ಈ ಸಮೀಕ್ಷೆಯು ರಾಜ್ಯದ ಜನಸಂಖ್ಯಾಶಾಸ್ತ್ರೀಯ, ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಭೂದೃಶ್ಯವನ್ನು ನಕಾಶೆಯೊಂದರಲ್ಲಿ ಹಿಡಿದಿಡಲು ಯತ್ನಿಸಿದೆ. 1.35 ಕೋಟಿಗೂ ಹೆಚ್ಚು ಮನೆಗಳ 5.98 ಕೋಟಿ ಜನರನ್ನು ಮಾತನಾಡಿಸಿದೆ. 51 ಮಾನದಂಡಗಳನ್ನು ಹೊಂದಿದ್ದ 54...
ಅಸಮಾನತೆಯಲ್ಲಿ ಹಿಂದುಳಿದ ವರ್ಗ ಸದಾ ತುಳಿತಕ್ಕೆ ಒಳಗಾಗುತ್ತಲೇ ಬರುತ್ತಿದೆ. ತಮ್ಮ ಜಾತಿ ಪ್ರೇಮಕ್ಕೆ ಒಳಗಾಗಿ ಜಾತಿ ಗಣತಿ ವರದಿ ವಿರೋಧಿಸುತ್ತಿರುವ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯದ ಕಾಂಗ್ರೆಸ್ ನಾಯಕರು ತಮ್ಮ ಮತ ಬ್ಯಾಂಕ್...
ರಾಜ್ಯ ಸರ್ಕಾರ ಇತ್ತೀಚೆಗೆ ಸಚಿವ ಸಂಪುಟದಲ್ಲಿ ಮಂಡಿಸಿದ ಜಾತಿ ಗಣತಿ (ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆ) ವರದಿಗೆ ತೀವ್ರ ವಿರೋಧ ವ್ಯಕ್ತವಾಗುತ್ತಿದ್ದು, ಇದೀಗ ರಾಜ್ಯ ಒಕ್ಕಲಿಗರ ಸಂಘ ಈ ವರದಿ ಜಾರಿಗೆ...
ಸರ್ವರಿಗೂ ಸಮಬಾಳು, ಸಮಪಾಲು ಎಂಬ ಬಸವಣ್ಣನವರ ಆಚಾರ ವಿಚಾರ ನಮ್ಮ ಪಕ್ಷದಲ್ಲಿ ಬೆರೆತಿದೆ. ನಾವು ಸಂವಿಧಾನದಲ್ಲಿ ನಂಬಿಕೆ ಇಟ್ಟುಕೊಂಡಿದ್ದೇವೆ. ಯಾರಿಗೆ ನ್ಯಾಯ ಒದಗಿಸಿಕೊಡಬೇಕೋ ಅವರಿಗೆ ನ್ಯಾಯ ಒದಗಿಸಿಕೊಡಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್...
ಸಂಕಟ ಬಂದಾಗ ವೆಂಕಟರಮಣ ಎಂಬಂತೆ ಸಿಎಂ ಸಿದ್ದರಾಮಯ್ಯನವರಿಗೆ ತಮ್ಮ ಕುರ್ಚಿಗೆ ಕಂಟಕ ಬಂದಾಗಲೆಲ್ಲಾ ಜಾತಿ ಜನಗಣತಿ ನೆನಪಾಗುತ್ತದೆ. ಆದರೆ ರಾಜಕೀಯ ಚದುರಂಗದಾಟದಲ್ಲಿ ಜಾತಿ ಜನಗಣತಿಯನ್ನು ದಾಳವಾಗಿ ಬಳಸಿಕೊಳ್ಳುವುದಕ್ಕೆ ನಮ್ಮ ವಿರೋಧವಿದೆ. ರಾಜಕೀಯ ಹಾವು-ಏಣಿ...