ಜಾತಿ ತಾರತಮ್ಯ ಆರೋಪ: ಡಿಎಂಕೆ ದಲಿತ ಪಂಚಾಯತ್ ಅಧ್ಯಕ್ಷೆ ರಾಜೀನಾಮೆ

ಜಾತಿ ತಾರತಮ್ಯದ ಆರೋಪದ ನಡುವೆ ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿದ ಡಿಎಂಕೆಯ ಪಪ್ಪಕುಡಿ ಪಂಚಾಯತ್ ಯೂನಿಯನ್ ಅಧ್ಯಕ್ಷೆ ಪೂಂಗೋಥೈ ಶಶಿಕುಮಾರ್ ಅವರು ರಾಜೀನಾಮೆ ನೀಡಿದ್ದಾರೆ. ಅತ್ಯಂತ ಹಿಂದುಳಿದ ವರ್ಗ (ಎಂಬಿಸಿ) ಸಮುದಾಯಕ್ಕೆ ಸೇರಿದ ಪಂಚಾಯತ್...

ಜಾತಿ ಆಧಾರದಲ್ಲಿ ಕೈದಿಗಳ ನಡುವೆ ತಾರತಮ್ಯ ಸಲ್ಲ: ಸುಪ್ರೀಂ ಕೋರ್ಟ್

ದೇಶದ ಕೆಲವು ರಾಜ್ಯಗಳ ಜೈಲು ಕೈಪಿಡಿಗಳು ಜಾತಿ ಆಧಾರಿತ ತಾರತಮ್ಯವನ್ನು ಪ್ರೋತ್ಸಾಹಿಸುತ್ತಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಿರುವ ಸುಪ್ರೀಂ ಕೋರ್ಟ್ , ‘ಎಲ್ಲ ಜಾತಿಗಳ ಕೈದಿಗಳನ್ನು ಮಾನವೀಯ ರೀತಿಯಲ್ಲಿ ಮತ್ತು...

ಈ ದಿನ ಸಂಪಾದಕೀಯ | ಜೈಲುಗಳಲ್ಲಿ ಜಾತಿಭೂತ- ಸುಪ್ರೀಮ್ ಕೋರ್ಟ್ ಕಳವಳ

ಕನಿಷ್ಠ ಪಕ್ಷ ನಮ್ಮ ಜೈಲುಗಳಾದರೂ ಜಾತಿಮುಕ್ತವಾಗಲಿ. ಈ ಸಂಗತಿಯನ್ನು ಸುಪ್ರೀಂ ಕೋರ್ಟು ತಾರ್ಕಿಕ ಅಂತ್ಯಕ್ಕೆ ಒಯ್ದು ಮುಟ್ಟಿಸಲಿ ಜಾತಿ ವ್ಯವಸ್ಥೆಯ ತಾರತಮ್ಯ ಜೈಲುಗಳಲ್ಲೂ ಜಾರಿಯಲ್ಲಿರುವ ಕುರಿತು ಸುಪ್ರೀಂಕೋರ್ಟ್ ಬುಧವಾರ ಕಳವಳ ವ್ಯಕ್ತಪಡಿಸಿದೆ. ಜೈಲುಗಳಲ್ಲಿ ದೈಹಿಕ...

ಜಾತಿ ತಿಳಿದ ನಂತರ ಸ್ನೇಹಿತರ ವರ್ತನೆಯಲ್ಲಿ ಬದಲಾವಣೆ; ಐಐಟಿ ವಿದ್ಯಾರ್ಥಿ ತಾಯಿ ಹೇಳಿಕೆ ಆರೋಪಪಟ್ಟಿಯಲ್ಲಿ ದಾಖಲು

ತನ್ನ ಜಾತಿ ತಿಳಿದ ನಂತರ ಸ್ನೇಹಿತರ ವರ್ತನೆಯಲ್ಲಿ ಬದಲಾವಣೆಯಾಗಿರುವ ಬಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದ ಬಾಂಬೆ ಐಐಟಿ ವಿದ್ಯಾರ್ಥಿ ದರ್ಶನ್ ಸೋಲಂಕಿ ತನ್ನ ತಾಯಿಗೆ ತಿಳಿಸಿದ್ದರು. ಈ ಮೂಲಕ ಕ್ಯಾಂಪಸ್‌ನಲ್ಲಿ ಜಾತಿ ಆಧಾರಿತ ತಾರತಮ್ಯ...

ಜನಪ್ರಿಯ

ಯಾದಗಿರಿ | ರೈತರ ಹೋರಾಟಕ್ಕೆ ಸ್ಪಂದನೆ; ಬಸವಸಾಗರದಿಂದ 1.5 ಟಿಎಂಸಿ ನೀರು ಬಿಡುಗಡೆಗೆ ಆದೇಶ

ಬರಗಾಲದ ಸಂಕಷ್ಟದಿಂದ ಕಂಗಾಲಾಗಿದ್ದ ಕಾಲುವೆ ಅಚ್ಚುಕಟ್ಟು ಪ್ರದೇಶದ ರೈತರಿಗೆ ಕೊನೆಗೂ ಕೊಂಚ...

ಯಾದಗಿರಿ | ಎಂಬಿಬಿಎಸ್‌ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿವೇತನ ಬಿಡುಗಡೆಗೆ ಸದ್ದಮ್ ಹುಸೇನ್ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಯಾದಗಿರಿ | ಕೆಂಭಾವಿಯಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪನೆಗೆ ಆಗ್ರಹಿಸಿ ನಮ್ಮ ಕರ್ನಾಟಕ ಸೇನೆಯಿಂದ ಮನವಿ

ಕೆಂಭಾವಿ ಪಟ್ಟಣದಲ್ಲಿ ಅಗ್ನಿಶಾಮಕ ಠಾಣೆ ಸ್ಥಾಪಿಸಿ, ಅಗ್ನಿಶಾಮಕ ವಾಹನ ಹಾಗೂ ಅಗತ್ಯ...

ಔರಾದ್‌ | ಆಂಗ್ಲ ವ್ಯಾಮೋಹದಿಂದ ಕನ್ನಡಕ್ಕೆ ಹಿನ್ನಡೆ

ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಯ ಮೇಲಿನ ಪ್ರೀತಿಯನ್ನು ಮರೆತು,...

Tag: ಜಾತಿ ತಾರತಮ್ಯ