲ್ಲಿಲ್ಲ. ಜಾತ್ಯತೀತ ಪ್ರಜಾತಂತ್ರದ ನಮ್ಮ ದೇಶದಲ್ಲಿ ಜಾತಿ ಗಣತಿ...
ಜಾತಿ ಗಣತಿಯಲ್ಲಿ ನಮ್ಮ ಸಂಖ್ಯೆಯನ್ನು ಕಡಿಮೆ ಮಾಡಲಾಗಿದೆ ಎಂದು ಕೆಲವು ಜಾತಿಗಳು ವಾದಿಸುತ್ತಿವೆ. ಆದರೆ ಇದಕ್ಕೆ ಆ ಜಾತಿಗಳ ಅಭಿವೃದ್ಧಿಯೇ ಕಾರಣ ಇರಬಹುದು. ಮಾನವ ಸೂಚ್ಯಂಕದಲ್ಲಿ ಚಲನೆ ಕಂಡ ಸಮುದಾಯಗಳಲ್ಲಿ ಜನಸಂಖ್ಯೆ ಕುಸಿತವಾಗುತ್ತದೆ...
"ಇತರೆ ಹಿಂದುಳಿದ ವರ್ಗಗಳ (ಒಬಿಸಿಗಳ) ಬದುಕಿನ ವಿವರಗಳಿರುವ ಜಾತಿ ಗಣತಿಯನ್ನು ಕೆಲವು ರಾಜಕಾರಣಿಗಳು ಕಸ ಎಂದು ಜರಿಯುತ್ತಿದ್ದಾರೆ. ಈ ಧೈರ್ಯ ಅವರಿಗೆ ಬಂದಿದ್ದು ಹೇಗೆ? ಒಬಿಸಿಗಳ ಮೌನವೇ ಅವರಿಗೆ ಧೈರ್ಯವನ್ನು ನೀಡಿದೆ. ಈ...