ಭಾರತದಂತಹ ಬಹು ಸಂಸ್ಕೃತಿಯ ದೇಶಕ್ಕೆ ʼಜಾತಿʼ ಒಂದು ಪಿಡುಗು ಎನ್ನುವುದನ್ನು ಮತ್ತೆ ಮತ್ತೆ ಹೇಳುವ ಅಗತ್ಯವೇ ಇಲ್ಲ. ದೇಶಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳಾದರೂ ಈ ಜಾತಿ ಆಧಾರಿತ ಹಿಂಸಾಚಾರಗಳಿಂದ ಭಾರತೀಯ ಸಮಾಜ...
ವಿಶ್ವವಿದ್ಯಾಲಯಗಳು ಯುವ ಸಮೂಹವನ್ನು ಸಂಶೋಧನೆ, ಜ್ಞಾನಾರ್ಜನೆಯ ಕಡೆಗೆ ಕೊಂಡೊಯ್ಯುವ ವಾಹಕಗಳಾಗಿ ಕೆಲಸ ಮಾಡಬೇಕಿದೆ. ಆದರೆ ರಾಜಕೀಯ, ಜಾತಿಬಲದಿಂದ ವಿವಿಗಳಿಗೆ ನೇಮಕವಾಗುತ್ತಿರುವ ಕುಲಪತಿಗಳ ಹಿನ್ನೆಲೆ ಗಮನಿಸಿದರೆ ಒಟ್ಟು ಉನ್ನತ ಶಿಕ್ಷಣ ವ್ಯವಸ್ಥೆ ಎತ್ತ ಸಾಗುತ್ತಿದೆ...
ದಲಿತ ಯುವಕ ಹರ್ಜೋತ್ ಸಿಂಗ್ ಮೇಲೆ ಹಲ್ಲೆ ನಡೆಸಿ, ನಂತರ ಬಲವಂತವಾಗಿ ತಲೆ ಬೋಳಿಸಿ ಕಪ್ಪು ಬಣ್ಣ ಬಳಿದು ಅರೆನಗ್ನ ಮೆರವಣಿಗೆ ನಡೆಸಿದ ಘಟನೆ ಪಂಜಾಬ್‌ನ ಲುಧಿಯಾನದ ಹೊರವಲಯದಲ್ಲಿರುವ ಸೀದಾ ಗ್ರಾಮದಲ್ಲಿ ನಡೆದಿದ್ದು,...
ದಲಿತಸಮುದಾಯದ ವಿದ್ಯಾರ್ಥಿಗಳಿಗೆ ಕ್ಷೌರ ಮಾಡಲು ನಿರಾಕರಿಸಿ, ಜಾತಿ ತಾರತಮ್ಯ ಮತ್ತು ದೌರ್ಜನ್ಯ ಎಸಗಿರುವ ಘಟನೆ ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ಕಿಣ್ಣಿ ಸುಲ್ತಾನ್ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಕ್ಷೌರಿಕನ ವಿರುದ್ಧ ಪ್ರಕರಣ ದಾಖಲಾಗಿದೆ....
ಬಿಜೆಪಿ ಶಾಸಕರೊಬ್ಬರು ದಲಿತ ಸರಪಂಚ್ ಜೊತೆ, ವೇದಿಕೆ ಹಂಚಿಕೊಳ್ಳಲು ನಿರಾಕರಿಸಿದ್ದು, ವೇದಿಕೆ ಹತ್ತಲು ಬಿಡದೆ, 'ನೀನು ದಲಿತನಾ. ಹಾಗಿದ್ದರೆ ಅಲ್ಲೇ ನಿಂತುಕೋ' ಎಂದು ಜಾತಿ ತಾರತಮ್ಯ ಮೆರೆದಿರುವ ಘಟನೆ ಆಂಧ್ರಪ್ರದೇಶದಲ್ಲಿ ನಡೆದಿದೆ. ಘಟನೆಯ...