ಬೀಳಗಿ | ಜಾತಿ ಗಣತಿ ಜಾರಿ, 2ಬಿ ಮೀಸಲಾತಿ ಮರುಸ್ಥಾಪನೆ ಸೇರಿ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹ

ಜಾತಿ ಗಣತಿ ಜಾರಿ, 2ಬಿ ಮೀಸಲಾತಿ ಮರುಸ್ಥಾಪನೆ ಸೇರಿದಂತೆ ಹಲವು ಬೇಡಿಕೆ ಈಡೇರಿಸುವ ಮೂಲಕ ಸಾಮಾಜಿಕ ನ್ಯಾಯ ಒದಗಿಸಬೇಕೆಂದು ಆಗ್ರಹಿಸಿ ಬೀಳಗಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಿವಿಧ ಸಂಘಟನೆಗಳು ಹಾಗೂ ಸಾರ್ವಜನಿಕರ ನೇತೃತ್ವದೊಂದಿಗೆ...

ರಾಯಚೂರು | ಜಾತಿ ಜನಗಣತಿ ಸಮೀಕ್ಷೆ ಪೂರ್ಣ, ಒಂದು ತಿಂಗಳಲ್ಲಿ ವರದಿ ಬಿಡುಗಡೆ; ಸಿಎಂ ಸಿದ್ದರಾಮಯ್ಯ

ಜಾತಿ ಜನಗಣತಿ ಸಮೀಕ್ಷಾ ಕಾರ್ಯ ಮುಗಿದಿದೆ, ಮುಂದಿನ ಒಂದು ತಿಂಗಳಲ್ಲಿ ಜನಗಣತಿ ಬಿಡುಗಡೆಗೊಳಿಸಿ ನಂತರ‌ ಸಚಿವ ಸಂಪುಟದ ಸಭೆ ಕರೆದು ಚರ್ಚಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು...

ಕುದಿ ಕಡಲು | ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಮತ್ತು ನೈತಿಕ ನಿಷ್ಠೆ

ಸರ್ಕಾರ ಮೀಸಲಾತಿಯ ಮೂಲಕ ಹಿಂದುಳಿದ ಸಮುದಾಯಗಳ ಪ್ರಾತಿನಿಧ್ಯಕ್ಕೆ ಪ್ರಯತ್ನಿಸಿವೆ. ಉದ್ಯೋಗದಲ್ಲಿ ಮೀಸಲಾತಿ, ಶಿಕ್ಷಣದಲ್ಲಿ, ವಿಶೇಷವಾಗಿ ಉನ್ನತ ಶಿಕ್ಷಣದಲ್ಲಿ ಮೀಸಲಾತಿ, ರಾಜಕೀಯ ರಂಗದಲ್ಲಿ ಪ್ರಾತಿನಿಧ್ಯ, ಸಾಮಾಜಿಕ ಸ್ಥಾನಮಾನ ಹೀಗೆ ಹಿಂದುಳಿದ ಸಮಾಜಗಳನ್ನು ಮೇಲೆತ್ತಲು ಪ್ರಯತ್ನಿಸಿದ್ದರೂ...

ಈ ದಿನ ಸಂಪಾದಕೀಯ | ರಾಹುಲ್ ಹೇಳಿದ್ದನ್ನೆಲ್ಲ ಮೋದಿ ಮಾಡುತ್ತಿದ್ದಾರಲ್ಲ?

ರಾಹುಲ್ ಗಾಂಧಿ, ಜನಪರವಾಗಿ ಚಿಂತಿಸಿದ್ದನ್ನು ಆಗ ವ್ಯಂಗ್ಯವಾಡಿದ್ದ ಮೋದಿಯವರು, ಈಗ ಅದೆಲ್ಲವನ್ನು ಮಾಡುತ್ತಿದ್ದಾರೆ. ಮಾಡುವ ಮೂಲಕ ರಾಹುಲ್‌ ಗಾಂಧಿ ಯೋಚಿಸಿದ್ದು ಸರಿ ಎನ್ನುವುದನ್ನು, ತಮ್ಮದು ಬೂಟಾಟಿಕೆ ಎನ್ನುವುದನ್ನು ಒಪ್ಪಿಕೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರ ಜನಪ್ರಿಯತೆ...

ಈ ದಿನ ಸಂಪಾದಕೀಯ | ಜಾತಿ ಜನಗಣತಿ: ಬಲಾಢ್ಯ ಸಮುದಾಯಗಳಿಗೆ ಶರಣಾಯಿತೇ ಸರ್ಕಾರ?

ಈ ಬಾರಿಯಾದರೂ ರಾಜ್ಯ ಸರ್ಕಾರ ಹೇಳಿದ ಸಮಯದೊಳಗೆ ಸಮೀಕ್ಷೆ ಮುಗಿಸಿ, ವರದಿಯನ್ನು ಜಾರಿಗೆ ತರುವ ಬದ್ಧತೆ ತೋರಬೇಕಿದೆ. 1972ರಲ್ಲಿ ದೇವರಾಜ ಅರಸು ರಾಜ್ಯದ ಮುಖ್ಯಮಂತ್ರಿಯಾದರು. ಅರಸು ಅತಿ ಸಣ್ಣ ಸಮುದಾಯದಿಂದ ಬಂದು ಮುಖ್ಯಮಂತ್ರಿಯಾದವರು. ಇವರು...

ಜನಪ್ರಿಯ

ಕಲಬುರಗಿ | ಇಸ್ಪೀಟ್ ಜೂಜಾಟ: 13 ಮಂದಿ ಬಂಧನ

ಸಾರ್ವಜನಿಕ ಸ್ಥಳದಲ್ಲಿ ಇಸ್ಪೀಟ್ ಜೂಜಾಟ ಆಡುತ್ತಿದ್ದ ಆರೋಪದ ಮೇಲೆ ಫರಹತಾಬಾದ್ ಪೊಲೀಸರು...

ಯಾದಗಿರಿ | ಅಕ್ರಮವಾಗಿ ದಾಸ್ತಾನು ಮಾಡಿದ್ದ 29 ಕ್ವಿಂಟಾಲ್ ಪಡಿತರ ಅಕ್ಕಿ ವಶ

ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ಬಡ ಫಲಾನುಭವಿಗಳಿಗೆ ವಿತರಿಸಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ...

ಯಾದಗಿರಿ | ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಒತ್ತಾಯಿಸಿ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ವಿರೋಧಿಸಿ ಹಾಗೂ...

ಕಲಬುರಗಿ | ಅವೈಜ್ಞಾನಿಕ ಬರ ಪರಿಹಾರ ಖಂಡಿಸಿ ರೈತ ಸಂಘ ಪ್ರತಿಭಟನೆ

ರಾಜ್ಯ ಸರ್ಕಾರ ಘೋಷಿಸಿರುವ ಬರ ಪರಿಹಾರ ಅವೈಜ್ಞಾನಿಕವಾಗಿದ್ದು, ರೈತರ ಸಂಕಷ್ಟಕ್ಕೆ ತಕ್ಕ...

Tag: ಜಾತಿ ಜನಗಣತಿ